ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿರುವ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಮೇಲೆ ದಾಳಿ ನಡೆಸಿ 4 ಗಂಟೆ ಪರಿಶೀಲಿಸಿದ ಬಳಿಕ ಸ್ಪಾ ಹೆಸರಿನಡಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ವಿಷಯ ಬೆಳಕಿಗೆ ಬಂದಿದೆ. ಹೊಸ ರಾಜ್ಯ ಹಾಗೂ ವಿದೇಶಗಳಿಂದ ಯುವತಿಯರನ್ನು ಕರೆಸಿ ದಂಧೆ ನಡೆಸಲಾಗುತ್ತಿತ್ತು …
ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿರುವ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಮೇಲೆ ದಾಳಿ ನಡೆಸಿ 4 ಗಂಟೆ ಪರಿಶೀಲಿಸಿದ ಬಳಿಕ ಸ್ಪಾ ಹೆಸರಿನಡಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ವಿಷಯ ಬೆಳಕಿಗೆ ಬಂದಿದೆ. ಹೊಸ ರಾಜ್ಯ ಹಾಗೂ ವಿದೇಶಗಳಿಂದ ಯುವತಿಯರನ್ನು ಕರೆಸಿ ದಂಧೆ ನಡೆಸಲಾಗುತ್ತಿತ್ತು …
ಕಳೆದ ವರ್ಷ ಯಶಸ್ವಿಯಾಗಿ ಚಂದ್ರಯಾನ ಮಾಡಿ ಐತಿಹಾಸಿಕ ಸಾಧನೆ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸದ್ಯ ಆದಿತ್ಯ ಎಲ್1 ಬಾಹ್ಯ ನೌಕೆಯನ್ನು ಉಡಾವಣೆ ಮಾಡಿ ಸೂರ್ಯನನ್ನು ಅಧ್ಯಯನ ಮಾಡಲು ಮುಂದಾಗಿತ್ತು. ಶ್ರೀಹರಿಕೋಟಾದಿಂದ ಉಡಾವಣೆಯಾಗಿದ್ದ ಆದಿತ್ಯ - ಎಲ್ 1 ನಾಲ್ಕು …
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕೋಣಗಹಳ್ಳಿ ಗ್ರಾಮದಲ್ಲಿನ ಕಬ್ಬಿನ ಗದ್ದೆಯೊಂದರಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿವೆ. ಗ್ರಾಮದ ರೈತರೊಬ್ಬರು ಚಿರತೆ ಮರಿಗಳನ್ನು ನೋಡಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು …
ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಇತ್ತೀಚೆಗಷ್ಟೆ ಅರಣ್ಯ ಇಲಾಖೆ ಮರ ಕಡಿದು ಸಾಗಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆದಿತ್ತು. ಎಫ್‌ಐಆರ್ ಪ್ರತಿಯಲ್ಲಿ ತಮ್ಮ ಸೋದರನ ಹೆಸರಿಲ್ಲದಿದ್ದರೂ ವಶಕ್ಕೆ ಪಡೆದ ಪೊಲೀಸರ ವಿರುದ್ಧ ಪ್ರತಾಪ್ ಸಿಂಹ ಕಿಡಿಕಾರಿದ್ದರು. ಅಲ್ಲದೇ ಸುದ್ದಿಗೋಷ್ಠಿ ನಡೆಸಿದ್ದ …
ಒಂದು ರಾಷ್ಟ್ರ ಒಂದು ಚುನಾವಣೆ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕಳೆದ ಸೆಪ್ಟೆಂಬರ್‌ನಲ್ಲಿ ರಚಿಸಲಾಗಿತ್ತು. ಈ ಸಮಿತಿ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ರಾಜಕೀಯ ಪಕ್ಷಗಳ ಅಭಿಪ್ರಾಯವೇನು ಎಂಬುದನ್ನು ವಿವಿಧ ರಾಜಕೀಯ ಪಕ್ಷಗಳಿಗೆ ಪತ್ರ ಬರೆಯುವ …
ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಕವಿ ಪ್ರೊ. ಅಮೃತ ಸೋಮೇಶ್ವರ ಅವರು ಇಂದು ( ಜನವರಿ 6 ) ಸೋಮೇಶ್ವರದಲ್ಲಿನ ತಮ್ಮ ಸ್ವಗೃಹ ʼಒಲುಮೆʼಯಲ್ಲಿ ನಿಧನ ಹೊಂದಿದ್ದಾರೆ. ಸಮಾಜಮುಖಿ ಚಿಂತನೆಯುಳ್ಳ ಸಾಹಿತಿಯಾಗಿದ್ದ ಅಮೃತ ಸೋಮೇಶ್ವರ ಅವರು …
ಇತ್ತೀಚೆಗಿನ ದಿನಗಳಲ್ಲಿ ಆನ್‌ಲೈನ್ ಅಪ್ಲಿಕೇಶನ್‌ಗಳ ಮೂಲಕ ಹಣ ದೋಚುವ ಕಿಡಿಗೇಡಿಗಳ ಸಂಖ್ಯೆ ಹೆಚ್ಚಾಗಿಬಿಟ್ಟಿದೆ. ಪೊಲೀಸರು ಎಷ್ಟೇ ಎಚ್ಚರಿಸಿದರೂ ಕೆಲವರು ಕಿಡಿಗೇಡಿಗಳ ಹೊಸ ಯೋಜನೆಗಳಿಗೆ ಸಿಲುಕಿ ಸಾರ್ವಜನಿಕರು ಹಣ ಕಳೆದುಕೊಳ್ಳುತ್ತಲೇ ಇದ್ದಾರೆ. ಇದೀಗ ಅಂತಹದ್ದೇ ಒಂದು ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ. ನಗರದ ಸಿದ್ದಾರ್ಥನಗರದ …
ಮೈಸೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಹಾಗೂ ಟೇಕ್‌ಆಫ್ ವೇಳೆ ವಿಮಾನಗಳಿಗೆ ಲೇಸರ್ ಲೈಟ್ ಬಿಟ್ಟು ಅಡೆಚಣೆ ಉಂಟುಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಕುರಿತು ವಿಮಾನ ನಿಲ್ದಾಣ ಪ್ರಾಧಿಕಾರ ಪೊಲೀಸ್ ಇಲಾಖೆಗೆ ಮಾಹಿತಿಯನ್ನೂ ಸಹ ನೀಡಿ ಹಾವಳಿ ತಪ್ಪಿಸುವಂತೆ ಮನವಿ …
ಕೆಆರ್ ಪೇಟೆಯ ಶಾಸಕ ಹೆಚ್ ಟಿ ಮಂಜು ತಮ್ಮ ಕ್ಷೇತ್ರದ ಮಹಿಳೆಯೊಬ್ಬರು ಅವರ ಗ್ರಾಮದ ಸಮಸ್ಯೆಯೊಂದನ್ನು ಹೇಳಿಕೊಂಡು ಬಂದಾಗ ಸರ್ಕಾರದ ಬಳಿ ದುಡ್ಡಿಲ್ಲ ಅನುಸರಿಸಿಕೊಂಡು ಹೋಗಿ ಎಂದು ಮನವಿ ಮಾಡಿಕೊಂಡ ಘಟನೆ ನಡೆದಿದೆ. ಮಹಿಳೆ ತನ್ನ ಬಳಿ ರಸ್ತೆ ಸರಿ ಮಾಡಿಸುವ …
ಕಳೆದ ವರ್ಷದ ಏಪ್ರಿಲ್ 13ರಂದು ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿಯನ್ನು ಘೋಷಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಚಾಮರಾಜನಗರದ ಹಾಲಿ ಸಂಸದನಾಗಿರುವ ವಿ ಶ್ರೀನಿವಾಸ್ ಪ್ರಸಾದ್ ಬದಲು ಈ ಬಾರಿಯ ಲೋಕಸಭೆ ಚುನಾವಣೆಗೆ …