ಹೆಗ್ಗಡಹಳ್ಳಿಯಲ್ಲಿ ವಿಮಾನಗೋಪುರ ಕಳಸಾರೋಹಣ; ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಆಯೋಜನೆ ಗುಂಡ್ಲುಪೇಟೆ: ತಾಲ್ಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಶ್ರೀ ನಂಜುಂಡೇಶ್ವರ ದೇವಸ್ಥಾನವು ಗ್ರಾಮಸ್ಥರು, ಸಾರ್ವಜನಿಕರ ಸಹಕಾರದಿಂದ ಪುನರ್ ನಿರ್ಮಾಣವಾಗಿದ್ದು ಫೆ. ೭ಕ್ಕೆ ದೇವಸ್ಥಾನ ಲೋಕಾರ್ಪಣೆಯಾಗಲಿದೆ. ಸಂಪ್ರೋಕ್ಷಣೆ, ವಿಮಾನ ಗೋಪುರ ಕಳಸ ಸ್ಥಾಪನೆ, ಕುಂಭಾಭಿಷೇಕ …