Mysore
24
overcast clouds

Social Media

ಮಂಗಳವಾರ, 01 ಏಪ್ರಿಲ 2025
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೋಲಾರ: ಯತ್ನಾಳ್‌ ಒಬ್ಬರೇ ಹಿಂದುತ್ವದ ನಾಯಕರಲ್ಲ. ಶತಮಾನಗಳಿಂದ ಹಿಂದುತ್ವದ ನಾಯಕರು ಹಾದು ಹೋಗಿದ್ದಾರೆ ಎಂದು ಕೋಲಾರ ಮಾಜಿ ಸಂಸದ ಎಸ್‌.ಮುನಿಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಅವರು ಪಕ್ಷದ ಲಿಮಿಟ್‌ ಮೀರಿ ನಡೆದುಕೊಂಡಿದ್ದಾರೆ. ಆದ …

ಲಖನೌ: ಬಿರುಸಿನ ಬ್ಯಾಟರ್‌‌ ಪ್ರಭ್‌ಸಿಮ್ರಾನ್‌ ಸಿಂಗ್‌ 69(34) ಅವರ ಅರ್ಧಶತಕದ ನೆರವಿನಿಂದ ಐಪಿಎಲ್‌ 18ನೇ ಆವೃತ್ತಿಯ ಲಖನೌ ವಿರುದ್ಧದ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಏಕನಾ ಕ್ರೀಡಾಂಗಣದಲ್ಲಿ …

ಬೆಂಗಳೂರು: ಹಾಲು, ವಿದ್ಯುತ್‌ ದರ ಏರಿಕೆ ಬೆನ್ನಲ್ಲೇ ಈಗ ಡೀಸೆಲ್‌ ದರ 2 ರೂ. ಏರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಏಪ್ರಿಲ್‌ 1ರ ರಾತ್ರಿಯಿಂದ ರಾಜ್ಯಾದ್ಯಾಂತ ಅನ್ವಯವಾಗುವಂತೆ ಪರಿಷ್ಕೃತ ದರ ಜಾರಿಯಾಗಲಿದೆ. ರಾಜ್ಯ ಸರ್ಕಾರವು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು …

ಬೆಂಗಳೂರು: ರಾಜ್ಯದ ಹಲವೆಡೆ ಏ.2 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಈ ಜಿಲ್ಲೆಗಳಿಗೆ ʼಆರೆಂಜ್‌ ಅಲರ್ಟ್‌ʼ …

ತಿ.ನರಸೀಪುರ: ಸಾಮಾಜಿಕ ಜಾಲತಾಣ, ವಾಟ್ಸಾಪ್‌ಗಳಲ್ಲಿ ಸಚಿವ ಎಚ್. ಸಿ.ಮಹದೇವಪ್ಪ ದಲಿತ ವಿರೋಧಿ ಎಂದು ಕೆಲ ಸಂಘಟನೆ ಮುಖಂಡರು ಆಪಾದನೆ ಮಾಡುತ್ತಿದ್ದು, ವಾಸ್ತವವಾಗಿ ಸಚಿವ ಮಹದೇವಪ್ಪ ದಲಿತ ವಿರೋಧಿ ಅಲ್ಲ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಗೋವಿಂದರಾಜು ಹೇಳಿದರು. …

ಬೆಂಗಳೂರು: ವಿಧಾನಸಭೆಯ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಸ್ಪೀಕರ್‌ ಯುಟಿ ಖಾದರ್‌ ಅವರಿಗೆ ವಿಪಕ್ಷ ನಾಯಕ ಆರ್‌.ಅಶೋಕ್‌ ಪತ್ರ ಬರೆದು ಮನವಿ ಮಾಡಿದ್ದಾರೆ. ವಿಧಾನಸಭೆ ಅಧಿವೇಶನದ ವೇಳೆ ಗಲಾಟೆ ಮಾಡಿ ಸ್ಪೀಕರ್‌ ಪೀಠಕ್ಕೆ ಆಗೌರವ ತೋರಿದ್ದಾರೆಂದು …

ಮಹದೇಶ್ ಎಂ ಗೌಡ, ಹನೂರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿಕೆರೆ ಗ್ರಾಮದ ಪುಟ್ಟ ಎಂಬುವವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ, ವಾಹನದ ವ್ಯವಸ್ಥೆ ಇಲ್ಲದೆ ಡೋಲಿಯ ಮುಖಾಂತರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿರುವ ಘಟನೆ ಜರುಗಿದೆ. …

ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್‌ (19) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಶಾಜಿಯಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದರೇ, ಮೂವರಿಗೆ ಸಣ್ಣಪುಟ್ಟ …

ಮಹಾದೇಶ್ ಎಂ. ಗೌಡ, ಹನೂರು ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ ಫಸಲು ನಾಶ ಮಾಡಿರುವ ಘಟನೆ ಜರುಗಿದೆ. ಹನೂರು ಪಟ್ಟಣದ ರೈತ ಲೊಕೇಶ್ ಎಂಬುವವರು …

ಪ್ರಶಾಂತ್ ಎನ್ ಮಲ್ಲಿಕ್, ಮೈಸೂರು ಮೈಸೂರು: ದೇವಸ್ಥಾನದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು ಕಸದ ಬುಟ್ಟಿಗೆ ಹಾಕುವುದನ್ನು ಹಾಗೂ ಇಲ್ಲವಾದರೆ ಹೊರಗಡೆ ಸುರಿಯುವುದನ್ನು ನಾವು ನೋಡಿರುತ್ತೇವೆ ಆದರೆ ಮೈಸೂರು ಜಿಲ್ಲೆಯ ಪುರಾತನ ದೇವಾಲಯದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು …