Mysore
21
overcast clouds

Social Media

ಭಾನುವಾರ, 21 ಜೂನ್ 2026
Light
Dark

Author: andolana

Home/andolana
andolana

andolana

ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ ಶುಕ್ರವಾರ ( ಜನವರಿ 19 ) ಕರ್ನಾಟಕಕ್ಕೆ ಭೇಟಿ‌ ನೀಡಲಿದ್ದಾರೆ. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆ ಬಳಿಕ ಪ್ರಧಾನಮಂತ್ರಿ ಇದು ಮೂರನೇ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅಂದಿನ ದಿನ ಬೆಳಗ್ಗೆ 9.35ಕ್ಕೆ ಕಲಬುರಗಿ …

ಕಾಟೇರ ಚಿತ್ರದ ಯಶಸ್ಸನ್ನು ಸಂಭ್ರಮಿಸಲು ನಟ ದರ್ಶನ್ ಸೇರಿದಂತೆ ಇನ್ನುಳಿದ ಕೆಲ ಕನ್ನಡ ನಟರು ಬೆಂಗಳೂರಿನ ಜೆಟ್ ಲಾಗ್ ರೆಸ್ಟೋ ಬಾರ್ ನಲ್ಲಿ ತಡರಾತ್ರಿವರೆಗೂ ಪಾರ್ಟಿ ನಡೆಸಿದ್ದರು‌. ಈ ಸಂಬಂಧ ಸುಬ್ರಮಣ್ಯನಗರ ಪೊಲೀಸರು ದರ್ಶನ್ ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದರು. ಇದೀಗ …

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂಬ ವಿಷಯವನ್ನು ಸಿಎಂ ಸಿದ್ದರಾಮಯ್ಯ ಈಗಾಗಲೇ ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಇದೀಗ ತಮ್ಮ ಎಕ್ಸ್‌ ಖಾತೆಯಲ್ಲಿ ನರೇಂದ್ರ ಮೋದಿ ಅವರ ವ್ಯಂಗ್ಯ ಚಿತ್ರಗಳನ್ನೊಳಗೊಂಡ ಮೀಮ್ಸ್‌ ಹಂಚಿಕೊಂಡಿರುವ ಸಿದ್ದರಾಮಯ್ಯ ಪ್ರಧಾನಿಯ ಗಾಢ ನಿದ್ರೆಯೇ ರಾಜ್ಯದ ಅಭಿವೃದ್ಧಿಗೆ …

ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಮಂತ್ರಣವನ್ನು ನೀಡಲು ಆರಂಭಿಸಲಾಗಿದ್ದು, ಕಾಂಗ್ರೆಸ್‌ ಪಕ್ಷ ಈ ಕಾರ್ಯಕ್ರಮಕ್ಕೆ ತೆರಳದಿರಲು ನಿರ್ಧರಿಸಿದೆ. ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಬಿಜೆಪಿ ಪಕ್ಷದ ರಾಜಕೀಯ …

ಕಲಬುರಗಿ ವಿಮಾನ ನಿಲ್ದಾಣಕ್ಕೆ 200 ಕೋಟಿ ರೂಪಾಯಿ ವೆಚ್ಚವಾಗಿದೆ. ಆದರೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ 427 ಕೋಟಿ ರೂಪಾಯಿ ವೆಚ್ಚವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಜತೆ ಮಾತನಾಡಿದ್ದು ಶೀಘ್ರದಲ್ಲಿಯೇ ತನಿಖೆ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು …

ಇನ್ನೊಂದು ವಾರದಲ್ಲಿ ರೈತರ ಖಾತೆಗೆ ಬರಪರಿಹಾರದ ಮೊದಲ ಕಂತಿನ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು ಈ ಹಿಂದೆ ಬರಪರಿಹಾರ ಹಾಗೂ ಅತಿವೃಷ್ಟಿ ಪರಿಹಾರ ನೀಡುವಲ್ಲಿ ಸಾಕಷ್ಟು ನ್ಯೂನತೆಗಳಿದ್ದವು. ಬೆಳೆ ಬೆಳೆಯದ ಎಷ್ಟೋ ಜನರಿಗೆ …

ಕಳೆದ ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ವೈ ಎಸ್‌ ರಾಜಶೇಖರ ರೆಡ್ಡಿ ಪುತ್ರಿ ವೈಎಸ್‌ ಶರ್ಮಿಳಾರನ್ನು ಇದೀಗ ಆಂಧ್ರಪ್ರದೇಶ ರಾಜ್ಯ ಘಟಕದ ಅಧ್ಯಕ್ಷೆಯನ್ನಾಗಿ ನೇಮಿಸಿದೆ. ತಮ್ಮ ವೈಎಸ್‌ಆರ್‌ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ ಪಕ್ಷದ ಜತೆ ವಿಲೀನಗೊಳಿಸುವುದಾಗಿ ಘೋಷಿಸಿದ್ದ ಶರ್ಮಿಳಾ …

ಮಂಡ್ಯ ಜಿಲ್ಲೆಯ ಜನತೆ ಚಿರತೆ ಹಾವಳಿಯಿಂದ ಈಗಾಗಲೇ ಬೇಸತ್ತಿದ್ದು ಇದೀಗ ಜಿಲ್ಲೆಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಜನರಲ್ಲಿ ಇನ್ನಷ್ಟು ಆತಂಕವನ್ನು ಮೂಡಿಸಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಜಮೀನೊಂದರಲ್ಲಿ ಹುಲಿ ಕಾಣಿಸಿಕೊಂಡಿದ್ದು, ಹುಲಿ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ( …

ಮಂಡ್ಯ: ಸಂಕ್ರಾಂತಿ ಹಬ್ಬದ ಸಡಗರದ ಸನಿಹದಲ್ಲಿಯೇ ಕಾರು ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿ ಸಮೀಪದ ಶಿಂಷಾ ಸೇತುವೆ ಬಳಿ ನಡೆದಿದೆ. ಮೃತರನ್ನು ಮ್ಯಾನೇಜರ್ ಶಂಕರ್‌ ಹಾಗೂ ಮಹಾದೇವು ಎಂದು ಗುರುತಿಸಲಾಗಿದ್ದು ತೀವ್ರವಾಗಿ ಗಾಯಗೊಂಡಿರುವ ಕಿಶೋರ್‌ ಎಂಬುವವರನ್ನು ಮಿಮ್ಸ್‌ …

ಇದೇ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯ ಕುರಿತು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಮಾತನಾಡಿದರು. ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನಾನು ಭಾಗವಹಿಸುವುದಿಲ್ಲ ಎಂದು ಹೇಳಿಕೆ ನೀಡಿದರು. ಇನ್ನೂ …

error: Content is protected !!