ನವೀನ್ ಡಿಸೋಜ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿರುವ ಎಸ್‌ಪಿ ಕೆ.ರಾಮರಾಜನ್; ಸ್ವಯಂಸೇವಕರು, ಅಗತ್ಯ ವಾಹನಗಳ ಮಾಹಿತಿ ಸಂಗ್ರಹಕ್ಕೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿದೆ. ಜುಲೈ ಹಾಗೂ ಆಗಸ್ಟ್ ತಿಂಗಳುಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಪ್ರಕೃತಿ …
ನವೀನ್ ಡಿಸೋಜ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿರುವ ಎಸ್‌ಪಿ ಕೆ.ರಾಮರಾಜನ್; ಸ್ವಯಂಸೇವಕರು, ಅಗತ್ಯ ವಾಹನಗಳ ಮಾಹಿತಿ ಸಂಗ್ರಹಕ್ಕೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿದೆ. ಜುಲೈ ಹಾಗೂ ಆಗಸ್ಟ್ ತಿಂಗಳುಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಪ್ರಕೃತಿ …
ಪ್ರಶಾಂತ್ ಎಸ್. ಮೈಸೂರು: ಚಿಲ್ಲರೆ ವಿಷಯಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ನಡೆಯುವ ಜಗಳಕ್ಕೆ ಕಡಿವಾಣ ಹಾಕಲು ರಾಜ್ಯ ರಸ್ತೆ ಸಾರಿಗೆ ನಿಗಮ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯುವ ವ್ಯವಸ್ಥೆ ಜಾರಿಗೆ ತಂದಿದ್ದರೂ ಯುಪಿಐ …
ಕೆ.ಬಿ.ರಮೇಶನಾಯಕ ೩ ಕ್ಷೇತ್ರಗಳ ಚುನಾವಣೆ ಬಾಕಿ ಇದ್ದರೂ ಅನುಮತಿ ಕೋರಲು ಸಿದ್ಧತೆ ಘೋಷಣೆಯಾಗದ ೩ ಕ್ಷೇತ್ರಗಳ ಫಲಿತಾಂಶ: ಇಂದು ‘ಹೈ’ ತೀರ್ಪು ಮೈಸೂರು: ಎಂಸಿಡಿಸಿಸಿ ಬ್ಯಾಂಕ್ (ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್) ಆಡಳಿತ ಮಂಡಳಿಯ ಮೂರು ನಿರ್ದೇಶಕ …
ಸಿಂಧುವಳ್ಳಿ ಸುಧೀರ ವಿವಿಯಲ್ಲಿ ಖಾಯಂ ಪ್ರಾಧ್ಯಾಪಕರ ಕೊರತೆ; ಮಾರ್ಗದರ್ಶಕರ ಹುಡುಕಾಟದಲ್ಲಿ ಆಕಾಂಕ್ಷಿಗಳು; ಪಿಎಚ್.ಡಿ. ಪದವಿ ಕಾಲಾವಕಾಶ ಮುಗಿಯುವ ಆತಂಕದಲ್ಲಿ ಹಲವರು ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಖಾಯಂ ಪ್ರಾಧ್ಯಾಪಕರ ಸಂಖ್ಯೆ ತೀವ್ರವಾಗಿ ಕ್ಷೀಣಿಸಿದೆ. ಆದ್ದರಿಂದ ಕೆ-ಸೆಟ್, ಎನ್‌ಇಟಿ, ಜೆಆರ್‌ಎ- ಮತ್ತು ಪಿಎಚ್.ಡಿ. ಪ್ರವೇಶ …
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ಅಧಿಕಾರ ಹಂಚಿಕೆಯ ಮಾತು ಕೈ ಪಾಳೆಯದಲ್ಲಿ ತಲ್ಲಣಕ್ಕೆ ಕಾರಣವಾಗಿರುವಸಂದರ್ಭದಲ್ಲಿ ಇದಕ್ಕೆ ಮದ್ದು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಐದು ವರ್ಷ ಗಳ ಕಾಲ ನಾನೇ ಸಿಎಂ ಎಂದಿದ್ದಾರೆ. ನಂದಿ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ …
ನವದೆಹಲಿ: ರಾಜ್ಯದಲ್ಲಿ ನಿಷೇಧ ಹೇರಲಾಗಿರುವ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಕುತೂಹಲ ಕೆರಳಿಸಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಖಾಸಗಿ ಬೈಕ್‍ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ …
ಬೆಂಗಳೂರು: ಇಲ್ಲಿನ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದುಪಡಿಸಿರುವ ಕೇಂದ್ರೀಯ ಆಡಳಿತ ನ್ಯಾಯಾಧೀಕರಣದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಅರ್ಜಿಯನ್ನು ಶೀಘ್ರದಲ್ಲಿ ವಿಚಾರಣೆ ನಡೆಸಬೇಕು ಎಂದು ಕೋರಿ ಹೈಕೋರ್ಟ್ ನ್ಯಾಯಮೂರ್ತಿ …
ಬೆಂಗಳೂರು: ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಅತಿಯಾದ ಬೊಜ್ಜು, ಮಾಂಸ ಸೇವನೆ, ಮತ್ತು ಮದ್ಯಪಾನ ಪ್ರಮುಖ ಕಾರಣವಾಗಿದೆ ಎಂದು ಜಯದೇವ ತಜ್ಞರು ರಾಜ್ಯ ಸರ್ಕಾರಕ್ಕೆ ಪ್ರಾಥಮಿಕ ವರದಿ ನೀಡಿದ್ದಾರೆ. ತಜ್ಞರು ಹೃದಯಾಘಾತಕ್ಕೆ ಮುಖ್ಯ ಕಾರಣಗಳನ್ನ ಪಟ್ಟಿ ಮಾಡಿದ್ದು, ಇದರಲ್ಲಿ ಮುಖ್ಯವಾಗಿ …
ಕಳೆದ ವರ್ಷ ನಡೆದ ‘ಬಿಗ್ ಬಾಸ್’ ಕಾರ್ಯಕ್ರಮವೇ ತಮ್ಮ ಕೊನೆಯ ‘ಬಿಗ್ ಬಾಸ್’ ಆಗಿರಲಿದೆ ಎಂದು ಸುದೀಪ್ ಹೇಳಿಕೊಂಡಿದ್ದರು. ಆದರೆ, ‘ಬಿಗ್ ಬಾಸ್’ ಕಾರ್ಯಕ್ರಮದ 12ನೇ ಅವತರಣಿಕೆಯನ್ನು ಸುದೀಪ್ ಈ ವರ್ಷ ನಡೆಸಿಕೊಡುವುದಷ್ಟೇ ಅಲ್ಲ, ಇನ್ನೂ ನಾಲ್ಕು ಸೀಸನ್‍ಗಳ ನಿರೂಪಣೆ ಮಾಡಲಿದ್ದಾರಂತೆ. …