Mysore
27
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: andolana

Home/andolana
andolana

andolana

• ಮಧುರಾಣಿ ಎಚ್.ಎಸ್. ಕಣ್ಣು ತೆರೆದಾಗಿನಿಂದ ರಂಗಭೂಮಿ ಹಾಗೂ ಹಿರಿತೆರೆಯ ಬಣ್ಣದ ಅನುಭವಗಳನ್ನು ತನ್ನ ಪುಟ್ಟ ಬೊಗಸೆಯಲ್ಲಿ ತುಂಬಿಕೊಂಡೇ ಬೆಳೆದ ದಿಶಾ ಎಂಬ ಈ ಅಪ್ಪಟ ಪ್ರತಿಭೆ, ರಂಗದ ಮೇಲಷ್ಟೆ ಅಲ್ಲದೇ ಕನ್ನಡ ಸಿನಿಮಾಗಳಲ್ಲಿ ಮುಖ್ಯ ಭೂಮಿಕೆಯಲ್ಲಿ ಮಿಂಚಿರುವುದು ಗೊತ್ತೇ ಇದೆ. …

ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಸೇತುವೆ ಬಳಿ ತಡರಾತ್ರಿ ನಡೆದಿದೆ. ಕೆಆರ್‌ ಪೇಟೆಯಿಂದ ಅಕ್ಕಿಹೆಬ್ಬಾಳುವಿಗೆ ತೆರಳುವಾಗ ಈ …

ಬಿಗ್ ಬಾಸ್ ಕನ್ನಡ ಸೀಸನ್ 10ರ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಎರಡು ಲಕ್ಷ ವಂಚಿಸಿದ್ದಾರೆ ಎಂದು ಚಂದನ್ ಕುಮಾರ್ ಎಂಬುವವರು ಬೆಂಗಳೂರು ನಗರ ಪೊಲೀಸ್ …

ದಾವಣಗೆರೆ: ನಗರದಲ್ಲಿ ಇಂದು ( ಫೆಬ್ರವರಿ 3 ) ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ 38ನೇ ಸಮ್ಮೇಳನ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಭರವಸೆಯನ್ನು ನೀಡಿದರು. ಈ ಬಗ್ಗೆ ಗಂಭೀರವಾಗಿ …

ಹನೂರು: ಕಾವೇರಿ ನದಿಯಲ್ಲಿ ಅಕ್ರಮವಾಗಿ ಮೀನು ಹಿಡಿದು ಮಾರಾಟ ಮಾಡಲು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿರುವ ಘಟನೆ ಶನಿವಾರ ( ಫೆಬ್ರವರಿ 3 ) ಜರುಗಿದೆ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಗೇರಿ ಸಮೀಪದ ಅಂತೋಣಿ, ಟಿ ಜಿ …

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಟೀಮ್‌ ಇಂಡಿಯಾ ನಿನ್ನೆಯಿಂದ ( ಫೆಬ್ರವರಿ 2 ) ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. …

ದೇಶ ಕಂಡ ಅತ್ಯುನ್ನತ ರಾಜಕಾರಣಿಗಳಲ್ಲಿ ಒಬ್ಬರಾದ, ಬಿಜೆಪಿಯ ಭೀಷ್ಮ ಎಂದೇ ಖ್ಯಾತಿಯನ್ನು ಪಡೆದಿರುವ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನವನ್ನು ಘೋಷಣೆ ಮಾಡಲಾಗಿದೆ. ಅಡ್ವಾಣಿಯವರಿಗೆ ಈ ಗೌರವ ಲಭಿಸಿದ್ದರ ಕುರಿತು ಭಾರೀ ಪ್ರಶಂಸೆ ಹಾಗೂ ಸಂತಸ ವ್ಯಕ್ತವಾಗಿದ್ದು, …

ಶಿವಮೊಗ್ಗ: ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಕಂಪನಿಗಳು ಹೊರರಾಜ್ಯಗಳಿಗೆ ವಿದ್ಯುತ್‌ ಮಾರಾಟ ಮಾಡುವಂತಿಲ್ಲ ಎಂಬ ಕಾನೂನನ್ನು ರೂಪಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದರು. ʼರಾಜ್ಯದಲ್ಲಿ ಇವತ್ತಿಗೆ ವಿದ್ಯುತ್‌ ಅಭಾವ ಇಲ್ಲ. ಆದರೆ ಮುಂದಿನ ದಿನಗಳಲ್ಲಿ …

ದಾವಣಗೆರೆ: ನಗರದಲ್ಲಿ ಇಂದು ( ಫೆಬ್ರವರಿ 3 ) ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ ಸಮ್ಮೇಳನ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಟಿಕೆಟ್‌ ಹಂಚಿಕೆ ಕುರಿತು ಮಾತನಾಡಿದರು. ಕಾಂಗ್ರೆಸ್‌ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಪುತ್ರನಿಗೆ …

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಾಪುರ ಆನೆ ಶಿಬಿರದಲ್ಲಿ ಆನೆಯೊಂದು ಮೃತಪಟ್ಟಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್‌ ಕೊಂಬನ್‌ ಎಂಬ ಹೆಸರಿನ ಕಾಡಾನೆ ಸಾವನ್ನಪ್ಪಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿದ ಬಳಿಕ ಆನೆಗೆ ರೇಡಿಯೊ ಕಾಲರ್‌ ಅಳವಡಿಸಿ …

error: Content is protected !!