ಖ್ಯಾತ ಶಾಸ್ತ್ರೀಯ ಸಂಗೀತಗಾರ, ಸಂಗೀತ ಮಾಂತ್ರಿಕ ರಶೀದ್ ಖಾನ್ ಇಂದು ( ಜನವರಿ 9 ) ಕೊಲ್ಕತ್ತಾದ ಪೀರ್ಲೆಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಸೆರೆಬ್ರಲ್ ಅಟ್ಯಾಕ್‌ಗೆ ಒಳಗಾಗಿದ್ದ ರಶೀದ್ ಖಾನ್ ಕಳೆದ ಕೆಲ ತಿಂಗಳುಗಳಿಂದ ವೆಂಟಿಲೇಟರ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ …
ಖ್ಯಾತ ಶಾಸ್ತ್ರೀಯ ಸಂಗೀತಗಾರ, ಸಂಗೀತ ಮಾಂತ್ರಿಕ ರಶೀದ್ ಖಾನ್ ಇಂದು ( ಜನವರಿ 9 ) ಕೊಲ್ಕತ್ತಾದ ಪೀರ್ಲೆಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಸೆರೆಬ್ರಲ್ ಅಟ್ಯಾಕ್‌ಗೆ ಒಳಗಾಗಿದ್ದ ರಶೀದ್ ಖಾನ್ ಕಳೆದ ಕೆಲ ತಿಂಗಳುಗಳಿಂದ ವೆಂಟಿಲೇಟರ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ …
ತಾಯಿಯೊಬ್ಬಳು 4 ವರ್ಷ ವಯಸ್ಸಿನ ಹೆತ್ತ ಮಗನನ್ನೇ ಕೊಂದು ಆತನ ಶವವನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಲು ಯತ್ನಿಸಿದ ಅಮಾನವೀಯ ಘಟನೆಯೊಂದು ನಡೆದಿದೆ. ಬೆಂಗಳೂರಿನಲ್ಲಿ ನೆಲೆಸಿದ್ದ ಸ್ಟಾರ್ಟ್‌ಅಪ್ ಕಂಪನಿ ಸಿಇಒ ಸುಚನಾ ಸೇಠ್ ಈ ಕೊಲೆಯನ್ನು ಮಾಡಿದ್ದಾರೆ. ಮೂಲತಃ ಪಶ್ಚಿಮ ಬಂಗಾಳದ ಸುಚನಾ 2009ರಲ್ಲಿ …
545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದ ಕಾರಣದಿಂದಾಗಿ ರದ್ದಾಗಿದ್ದ ಪರೀಕ್ಷೆಯನ್ನು ಮತ್ತೆ ಬರೆಯಲು ದಿನಾಂಕ ನಿಗದಿಯಾಗಿದೆ. ಜನವರಿ 23ರಂದು ಈ ಪರೀಕ್ಷೆ ನಡೆಯಲಿದ್ದು, ಇದರ ಕುರಿತಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಈ ಹಿಂದೆ ಡಿಸೆಂಬರ್ 23ರಂದು ಈ …
• ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದ್ದು, 20230 ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೆ 26,270 ಮಂದಿಗೆ ನಾಯಿ ಕಡಿದಿದ್ದು, ದಿನಕ್ಕೆ ಸರಾಸರಿ 72 ಮಂದಿ ನಾಯಿ ಕಡಿತಕ್ಕೊಳಗಾಗುತ್ತಿದ್ದಾರೆ. ಜಿಲ್ಲೆಯಲ್ಲಿ ನಾಯಿಗಳ …
ಯುಪಿಐ ಬಂದಾಗಿನಿಂದ ಹಲವಾರು ಮಂದಿ ತಾವು ಪ್ರತಿನಿತ್ಯ ಪ್ರಯಾಣಿಸುವ ಬಸ್‌ಗಳಲ್ಲಿಯೂ ಟಿಕೆಟ್ ಪಡೆದುಕೊಳ್ಳಲು ಯುಪಿಐ ಪಾವತಿಯನ್ನು ಸ್ವೀಕರಿಸಿದರೆ ಉತ್ತಮವಾಗಿರುತ್ತಿತ್ತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಕೆಎಸ್‌ಆರ್‌ಟಿಸಿಯಲ್ಲಿ ಪ್ರಯಾಣಿಸುವರೂ ಸಹ ಚಿಲ್ಲರೆ ಕಿರಿಕಿರಿಯಾದಾಗಲೆಲ್ಲಾ ಆನ್‌ಲೈನ್ ಪೇಮೆಂಟ್ ಇದ್ದಿದ್ದರೆ ಎಷ್ಟು ಚೆಂದ ಎಂದುಕೊಂಡಿದ್ದುಂಟು. ಇದೀಗ ಇಂತಹ …
ಕೊಡಗಿನಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ ಎಂಬ ಕೂಗು ಹಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಸದ್ಯ ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯೋರ್ವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೊಡಗು ಜಿಲ್ಲೆಯ ಖ್ಯಾತ ಪೇಜ್ ʼಕೊಡಗು ಕನೆಕ್ಟ್ʼ ಬರೆದುಕೊಂಡಿದ್ದು, ಮಡಿಕೇರಿಯಲ್ಲಿ ಹೃದಯಸ್ತಂಭನಕ್ಕೆ ಒಳಗಾದವರಿಗೆ ಚಿಕಿತ್ಸೆ ನೀಡುವ …
ಗಂಡನ ಜತೆ ಸೇರಿ ತಾಯಿಯನ್ನೇ ಕೊಲೆ ಮಾಡಿ ರಾತ್ರೋರಾತ್ರಿ ಶವ ಹೂತಿಟ್ಟ ಘಟನೆ ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಾರದಮ್ಮ(50) ಮೃತ ಮಹಿಳೆ. ಶಾರದಮ್ಮ ತಮ್ಮ ಮಗಳು ಅನುಷಾಳನ್ನು ಮೈಸೂರಿನ ಹಾರೋಹಳ್ಳಿಯ ದೇವರಾಜ್ ಎಂಬಾತನಿಗೆ ಮದುವೆ ಮಾಡಿದ್ದರು. ಒಬ್ಬಳೇ …
ಹೊಸ ವರ್ಷದ ದಿನವೇ ಹಾಸನದ ದಾಸರಕೊಪ್ಪದಲ್ಲಿ ತಾಯಿ ಹಾಗೂ ಮಕ್ಕಳಿಬ್ಬರು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದರು. ತುಮಕೂರಿನಲ್ಲಿ ಬೇಕರಿ ಕೆಲಸ ಮಾಡುತ್ತಿದ್ದ ಪತಿ ತೀರ್ಥಪ್ರಸಾದ್ ಪತ್ನಿ ಶಿವಮ್ಮ ಹಾಗೂ ಮಕ್ಕಳಾದ ಸಿಂಚನಾ ಹಾಗೂ ಪವನ್‌ರನ್ನು ನೋಡಲು ಮನೆಗೆ ಬಂದಿದ್ದ. ರಾತ್ರಿ ಬಾಗಿಲು ತೆಗೆಯದ …
ನಿನ್ನೆ ( ಜನವರಿ 6 ) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಅಂಗಡಿ, ಮುಂಗಟ್ಟು, ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಬಳಕೆ ಮಾಡುವುದರ ಜತೆಗೆ ಜಾಹೀರಾತು …
2007ರಲ್ಲಿ ನಡೆದ ಚೊಚ್ಚಲ ಟಿ 20 ವಿಶ್ವಕಪ್ ಟೂರ್ನಿಯಲ್ಲಿ ಎಂಎಸ್ ಧೋನಿ ನಾಯಕತ್ವದ ಟೀಮ್ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ಕೊನೆಯ ಓವರ್ …