Mysore
25
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ ಇಲಾಖೆಯ ಪರವಾನಗಿಯನ್ನೂ ಪಡೆದಿರುವುದಿಲ್ಲ. ಅಲ್ಲಿ ಎಲ್ಲ ರೋಗಗಳಿಗೂ ಮದ್ದನ್ನು ನೀಡಲಾಗುವುದು ಎಂದು ಜಾಹೀರಾತು ಫಲಕಗಳನ್ನು ಪ್ರದರ್ಶನ ಮಾಡುತ್ತಾರೆ. ಸಾರ್ವಜನಿಕರು ಕುತೂಹಲ …

ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಮತ್ತು ಹೆಚ್ಚಿನ ಶುಲ್ಕವನ್ನು ಪಡೆಯಬಾರದು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಹೆಚ್ಚಿನ …

ಓದುಗರ ಪತ್ರ

ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುತ್ತದೆ. ಈ ಸಂದರ್ಭದಲ್ಲಿ ಸೀಟಿಗಾಗಿ ಪ್ರಯಾಣಿಕರ ನಡುವೆ ತಳ್ಳಾಟ, ನೂಕಾಟಗಳು ಹಾಗೂ ಕೈಕೈ ಮಿಲಾಯಿಸುವ ಪ್ರಸಂಗಗಳು ನಡೆಯುತ್ತಿದ್ದರೂ ನಿಲ್ದಾಣದಲ್ಲಿರುವ ಪೊಲೀಸರು …

ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ  ಮಡಿಕೇರಿ: ಮನೆಯ ಸಮೀಪ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೆ ವಿದ್ಯುತ್ ಇಲಾಖೆಯು …

ದಿನೇಶ್‌ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ ಪೌಷ್ಟಿಕ ಸತ್ವಗಳನ್ನು ಒಳಗೊಂಡ ಹಾಗೂ ಮಧುಮೇಹಿಗಳಿಗೆ ಪ್ರಿಯವಾದ ನೀಲಿ ಸುಂದರಿ ನೇರಳೆ ಹಣ್ಣು ಇದೀಗ ಮೈಸೂರು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. …

R Ashok

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ ಅಷ್ಟೇ. ಬಸ್‌, ಎಂಜಿನ್‌ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡ್ರೈವರ್‌ ಬದಲಾದರೇನು? ಕೆಟ್ಟು ಹೋಗಿರೋ ಬಸ್‌ ಓಡಲು ಸಾಧ್ಯವೇ? ಇದು ಕೆಟ್ಟು …

ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ ಎಂಬುವವರು ಎತ್ತು ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿತ್ತು. ಹುಡುಕಾಟ ನಡೆಸಿದಾಗ ನಿನ್ನೆ ಸಂಜೆ ಎತ್ತಿನ ಕಳೇಬರ ಪತ್ತೆಯಾಗಿದೆ. ಪಕ್ಕದಲ್ಲಿ ಕಾಡುಹಂದಿಯ …

harish gowda (1)

ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಡಿಕೆಶಿ ಮಂತ್ರಿಮಂಡಲದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ …

ನವದೆಹಲಿ: ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ ಸ್ಥಾಪಿಸಲಾದ ಸಿಜೆಪಿ ಸ್ಥಾಪಕ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಹಿಂತಿರುಗಿ, ಪರೀಕ್ಷೆಗೆ ಸಂಬಂಧಿಸಿದ ದೋಷಗಳಿಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ …

error: Content is protected !!