Mysore
23
overcast clouds

Social Media

ಮಂಗಳವಾರ, 28 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರುವ ದಿನಗಳು ಸನ್ನಿಹಿತ ಬನ್ನಿಮಂಟಪ ಬಸ್ ಡಿಪೋದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ನಿಲ್ದಾಣ  ಏನೇನು ಬದಲಾವಣೆ? * ಹೊಸ ನಿಲ್ದಾಣದಲ್ಲಿ ಏಕ ಕಾಲಕ್ಕೆ ೭೫ ಬಸ್‌ಗಳನ್ನು ನಿಲುಗಡೆ ಮಾಡಬಹುದು * ಈಗಿನ ಬಸ್ ನಿಲ್ದಾಣದಲ್ಲಿ ಏಕಕಾಲಕ್ಕೆ ೨೫ …

hc mahadevappa

ಮೈಸೂರು : ಸಾರ್ವಜನಿಕರ ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುವ ಸರ್ಕಾರದ ನಿರ್ದೇಶನದಂತೆ, ಇದೀಗ ಜುಲೈ 4 ರಂದು ಜುಲೈ ತಿಂಗಳ …

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಶ್ ವಿರುದ್ಧ ಆಕ್ಷೇಪರ್ಹ ಪದ ಬಳಸಿದ ಆರೋಪದ ಮೇಲೆ ಬಿಜೆಪಿ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್ .ರವಿಕುಮಾರ್ ಮೇಲೆ ಎಪ್ ಐ ಆರ್ ದಾಖಲಾಗಿದ್ದು ಬಂಧನದ ಭೀತಿ ಎದುರಾಗಿದೆ. ಕೆಪಿಸಿಸಿ …

Hundi counting at Sri Ranganatha Temple: Rs 37.33 lakh collected

ಶ್ರೀರಂಗಪಟ್ಟಣ: ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಸ್ಥಾನದಲ್ಲಿ ೩ ತಿಂಗಳನಂತರ ೧೧ ಹುಂಡಿಗಳನ್ನು ಬಿಚ್ಚಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೋಮಶೇಖರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಉಮಾ ಅವರ ಸಮ್ಮುಖದಲ್ಲಿ ಎಣಿಕೆ ಮಾಡಲಾಯಿತು. ಹುಂಡಿಗಳಲ್ಲಿ ಭಾರತದ ರೂಪಾಯಿಗಳಲ್ಲದೆ, ಅಮೇರಿಕಾ, ಕೆನಡಾ, ಇಂಡೋನೇಷಿಯಾ, ಮಲೇಷಿಯಾ, ಯುರೋಪ್ …

KRS | Large Volume of Water Released into Cauvery River: Advisory Issued for Precaution

ಶ್ರೀರಂಗಪಟ್ಟಣ : ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಬೆಳಗೊಳ ಹೋಬಳಿಯ ವಿವಿಧ ಗ್ರಾಮಗಳ ರೈತರು ಕೆಆರ್‌ಎಸ್‌ನ ನೀರಾವರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬೆಳಗೊಳ ರೈತ ಮುಖಂಡ ಸುನೀಲ್ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಮುಖಂಡರು ಕಚೇರಿ ಮುಂದೆ ಜಮಾಯಿಸಿ ನಾಲೆಗಳಿಗೆ ನೀರು …

Agriculture Minister Chaluvarayaswamy launches sowing campaign

ಚಾಮರಾಜನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಗುರುವಾರ ಚಾಲನೆ ನೀಡಿದರು. ಪ್ರಗತಿಪರ ರೈತರಾದ ದಯಾನಂದ್ ಅವರ ಚಿಂಚಳ್ಳಿ ಗ್ರಾಮದ …

Medical report mentions killing more than twenty monkeys with poison

ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ ಬದಿ ಎಸೆದು ಹೋಗಿದ್ದರು. ಈಗ ಕೋತಿಗಳ ಮರಣೋತ್ತರ ಪರೀಕ್ಷೆಯ ನಂತರ ಆರೋಪಿಗಳು ಕೋತಿಗಳಿಗೆ …

Water supply to the settlements in a phased manner

ಮೈಸೂರು : ನಾಗನಹಳ್ಳಿ ಮತ್ತು ಸಿದ್ದಲಿಂಗಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನದಿಯಿಂದ ಶೀಘ್ರದಲ್ಲೇ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. ಹಂತ ಹಂತವಾಗಿ ಕ್ಷೇತ್ರದ ಎಲ್ಲಾ ಗ್ರಾಮಗಳು, ಬಡಾವಣೆಗಳಿಗೆ ನೀರು ಪೂರೈಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ …

Mysore-Udaipur Palace Queen train

ಚನ್ನಪಟ್ಟಣ: ತಾಲ್ಲೂಕಿನ ವಂದಾರಗುಪ್ಪೆ ಬಳಿ ಮೈಸೂರು- ಉದಯಪುರ ನಡುವೆ ಸಂಚರಿಸುವ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: ೧೯೬೬೮) ರೈಲಿನ ಇಂಜಿನ್‌ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೈಸೂರಿನಿಂದ ಹೊರಟಿದ್ದ ರೈಲು ಬೆಳಿಗ್ಗೆ ೧೧.೪೫ರ …

error: Content is protected !!