Mysore
27
light rain

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Ramesh Jarkiholi CD released by Vijayendra: Basanagouda Patil Yatnal is the new bomb

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಹಾಗೂ ಡಿ.ಕೆ.ಶಿವಕುಮಾರ್‌ ಸೇರಿ ರಮೇಶ್‌ ಜಾರಕಿಹೊಳಿ …

Mandya: Police raid prostitution ring: Two women rescued

ಮಂಡ್ಯ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರು ಮಹಿಳೆಯರನ್ನು ರಕ್ಷಿಸಿ, ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಲಾಡ್ಜ್‌ವೊಂದರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿತ್ತು. ಅಮಾಯಕ ಹೆಣ್ಣು ಮಕ್ಕಳನ್ನು ಹಣದ ಆಮಿಷವೊಡ್ದಿ …

There will be no change in the CM in the state: MLC Yathindra Siddaramaiah

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಇನ್ನೂ ಎರಡೂವರೆ …

ಬೆಂಗಳೂರು: ಅರ್‌ಎಸ್‌ಎಸ್‌ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್‌ಎಸ್‌ಎಸ್‌ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ …

KRS | Large Volume of Water Released into Cauvery River: Advisory Issued for Precaution

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 73,811 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 40,000 …

Kushalnagar: The Lotus Pond Beckoning Tourists with Open Arms

ಕುಶಾಲನಗರ: ಕೊಡಗಿನ ಕುಶಾಲನಗರದ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ತಾವರೆ ಕೆರೆಯು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೆರೆಯಲ್ಲಿ ಈಗ ಕಣ್ಣು ಹಾಯಿಸಿದಲ್ಲೆಲ್ಲಾ ತಾವರೆ ಹೂವುಗಳೇ ಕಾಣಿಸುತ್ತಿವೆ. ಇಡೀ ಕೆರೆಯನ್ನು ತಾವರೆ ಹೂವುಗಳು ಆವರಿಸಿವೆ. ತಾವರೆಗಳ ಮೇಲೆ ಸೂರ್ಯನ ಕಿರಣ ಬೀಳುತ್ತಿದ್ದಂತೆ ಅವುಗಳ ಹೊಳಪು …

Stampede tragedy case: Central government approves suspension order of three IPS officers

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಆರ್‌ಸಿಬಿ …

Muhurta fixed for world-famous Mysore Dasara festival This time too it will be a grand Dasara

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, …

Lack of coordination between BJP-JDS MLA GT Deve Gowda

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ನಡುವೆ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಂದಾಣಿಕೆ ಮಾಡಿಕೊಂಡ ವಿಚಾರದಲ್ಲಿ ಸಮನ್ವಯತೆ ಇರಬೇಕು. ಆದರೆ ಬಿಜೆಪಿ-ಜೆಡಿಎಸ್‌ನಲ್ಲಿ ಆ ಕೊರತೆ …

5 tiger killing case: Number of arrests rises to 3

ಚಾಮರಾಜನಗರ: 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆಯ 3ಕ್ಕೆ ಏರಿಕೆಯಾಗಿದೆ. ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ …

error: Content is protected !!