Mysore
21
overcast clouds

Social Media

ಭಾನುವಾರ, 21 ಜೂನ್ 2026
Light
Dark

Author: andolana

Home/andolana
andolana

andolana

ನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್‌ ರ‍್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ 17 ಬಿಜೆಪಿ ಕಾರ್ಯಕರ್ತರಿಗೆ ಪಾಂಡವಪುರ ಜೆಎಂಎಫ್‌ಸಿ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ. ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಗಳ ವಿರುದ್ಧ ಪ್ರತಿಭಟನೆ ನಡೆಸಲು ಪಾಂಡವಪುರದಿಂದ ಮಂಗಳೂರಿಗೆ ಬೈಕ್‌ ರ‍್ಯಾಲಿ ಮೂಲಕ …

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 11 ) ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ಕಾಂಗ್ರೆಸ್‌ ರಾಮಮಂದಿರಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂಬ ಕೆಲ …

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ಕಾಫಿತೋಟವೊಂದರಲ್ಲಿ ಸುಮಾರು 14 ವರ್ಷದ ಹುಲಿಯ ಕಳೇಬರ ಪತ್ತೆಯಾಗಿದೆ. ತೋಟದ ಮಾಲೀಕರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ತಿತಿಮತಿ ಎಸಿಎಫ್‌ ಗೋಪಾಲ್, ಪೊನ್ನಂಪೇಟೆ …

ಕಾಂಗ್ರೆಸ್‌ ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವುದರ ಚರ್ಚೆಯ ಕುರಿತಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಅವರು ಕಾಂಗ್ರೆಸ್‌ ಸರ್ಕಾರ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ನಡೆಸುತ್ತಿದೆ ಎಂದಿದ್ದು ಜಾತಿಗೊಂದು ಡಿಸಿಎಂ ಸ್ಥಾನ …

ನಿನ್ನೆ ( ಜನವರಿ 8 ) ಚನ್ನಪಟ್ಟಣದಿಂದ ತಿ ನರಸೀಪುರಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೆರಳುತ್ತಿದ್ದ ಸವಿತಾ ಎಂಬಾಕೆ ಮಳವಳ್ಳಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸಿದಾಗ ತನ್ನ ಏಳು ತಿಂಗಳ ಮಗುವನ್ನು ಅಪರಿಚಿತ ಮಹಿಳೆ ಎತ್ತಿಕೊಂಡು ಹೊರಟು ಹೋಗಿದ್ದಾರೆ ಎಂದು ಕಣ್ಣೀರು ಹಾಕಿದ್ದರು. …

ತೊಂಬತ್ತರ ದಶಕದ ಸ್ಟಾರ್‌ ಬೌಲರ್‌ ಜಾವಗಲ್‌ ಶ್ರೀನಾಥ್‌ ಇಂದು ( ಜನವರಿ 10 ) ಶ್ರೀ ಶಿವರಾತ್ರೀಶ್ವರ ಶಿವಯೋಗಿಯವರ 1064ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಜಾವಗಲ್‍ ಶ್ರೀನಾಥ್‌ ತಮ್ಮ ಪತ್ನಿಯೊಂದಿಗೆ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ …

ಉದ್ಯಮಿ ಮುಕೇಶ್‌ ಅಂಬಾನಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗುಣಗಾನ ಮಾಡಿದ್ದಾರೆ. ಗುಜರಾತ್‌ನ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಬ್ರೆಂಟ್‌ ಗುಜರಾತ್‌ ಜಾಗತಿಕ ಶೃಂಗಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ಭಾರತ ದೇಶದ ಅತ್ಯಂತ ಯಶಸ್ವಿ ಪ್ರಧಾನಿ ಎಂದು ಹೊಗಳಿದ್ದಾರೆ. ಅಲ್ಲದೇ ಈ ಕಾಲದ …

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ಇದೇ ತಿಂಗಳ 22ರಂದು ರಾಮಮಂದಿರದ ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಕರ್ನಾಟಕ ಮೂಲದ ರಾಮಭಕ್ತರಿಗೆ ಮುಜರಾಯಿ ಇಲಾಖೆ ಸಿಹಿಸುದ್ದಿ ನೀಡಲು ಮುಂದಾಗಿದೆ. ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸವನ್ನು ನಿರ್ಮಿಸಲು ಕರ್ನಾಟಕ ಮುಂದಾಗಿದ್ದು, ಇದು …

ಮಂಡ್ಯ: ನಗರದ ಪಿಇಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಿಇಟಿ ಐಟಿಎಫ್ ಮಂಡ್ಯ ಓಪನ್ ಅಂತಾರಾಷ್ಟ್ರೀಯ ಪುರುಷರ ಟೆನಿಸ್ ಟೂರ್ನಿಯಲ್ಲಿ ಮೈಸೂರಿನ ಮನೀಷ್ ಗಣೇಶ್ ಫ್ರೀ-ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ. ಮಂಗಳವಾರ ನಡೆದ ಪಂದ್ಯದಲ್ಲಿ ಚಂಡೀಘಡ್‌ನ ನೀರಜ್ ಯಶ್‌ಪೌಲ್‌ರನ್ನು 6-1, 6-1 ನೇರ ಸೆಟ್‌ಗಳಿಂದ ಸುಲಭವಾಗಿ …

ಬೆಂಗಳೂರು ಮೂಲದ ರಿಯಾನಾ ರಾಜು ಎಂಬ ತೃತೀಯ ಲಿಂಗಿ ಮಹಿಳೆ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆಯುವ ಮೂಲಕ ಅಯ್ಯಪ್ಪನ ದರ್ಶನ ಪಡೆದ ಮೊದಲ ತೃತೀಯಲಿಂಗಿ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಹಲವು ವರ್ಷಗಳ ಹಿಂದೆ ಪುರುಷನಿಂದ ಮಹಿಳೆಯಾಗಿ ಬದಲಾಗಿದ್ದ ರಿಯಾನಾ ರಾಜು …

error: Content is protected !!