ಡಾ.ಮೈಸೂರು ಉಮೇಶ್ ‘ನಮ್ಮೂರಲ್ಲಿ ನನಗಿಂತ ಚೆನ್ನಾಗಿ ಹಾಡೋರು ಅವ್ರೆ’ ಅಂಥ ಮಾತು ಪ್ರಾರಂಭಿಸಿದ ಗಿರಿಜಮ್ಮ ಅವರ ಹುಟ್ಟೂರು ತಲಕಾಡಿನ ಹೆಮ್ಮಿಗೆ ಗ್ರಾಮ. ಮದುವೆಯಾಗಿದ್ದು ಬನ್ನೂರಿನ ಬೆನಕನಹಳ್ಳಿಗೆ. ನನ್ನಂಥ ಗಾಯಕಿ ಅಥವಾ ಗಾಯಕ ಯಾರೂ ಇಲ್ಲವೆಂದು ಹೇಳಿಕೊಂಡು ವೇದಿಕೆಗಳನ್ನು ಕಬಳಿಸಿಕೊಳ್ಳುತ್ತಿರುವ ಕಾಲಮಾನದಲ್ಲಿ ಗಿರಿಜಮ್ಮ …










