Mysore
30
overcast clouds

Social Media

ಭಾನುವಾರ, 21 ಜೂನ್ 2026
Light
Dark

Author: andolana

Home/andolana
andolana

andolana

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣ ಮಾಡುವವರು ತಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವುದು ಕಡ್ಡಾಯ ಎಂಬುದು ತಿಳಿದಿರುವ ವಿಷಯವೇ. ಅಂತಹ ಚಾಲಕರು ತಮ್ಮ ಫಾಸ್ಟ್‌ಟ್ಯಾಗ್‌ಗೆ ಕೆವೈಸಿ ಅಪ್‌ಡೇಟ್‌ ಮಾಡುವುದು ಕಡ್ಡಾಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಇಂದು ( ಜನವರಿ 31 ) ಫಾಸ್ಟ್‌ಟ್ಯಾಗ್‌ಗೆ ಕೆವೈಸಿ …

ಮೈಸೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ನಿರ್ಮಾಣವಾಗಬೇಕು ಎಂಬ ಒತ್ತಾಯಕ್ಕೆ ಕೊನೆಗೂ ಫಲ ಸಿಕ್ಕಿದೆ. ನಗರದ ಸಿದ್ಧಾರ್ಥನಗರದಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಎದುರು ದೇವರಾಜ ಅರಸು ಪ್ರತಿಮೆ ನಿರ್ಮಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆಯನ್ನು ನೀಡಿ ಆದೇಶ ಹೊರಡಿಸಿದೆ. …

ಪ್ರಸ್ತುತ ನಡೆಯುತ್ತಿರುವ ಅಂಡರ್‌ 19 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಸೂಪರ್‌ ಸಿಕ್ಸ್‌ ಸುತ್ತಿಗೆ ಲೀಗ್‌ ಹಂತದ ಎಲ್ಲಾ ಪಂದ್ಯಗಳಲ್ಲಿಯೂ ಗೆಲ್ಲುವುದರ ಮೂಲಕ ಪ್ರವೇಶ ಪಡೆದುಕೊಂಡಿದ್ದು, ಇಂದು ( ಜನವರಿ 30 ) ನಡೆದ ಸೂಪರ್‌ ಸಿಕ್ಸ್‌ ಹಂತದ ತನ್ನ ಮೊದಲ …

ಪ್ರಸ್ತುತ ನಡೆಯುತ್ತಿರುವ ರಣಜಿ ಕ್ರಿಕೆಟ್ ಟ್ರೋಫಿಯಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್‌ ಅಗರ್ವಾಲ್‌ ಅಸ್ವಸ್ಥರಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆಯಷ್ಟೇ ಮುಕ್ತಾಯಗೊಂಡ ತ್ರಿಪುರ ವಿರುದ್ಧದ ಪಂದ್ಯದಲ್ಲಿ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಿದ್ದ ಮಯಾಂಕ್‌ ಅಗರ್ವಾಲ್‌ ಫೆಬ್ರವರಿ 2ರಿಂದ ಆರಂಭವಾಗಲಿರುವ ರೈಲ್ವೆ ವಿರುದ್ಧ ಮುಂದಿನ …

11 ರಾಜ್ಯಸಭಾ ಸದಸ್ಯರ ವಿರುದ್ಧದ ಅಮಾನತು ಆದೇಶನವನ್ನು ಇಂದು ( ಜನವರಿ 30 ) ಹಿಂಪಡೆಯಲಾಗಿದೆ. ನಾಳೆಯಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಅಮಾನತು ವಾಪಸ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ. ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿರುವ …

ವಾರಾಂತ್ಯ, ಮಾಸಾಂತ್ಯದ ರಜೆಗಳು ಬಂತೆಂದರೆ ಸಾಕು ಹಸಿರಿನಿಂದ ಕೂಡಿದ ವಿವಿಧ ಬೆಟ್ಟ ಗುಡ್ಡಗಳನ್ನು ಹುಡುಕುತ್ತಾ ಚಾರಣ ಮಾಡಲು ತೆರಳುತ್ತಿದ್ದರು ನಗರವಾಸಿಗಳು. ಹೀಗೆ ಕಾಡು ಸುತ್ತಿ, ಬೆಟ್ಟದ ತುದಿಯಲ್ಲಿ ಟೆಂಟ್‌ ಹಾಕಿ ರಾತ್ರಿ ಕಳೆಯುವ ಹವ್ಯಾಸ ರೂಢಿಸಿಕೊಂಡಿದ್ದ ಚಾರಣ ಪ್ರಿಯರಿಗೆ ಇದೀಗ ರಾಜ್ಯ …

ಕೇರಳದ ಅಲಪ್ಪಿಯಲ್ಲಿ ಬಿಜೆಪಿ ಒಬಿಸಿ ಮೋರ್ಛಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಂಜಿತ್‌ ಶ್ರೀನಿವಾಸ್‌ ಅವರನ್ನು 2019ರ ಡಿಸೆಂಬರ್‌ 19 ರಂದು ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ರಂಜಿತ್‌ ತಾಯಿ, ಪತ್ನಿ ಹಾಗೂ ಮಗುವಿನ ಮುಂದೆಯೇ ದುಷ್ಕರ್ಮಿಗಳು ಈ ಹತ್ಯೆ ನಡೆಸಿದ್ದರು. ಈ …

ಕೊಡಗಿನ ವಿರಾಜಪೇಟೆ ಮೂಲದ 85 ವರ್ಷದ ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಎಂಬುವವರ ಜೀವನ ನಿರ್ವಹಣೆಗೆ ಮಗ ಹಾಗೂ ಮೊಮ್ಮಗಳು ವಾರ್ಷಿಕ ತಲಾ 7 ಲಕ್ಷ ರೂಪಾಯಿಗಳನ್ನು ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಈ ವಿಷಯವಾಗಿ ವೃದ್ಧೆ ಸಲ್ಲಿಸಿದ್ದ ಅರ್ಜಿ ವಿಚಾರಣೆ …

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೊಂದಲಗಳು ಹೆಚ್ಚಾಗುತ್ತಿವೆ. ಹಿಂದೂಪರ ಕಾರ್ಯಕರ್ತರು ಕೇವಲ ಧ್ವಜ ಸ್ತಂಭ ನೆಡಲು ಅನುಮತಿ ಪಡೆಯಲಾಗಿತ್ತು, ರಾಷ್ಟ್ರ ಅಥವಾ ರಾಜ್ಯ ಧ್ವಜವನ್ನು ಹಾರಿಸುತ್ತೇವೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿ ಅನುಮತಿ ಪಡೆದುಕೊಂಡಿಲ್ಲ ಎಂದು …

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ವಿಚಾರ ಬೃಹತ್ ವಿವಾದವನ್ನು ಸೃಷ್ಟಿಸಿದ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಬೀಚ್‌ನಲ್ಲೂ ಸಹ ಇಂತಹದ್ದೇ ಘಟನೆ ನಡೆದಿದೆ. ಹೌದು, ತೆಂಗಿನಗುಂಡಿ ಬೀಚ್‌ನಲ್ಲಿ ಭಗವಾ ಧ್ವಜ ಹಾರಿಸಲು …

error: Content is protected !!