ರಾಜ್ಯಮಟ್ಟದ ಅಂಚೆಗಳ ಚೀಟಿಗಳ ಮಹಾ ಪ್ರದರ್ಶನದ ಅಂಗವಾಗಿ ಇಂದಿನಿಂದ ( ಜನವರಿ 5 ) 8ರವರೆಗೆ 13ನೇ ಕರ್ನಾಪೆಕ್ಸ್ ಅಂಚೆ ಚೀಟಿಗಳ ಹಬ್ಬವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮ ಕಂಠೀರಣ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇಂದು ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ …
ರಾಜ್ಯಮಟ್ಟದ ಅಂಚೆಗಳ ಚೀಟಿಗಳ ಮಹಾ ಪ್ರದರ್ಶನದ ಅಂಗವಾಗಿ ಇಂದಿನಿಂದ ( ಜನವರಿ 5 ) 8ರವರೆಗೆ 13ನೇ ಕರ್ನಾಪೆಕ್ಸ್ ಅಂಚೆ ಚೀಟಿಗಳ ಹಬ್ಬವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮ ಕಂಠೀರಣ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇಂದು ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ …
ಬಹು ನಿರೀಕ್ಷಿತ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಜೂನ್ ತಿಂಗಳಿನಲ್ಲಿ ಆರಂಭವಾಗಲಿದ್ದು, ಇಂದು ( ಜನವರಿ 5 ) ಐಸಿಸಿ ಟೂರ್ನಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್ 1ರಂದು ಟೂರ್ನಿ ಆರಂಭವಾಗಲಿದ್ದು, ಜೂನ್ 29ರಂದು ಮುಕ್ತಾಯಗೊಳ್ಳಲಿದೆ. ಟೂರ್ನಿ ಯುಎಸ್‌ಎ ಹಾಗೂ …
ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 328 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 409 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1159 ಇದೆ. ಕೊನೆಯ …
ಇಂದು ( ಜನವರಿ 5 ) ಇಡಿ ಅಧಿಕಾರಿಗಳ ತಂಡ ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಶಹಜಹಾನ್ ಶೇಖ್ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಶಹಜಹಾನ್ ಶೇಖ್‌ನ ಸುಮಾರು 200ಕ್ಕೂ …
ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ. ಇನ್ನು ಈ ಪ್ರದೇಶದಲ್ಲಿ ಈಗಾಗಲೇ ಅನೇಕ ಅಮಾಯಕರು ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಜೀವ …
ಮದುವೆಯಾಗುವುದಾಗಿ ನಂಬಿಸಿ 27 ವರ್ಷದ ಯುವತಿಯ ಮೇಲೆ ಹೋಟೆಲ್ ಮ್ಯಾನೇಜರ್ ಅತ್ಯಾಚಾರ ನಡೆಸಿ ಮೋಸ ಮಾಡಿರುವ ಪ್ರಕರಣ ಮೈಸೂರು ನಗರದಲ್ಲಿ ದಾಖಲಾಗಿದೆ. ಸಂತ್ರಸ್ತೆ ಹೋಟೆಲ್‌ನಲ್ಲಿ ಕ್ಯಾಷಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆರೋಪಿ ಆಕೆಯ ಜತೆ ಸಲುಗೆ ಬೆಳೆಸಿ ಪ್ರೀತಿಯ ನಾಟಕವಾಡಿ ಬಳಿಕ …
ದೆಹಲಿ ಪೊಲೀಸ್ ವಿಶೇಷ ದಳ ಇಂದು ( ಜನವರಿ 4 ) ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ಬಂಧಿಸಿದೆ. ಜಮ್ಮು ಕಾಶ್ಮೀರದಲ್ಲಿ ಹಲವಾರು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿಬ್ಜುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸಂಬಂಧಿಸಿದ ಶಂಕತ ಕಾರ್ಯಕರ್ತನನ್ನು ಬಂಧನ ಮಾಡಲಾಗಿದೆ. ಪೊಲೀಸರ ಪ್ರಕಾರ …
ಬಾಬಾ ಬುಡನ್‌ಗಿರಿ ದತ್ತಪೀಠ ದರ್ಗಾ ಗೋರಿ ಧ್ವಂಸ ಪ್ರಕರಣ ರೀಓಪನ್ ಆಗಿದೆ ಎಂಬ ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಕೆಲವು …
ಎರಡು ದಿನಗಳ ಕಾಲ ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪ ಪ್ರವಾಸದಲ್ಲಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಈ ಪ್ರವಾಸದ ಕುರಿತ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಚುನಾವಣೆ ಹಿನ್ನೆಲೆ ನರೇಂದ್ರ ಮೋದಿ ಈ ಪ್ರವಾಸವನ್ನು ಕೈಗೊಂಡಿದ್ದು, ಲಕ್ಷದ್ವೀಪಕ್ಕೆ 1150 ಕೋಟಿ ರೂಪಾಯಿಗಳ …
ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಎರಡೇ ದಿನಕ್ಕೆ ಮುಕ್ತಾಯಗೊಳ್ಳುವ ಹಂತಕ್ಕೆ ಬಂದು ತಲುಪಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಕೇವಲ 55 ರನ್‌ಗೆ ಆಲ್‌ಔಟ್ ಆಗಿದ್ದ ದಕ್ಷಿಣ ಆಫ್ರಿಕಾ ಬಳಿಕ ಭಾರತ ತಂಡವನ್ನು …