ಗೃಹ ಇಲಾಖೆ ರಾಜ್ಯದ ವಿವಿಧೆಡೆ ಒಟ್ಟು 44 ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ( ಶಸಸ್ತ್ರ ) ತಕ್ಷಣವೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಭಾರತೀಯ ಚುನಾವಣಾ ಆಯೋಗದ ಮಾರ್ಗ ಸೂಚಿಯಂತೆ ಮೈಸೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಐವರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ …
ಗೃಹ ಇಲಾಖೆ ರಾಜ್ಯದ ವಿವಿಧೆಡೆ ಒಟ್ಟು 44 ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ( ಶಸಸ್ತ್ರ ) ತಕ್ಷಣವೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಭಾರತೀಯ ಚುನಾವಣಾ ಆಯೋಗದ ಮಾರ್ಗ ಸೂಚಿಯಂತೆ ಮೈಸೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಐವರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ …
ಸ್ನೇಹಿತನಿಗೆ ಸಾಲ ಕೊಡಿಸಿ ಆತ ವಾಪಸ್ ಕೊಡದೇ ಸಾಲಗಾರರ ಕಿರುಕುಳ ಹೆಚ್ಚಾದ ಕಾರಣ ಮೈಸೂರಿನ ಯರಗನಹಳ್ಳಿ ನಿವಾಸಿಗಳಾದ ದಂಪತಿ ವಿಶ್ವ ( 34 ) ಹಾಗೂ ಸುಷ್ಮ ( 28 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ …
ಮಾಗಡಿ ಶಾಸಕ ಬಾಲಕೃಷ್ಣ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ನೀಡಿದ ಹೇಳಿಕೆ ಸದ್ಯ ಕಾಂಗ್ರೆಸ್ ಹಾಗೂ ಎನ್‌ಡಿಎ ಕರ್ನಾಟಕ ನಾಯಕರುಗಳ ನಡುವೆ ವಾದ ವಿವಾದ ನಿರ್ಮಾಣವಾಗುವುದಕ್ಕೆ ಎಡೆ ಮಾಡಿಕೊಟ್ಟಿದೆ. ಈ ಹೇಳಿಕೆ ಕುರಿತು ಇದೀಗ ಜೆಡಿಎಸ್ ಯುವ …
ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಈ ಸಭೆಯಲ್ಲಿ 35 ವಿಷಯಗಳ ಚರ್ಚೆ ನಡೆದಿದೆ. ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಹೆಚ್‌ಕೆ ಪಾಟೀಲ್ ನೋಂದಣಿ ವಿವಾಹ ಸರಳೀಕರಣಕ್ಕೆ ಸಮ್ಮತಿ ಹಾಗೂ ಹಿಂದೂ ಮ್ಯಾರೇಜ್ ಆಕ್ಟ್ ತಿದ್ದುಪಡಿಗೆ ಸಚಿವ …
2019ರ ಏಪ್ರಿಲ್ 1ಕ್ಕಿಂತ ಮುಂಚೆ ನೋಂದಣಿಯಾದ ಎಲ್ಲಾ ವಾಹನಗಳಿಗೂ ಹೆಚ್‌ಎಸ್‌ಆರ್‌ಪಿ ( ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ) ಹಾಕಿಸುವುದು ಕಡ್ಡಾಯ ಎಂದು ಈ ಹಿಂದೆಯೇ ಆದೇಶ ಹೊರಡಿಸಿದ್ದ ರಾಜ್ಯ ಸಾರಿಗೆ ಇಲಾಖೆ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಗಡುವು …
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ( ಫೆಬ್ರವರಿ 1 ) ಕೇಂದ್ರ ಮಧ್ಯಂತರ ಬಜೆಟ್ ಮಂಡಿಸಿದರು. ದೇಶಿ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷ ದ್ವೀಪ ಸೇರಿದಂತೆ ಹಲವು ದ್ವೀಪಗಳ ಅಭಿವೃದ್ಧಿ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ ತಿಳಿಸಿದರು. ಈ ಮೂಲಕ …
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಿದರು. ಈ ಬಜೆಟ್‌ನಲ್ಲಿ 25000 ರೂಪಾಯಿಗಳವರೆಗೆ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಅನುಕೂಲವಾಗುವಂತಹ ಘೋಷಣೆಯೊಂದನ್ನು ಮಾಡಿದರು. 25000 ರೂಪಾಯಿಗಳವರೆಗೆ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೀಡಿರುವ ತೆರಿಗೆ ಪಾವತಿ ನೋಟಿಸ್ ಹಿಂಪಡೆಯುವ ಮಹತ್ವದ ನಿರ್ಧಾರವನ್ನು …
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಒಂದು ಗಂಟೆ ಕಾಲ ಬಜೆಟ್ ಮಂಡಿಸಿದ ವಿತ್ತ ಸಚಿವೆ 40000 ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಬೋಗಿಗಳಾಗಿ ಬದಲಾಯಿಸಲು ನಿರ್ಧರಿಸಿರುವುದಾಗಿ ತಿಳಿಸಿದರು. ಮೆಟ್ರೊ ಮತ್ತು ನಮೋ ಭಾರತ್ ಯೋಜನೆಗಳಿಗೆ ಹೊಸ …
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದಾರೆ. ಮೊದಲಿಗೆ ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆಯಲ್ಲಾದ ಬದಲಾವಣೆಗಳ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮ್ ಬಿಜೆಪಿ ಸರ್ಕಾರ ಈ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಮೆಲುಕು ಹಾಕಿದರು. ದೇಶಕ್ಕೆ ಹೊಸ ದಿಕ್ಕು, …
ಇಂದು ( ಫೆಬ್ರವರಿ 1 ) ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ ನಡೆಯುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಮೊರಾರ್ಜಿ ದೇಸಾಯಿ ಬಳಿಕ ಸತತ ಆರು ಬಾರಿ ಬಜೆಟ್ ಮಂಡಿಸಿದ ದಾಖಲೆಯನ್ನು ನಿರ್ಮಲಾ …