ಇದೇ ವರ್ಷದ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕವನ್ನು ಯಾವಾಗ ಘೋಷಿಸಲಿದೆ ಎಂಬ ಪ್ರಶ್ನೆ ಎದ್ದಿತ್ತು. ಇನ್ನು ಚುನಾವಣಾ ಆಯೋಗ ಲೊಕಸಭೆ ಚುನಾವಣೆಗೆ ಸಂಬಂಧಿಸಿದ ಸುತ್ತೋಲೆಯೊಂದನ್ನು ಹೊರಡಿಸಿತ್ತು. ಈ ಸುತ್ತೋಲೆಯಲ್ಲಿ ಲೋಕಸಭೆ ಚುನಾವಣೆ …
ಇದೇ ವರ್ಷದ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕವನ್ನು ಯಾವಾಗ ಘೋಷಿಸಲಿದೆ ಎಂಬ ಪ್ರಶ್ನೆ ಎದ್ದಿತ್ತು. ಇನ್ನು ಚುನಾವಣಾ ಆಯೋಗ ಲೊಕಸಭೆ ಚುನಾವಣೆಗೆ ಸಂಬಂಧಿಸಿದ ಸುತ್ತೋಲೆಯೊಂದನ್ನು ಹೊರಡಿಸಿತ್ತು. ಈ ಸುತ್ತೋಲೆಯಲ್ಲಿ ಲೋಕಸಭೆ ಚುನಾವಣೆ …
ಸಚಿವಾಲಯ ಹಾಗೂ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು ಹಾಗೂ ನೌಕರರಿಗೆ ರಾಜ್ಯ ಸರ್ಕಾರ ಹಿನ್ನಡೆಯುಂಟಾಗುವಂತಹ ಕ್ರಮ ಕೈಗೊಂಡಿದೆ. ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ನೌಕರರು ಹಾಗೂ ಅಧಿಕಾರಿಗಳನ್ನು ಈ …
ಕಾಂಗ್ರೆಸ್ ನಿಗಮ ಮಂಡಳಿ ಇನ್ನೂ ಸಹ ಘೋಷಣೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈ ಕುರಿತಾಗಿ ಹಲವು ಬಾರಿ ದೆಹಲಿಗೆ ತೆರಳಿದ್ದರೂ ಸಹ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ನಿಗಮ ಮಂಡಳಿ ನೇಮಕಾತಿ ಕುರಿತಾಗಿ ಪ್ರತಿಕ್ರಿಯಿಸಿದ ಗೃಹಸಚಿವ ಜಿ. ಪರಮೇಶ್ವರ್ ಮಂಡಳಿ …
ಕಳೆದ ವರ್ಷ 2023ರಲ್ಲಿ ಅಪ್ರಾಪ್ತ ವಯಸ್ಸಿನಲ್ಲಿಯೇ ಗರ್ಭ ಧರಿಸಿದ ಬಾಲಕಿಯರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದ್ದು, ಕರ್ನಾಟಕದಲ್ಲಿ ಒಟ್ಟು 28,657 ಬಾಲ ಗರ್ಭಿಣಿಯರು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಇಲಾಖೆ ಈ …
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶವ ದೊರೆತ ಕೂಡಲೇ ತನಿಖೆ ಆರಂಭಿಸಿದ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿದ್ದು, 10 ಸೆಕೆಂಡ್‌ನ ವಿಡಿಯೊ ಸಹ …
ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರದಲ್ಲಿ ಇಂದು ( ಜನವರಿ 22 ) ಬಾಲರಾಮ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯುತ್ತಿದ್ದು, ರಾಮಭಕ್ತರ ಹಲವು ವರ್ಷಗಳ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ಬೃಹತ್ ಹಬ್ಬದ ವಾತಾವರಣವಿದ್ದು, ದೇಶದಾದ್ಯಂತ ಈ ಐತಿಹಾಸಿಕ ದಿನವನ್ನು ಸಂಭ್ರಮಿಸುತ್ತಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ರಾಮಮಂದಿರದ …
ನಾಳೆ ( ಜನವರಿ 22 ) ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಮಧ್ಯಾಹ್ನ 12.15ರಿಂದ 12.45ರವರೆಗೆ ಪ್ರಾಣಪ್ರತಿಷ್ಠೆ ನಡೆಯಲಿದ್ದು, ನಾಳೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ವಿವರ ಹಾಗೂ ಅವುಗಳ ವೇಳಾಪಟ್ಟಿ ಈ ಕೆಳಕಂಡಂತಿದೆ. ಪ್ರಾಣಪ್ರತಿಷ್ಠೆ - ಮಧ್ಯಾಹ್ನ 12.15ರಿಂದ …
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ( ಜನವರಿ 21 ) ಎಕ್ಸ್ ಖಾತೆಯಲ್ಲಿ ತಮಿಳುನಾಡು ಸರ್ಕಾರ ಜನವರಿ 22ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಯನ್ನು ನಿಷೇಧಿಸಿದೆ ಎಂದು ಆರೋಪಿಸಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. …
ಹಿರಿಯ ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದಿರುವ ಹೈದರಾಬಾದ್‌ನ ಯುನೈಟೆಡ್ ಥಿಯೊಲಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸುಮಲತಾ ಅಂಬರೀಶ್‌ಗೆ ಡಾಕ್ಟರೇಟ್ ನೀಡಿ ಗೌರವಿಸಿದೆ. ಸಮಾಜಸೇವೆ, ರಾಜಕೀಯ ಹಾಗೂ ಸಿನಿಮಾ …
ನಿನ್ನೆಯಿಂದ ( ಜನವರಿ 19 ) ಅಂಡರ್ 19 ವಿಶ್ವಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಿದ್ದು, ಇಂದು ( ಜನವರಿ 20 ) ನಡೆದ ಟೂರ್ನಿಯ ಮೂರನೇ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದವು. ಬ್ಲೂಮ್‌ಫಾಂಟಿನ್‌ನ ಮಾಂಗೌಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ …