ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ತಿಂಗಳಿಗೆ ಕೇವಲ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದಿಂದ …
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ತಿಂಗಳಿಗೆ ಕೇವಲ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದಿಂದ …
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ ಹೋಗುತ್ತಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ …
ಪ್ರಸಾದ್ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3 ಮೇಕೆಗಳು ಬಲಿಯಾಗಿವೆ. ಗ್ರಾಮದ ಜಯರಾಂ ಎಂಬುವರಿಗೆ ಸೇರಿದ 3 ಮೇಕೆಗಳು ಮೃತಪಟ್ಟಿವೆ. ಎಂದಿನಂತೆ ಸೋಮವಾರ ಬೆಳಿಗ್ಗೆ ಜಯರಾಂ ತಮ್ಮ ಮೇಕೆಗಳನ್ನು …
ವಾಷಿಂಗ್ಟನ್: ಅಮೇರಿಕಾ ವಾರಾಂತ್ಯದಲ್ಲಿ ಇರಾನ್‌ನ ರಾಡಾರ್ ಮತ್ತು ಡ್ರೋನ್ ನಿಯಂತ್ರಣ ಕೇಂದ್ರಗಳ ಮೇಲೆ ರಕ್ಷಣಾತ್ಮಕ ದಾಳಿ ನಡೆಸಿದೆ. ಇರಾನ್‌ನ ಗೊರುಕ್ ಮತ್ತು ಕ್ವೆಶ್ಮ್ ದ್ವೀಪಗಳಲ್ಲಿರುವ ಕೇಂದ್ರಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು ಅಮೇರಿಕಾದ ಸೆಂಟ್ರಲ್ ಕಮಾಂಡ್ ತಿಳಿಸಿದೆ. ಅಂತರಾಷ್ಟ್ರೀಯ ಜಲಪ್ರದೇಶದಲ್ಲಿ …
ನವದೆಹಲಿ: ಸುಪ್ರೀಂಕೋರ್ಟ್‍ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ನ್ಯಾಯಮೂರ್ತಿಗಳಾಗಿ ನ್ಯಾ.ವೆಂಕಿಟ ಸುಬ್ರಮಣಿ ಮೋಹನ, ನ್ಯಾ.ಚಂದ್ರಶೇಖರ್ (ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ), ನ್ಯಾ.ಶೀಲ್ ನಾಗು, (ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ನ್ಯಾ.ಸಂಜೀವ್ ಸಚ್‍ದೇವಾ (ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ಮತ್ತು …
ಬೆಂಗಳೂರು: ದೇಶದಲ್ಲಿ ಚಿನ್ನದ ಖರೀದಿ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ಚಿನ್ನದ ಆಮದು ಪ್ರಮಾಣದಲ್ಲೂ ಭಾರೀ ಇಳಿಕೆ ಕಂಡುಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಭಾರತ 27 ಟನ್ ಚಿನ್ನವನ್ನು ಆಮದು ಮಾಡಿಕೊಂಡಿತ್ತು. ಆದರೆ ಈ ಬಾರಿ ಕೇವಲ 7.5 …
ಬೆಂಗಳೂರು : ಇದೇ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಎನ್‍ಡಿಎ ಮೈತ್ರಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ತೀವ್ರ ಪೈಪೋಟಿ ಆರಂಭಗೊಂಡಿದೆ. ರಾಜ್ಯಸಭೆಯ 4 ಹಾಗೂ ವಿಧಾನಪರಿಷ್‍ನ 7 ಸ್ಥಾನಗಳಿಗೆ ಜೂ.18 ರಂದು ಮತದಾನ ನಡೆಯಲಿದ್ದು, ಅಂದೇ …
ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ ಸೂತ್ರವೂ ಬದಲಾಗಿದೆ. ಈ ಸೂತ್ರವನ್ನು ತುಂಬ ಎಚ್ಚರಿಕೆಯಿಂದ ಗಮನಿಸಬೇಕಿರುವುದು ಬಿಜೆಪಿ-ಜಾ. ದಳ ಮೈತ್ರಿಕೂಟ ಮತ್ತು ಅದರಲ್ಲೂ ವಿಶೇಷವಾಗಿ ಜಾ. ದಳ. …
ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಶಿವಕುಮಾರ್ ಆಯ್ಕೆಯಾಗಿದ್ದಾರೆ. ನಾಲ್ಕು ದಶಕಗಳ ಸುದೀರ್ಘ ರಾಜಕೀಯ ಅನುಭವ ಹೊಂದಿರುವ …
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ ಪತ್ರವು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ನಡುವಿನ ಬಾಂಧವ್ಯವನ್ನು ಮತ್ತು ಸೈದ್ಧಾಂತಿಕ ಒಗ್ಗಟ್ಟನ್ನು ಎತ್ತಿ ತೋರಿಸುವ ಪ್ರಯತ್ನವಾಗಿದೆ. ಶಿವಕುಮಾರ್ ಅವರಿಗೆ …