Mysore
27
light rain

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮದ್ದೂರು: ಇಲ್ಲಿನ ಭಾರತಿ ನಗರದಲ್ಲಿ ಏರ್ಪಡಿಸಿರುವ ಜೆಡಿಎಸ್ ಸದಸ್ಯತ್ವ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಲು ಆಗಮಿಸಿದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೃಹತ್‌ ಅನಾನಸ್‌ ಹಾರ ಹಾಕಿ ಸ್ವಾಗತ ಕೋರಲಾಯಿತು. ಮಾಜಿ ಶಾಸಕ ಡಿಸಿ ತಮ್ಮಣ್ಣ, ಮಾಜಿ ಶಾಸಕ ಅನ್ನದಾನಿ, ಜೆಡಿಎಸ್ …

dussehra inauguration

ಮೈಸೂರು: ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಸಿಎಂ ಸಿದ್ದರಾಮಯ್ಯ ಅವರೇ ದಸರಾ …

minister hc mahadevappa visited chamundeshwari temple mysore

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ತಾಯಿಯ ದರ್ಶನ ಪಡೆದು ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ …

Flex politics in Nagamangala

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಫ್ಲೆಕ್ಸ್ ಪಾಲಿಟಿಕ್ಸ್ ಬೆಳಕಿಗೆ ಬಂದಿದ್ದು, ರಾತ್ರೋರಾತ್ರಿ ಜೆಡಿಎಸ್ ಕಟೌಟ್ ತೆರವಿಗೆ ಮುಂದಾಗಿದ್ದ ಪುರಸಭೆ ಸಿಬ್ಬಂದಿ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದ ಫ್ಲೆಕ್ಸ್ ತೆರವು ಎಂದು ಆರೋಪ ಮಾಡಲಾಗಿದ್ದು, ಮಧ್ಯರಾತ್ರಿ ಸಿಬ್ಬಂದಿಗಳ ಜೊತೆ ಜೆಡಿಎಸ್ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 123ನೇ ಸಂಚಿಕೆಯನ್ನು ಪ್ರಸಾರ ಮಾಡಲಾಯಿತು. ರೇಡಿಯೋ ಕಾರ್ಯಕ್ರಮದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತರಾಷ್ಟ್ರೀಯ ಯೋಗ ದಿನದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಬಗ್ಗೆ …

krs dam

ಮಂಡ್ಯ: ಹಳೆ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್‌ಎಸ್‌ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ ತಿಂಗಳೀನಲ್ಲೇ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ …

5 tiger killing case: Three accused taken into custody by Forest Department

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನು ವಿಷಪ್ರಾಶನ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದುರಾಜು, ನಾಗರಾಜು ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ಅರಣ್ಯ ಅಧಿಕಾರಿಗಳು ಮೂರು …

ಓದುಗರ ಪತ್ರ

ಬೇಡ ಒಡಕು ವಿಘಟನೆ! ಸಾಮಾಜಿಕ ಜಾಲತಾಣಗಳೀಗ ಸುಳ್ಳು ಸುದ್ದಿಗಳ ತಾಣಗಳಾಗಿವೆಯಂತೆ ನೋವು ವಿಷಾದದ ಸಂಗತಿಯಿದು! ದ್ವೇಷಭಾಷಣ ಸುಳ್ಳುಸುದ್ದಿಗಳ ಕಲ್ಲು ಮುಳ್ಳನು ಎಸೆದು ಜನಮಾನಸ ಸರೋವರವನು ಕದಡಿ ಬಗ್ಗಡ ಮಾಡುವುದು ತರವಲ್ಲ! ಬೆಂಕಿ ಹಚ್ಚುವುದು ಸುಲಭ ಆರಿಸುವುದು ಕಡುಕಷ್ಟ! ಬೇಡ ಒಡಕು ವಿಘಟನೆ …

ಓದುಗರ ಪತ್ರ

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ದೇವಾಲಪುರ ಗ್ರಾಮದ ಬೋಳನಕಟ್ಟೆ ಕೆರೆ ಏರಿ ರಸ್ತೆ ಹಾಳಾಗಿದ್ದು, ರೈತರು ಜಮೀನಿಗೆ ತೆರಳಲು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಗ್ರಾಮಸ್ಥರಿಗೆ ಅನುಕೂಲ …

ಓದುಗರ ಪತ್ರ

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 15 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿರುವುದು ದುಃಖಕರ ಸಂಗತಿಯಾಗಿದೆ. ಆರೋಗ್ಯ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಚರ್ಚಿಸಬೇಕು. ರಾಜ್ಯ ಸರ್ಕಾರ, ಆರೋಗ್ಯ ಇಲಾಖೆ ಹಾಗೂ ಖಾಸಗಿ ಆಸ್ಪತ್ರೆಗಳ …

error: Content is protected !!