ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ನಾಳೆ ( ಜನವರಿ 25 ) ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬೆಳಗ್ಗೆ 9.30ಕ್ಕೆ ಮೊದಲ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದ್ದು, ನಂತರದ ಪಂದ್ಯಗಳು ಕ್ರಮವಾಗಿ …
ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ನಾಳೆ ( ಜನವರಿ 25 ) ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬೆಳಗ್ಗೆ 9.30ಕ್ಕೆ ಮೊದಲ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದ್ದು, ನಂತರದ ಪಂದ್ಯಗಳು ಕ್ರಮವಾಗಿ …
ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಹಣ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿ ಬೇಸರ ಹೊರಹಾಕಿದರು. ಎರಡು ತಿಂಗಳ ಹಿಂದೆಯೇ ನಾನೇ ಖುದ್ದಾಗಿ ಭೇಟಿ ನೀಡಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೆ. ಬೇಗ ಪರಿಹಾರದ ಹಣ ಕೊಡಿ …
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳಸೋಗೆ ಗ್ರಾಮದ ಸಮೀಪ ಕಾವೇರಿ ನದಿಯಿಂದ ನೀರೆತ್ತಿ ಕೆರೆ ಕಟ್ಟೆಗಳನ್ನು ಭರ್ತಿ ಮಾಡುವ ಮಹತ್ವದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 24 ) ಚಾಲನೆ ನೀಡಿದ್ದಾರೆ. 79 ಗ್ರಾಮಗಳ 150 ಕೆರೆಗಳಿಗೆ ನೀರು …
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರು ಅಪಘಾತಕ್ಕೀಡಾಗಿದ್ದು, ಈ ಘಟನೆಯಲ್ಲಿ ಮಮತಾ ಬ್ಯಾನರ್ಜಿ ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. ಬರ್ಧಮಾನ್‌ನಿಂದ ಕೊಲ್ಕತ್ತಾಗೆ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ. ಮೋಡ ಕವಿದ ವಾತಾವರಣವಿದ್ದ ಕಾರಣ ಮಮತಾ ಬ್ಯಾನರ್ಜಿ ರಸ್ತೆ …
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ವಿಚಾರವಾಗಿ ದೀಪಿಕಾ ಕುಟುಂಬಸ್ಥರು ದೀಪಿಕಾ ಸಾಯುವ ಮುನ್ನೆ ಕೊನೆಯದಾಗಿ ಕರೆ ಮಾಡಿರುವ ಅದೇ ಗ್ರಾಮದ ನಿತೀಶ್ …
ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯ ನಡೆದ ನಂತರದ ದಿನದಿಂದ ರಾಮ ಭಕ್ತರಿಗೆ ರಾಮಮಂದಿರ ಪ್ರವೇಶಿಸುವ ಅವಕಾಶ ನೀಡಲಾಗಿದ್ದು, ಜನ ಸಾಗರೋಪಾದಿಯಾಗಿ ರಾಮಮಂದಿರ ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ. ಪರಿಣಾಮವಾಗಿ ಅಯೋಧ್ಯೆಯಲ್ಲಿ ನೂಕು ನುಗ್ಗಲು ಉಂಟಾಗಿದೆ. ಮಂಗಳವಾರ ಮುಂಜಾನೆ 3 ಗಂಟೆಯಿಂದಲೇ ಚಳಿಯನ್ನು ಲೆಕ್ಕಿಸದೇ …
ಮೈಸೂರು: ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆ ಮೂಲಕ ಬಡವರಿಗೆ ೨೧ ಲಕ್ಷ ಎಕರೆ ಭೂಮಿ ನೀಡಿ ಭೂ ಮಾಲೀಕರನ್ನಾಗಿ ವಾಡುವ ಮೂಲಕ ಅವರ ಬದುಕಿಗೆ ಆಸರೆಯಾದ ನಾಡಿನ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸರ ಹೆಸರಿನಲ್ಲಿ …
ನಿನ್ನೆಯಷ್ಟೇ ( ಜನವರಿ 22 ) ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿದೆ. ಈ ಕಾರ್ಯಕ್ರಮ ಮುಕ್ತಾಯವಾದ ಬೆನ್ನಲ್ಲೇ ಇಂದಿನಿಂದ ಭಕ್ತರಿಗೆ ರಾಮಮಂದಿರ ಪ್ರವೇಶಿಸಲು ಅವಕಾಶ ನೀಡಲಾಗಿದ್ದು, ದೇಶದ ಮೂಲೆ ಮೂಲೆಯಿಂದ ಜನರು ಆಗಮಿಸುತ್ತಿದ್ದಾರೆ. ಇನ್ನು ಇಂದು ದೊಡ್ಡ …
ನಿನ್ನೆ ( ಜನವರಿ 22 ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಇಟ್ಟು ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಈ ಮೂರ್ತಿಯನ್ನು ತಯಾರಿಸಿದ್ದರು ಎಂಬ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ. ಇನ್ನು ರಾಮಮಂದಿರಕ್ಕಾಗಿ ರಾಮಲಲ್ಲಾ ಮೂರ್ತಿಗಳನ್ನು …
ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಣೆಯಾಗಿದೆ. ನಾಳೆ ( ಜನವರಿ 24 ) ಕರ್ಪೂರಿ ಠಾಕೂರ್ ಅವರ ನೂರನೇ ವರ್ಷದ ಜನ್ಮದಿನಾಚರಣೆ ಇದ್ದು, ಈ ವಿಶೇಷ ದಿನಕ್ಕೆ ಒಂದು ದಿನ ಮುಂಚಿತವಾಗಿ ಈ ಗೌರವ …