Mysore
26
light rain

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗೋದು ಖಚಿತವಾಗಿದ್ದು, ಈ ಬಾರಿಯ ದಸರಾ ಹೊಸ ಸಿಎಂರಿಂದ ಉದ್ಘಾಟನೆಯಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ. ಸಿಎಂ ಕುರ್ಚಿಯ ಬಗ್ಗೆ ಅಗ್ರಿಮೆಂಟ್ …

Mysore Dasara

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆಚರಿಸುವ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಕೆ.ವೆಂಕಟೇಶ್, ಶಿವರಾಜ್ ಎಸ್. ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ …

CM change is not BJP's agenda: Former MLC Go Madhusudhan

ಮೈಸೂರು: ಸಿಎಂ ಬದಲಾವಣೆ ಬಿಜೆಪಿಯ ಅಜೆಂಡಾ ಅಲ್ಲ ಎಂದು ಮಾಜಿ ಎಂಎಲ್‌ಸಿ ಗೋ ಮಧುಸೂಧನ್‌ ಹೇಳಿದ್ದಾರೆ. ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿರುವ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅವರ ಶಾಸಕರಿಗೆ ಬಿಟ್ಟ …

tragic-incident-at nanjangud mysore

ನಂಜನಗೂಡು: ರೈಲ್ವೆ ಹಳಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ದೊಡ್ಡಕವಲಂದೆ ಠಾಣೆ ಪೊಲೀಸರು ಮೃತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸದ್ಯ ಮೃತದೇಹವನ್ನು ನಂಜನಗೂಡು ಸಾರ್ವಜನಿಕ …

Auto driver dies of heart attack in Hassan

ಹಾಸನ: ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಟೋ ಚಾಲಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಿದ್ದೇಶ್ವರ ನಗರದ ನಿವಾಸಿ ಗೋವಿಂದ ಎಂಬುವವರೇ ಹೃದಯಾಘಾತದಿಂದ ನಿಧನರಾಗಿರುವ ದುರ್ದೈವಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಆಟೋ ಚಲಾಯಿಸಿಕೊಂಡು ಬರುವಾಗ ಗೋವಿಂದ ಅವರಿಗೆ …

Renowned Actress Shefali Jariwala Passes Away Due to Heart Attack

ಮುಂಬೈ: ಬಾಲಿವುಡ್‌ ಖ್ಯಾತ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಬೈನ ಅಂಧೇರಿ ಲೋಖಂಡ್‌ ವಾಲಾ ಪ್ರದೇಶದಲ್ಲಿ ವಾಸಿಸುತ್ತಿರುವ ನಟಿ ಶೆಫಾಲಿಗೆ ಹೃದಯಾಘಾತ ಕಾಣಿಸಿಕೊಂಡಿತ್ತು. ಕೂಡಲೇ ಪತಿ ಪರಾಗ್‌ ತ್ಯಾಗಿ ನಟಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಪರಿಶೀಲಿಸಿದ ವೈದ್ಯರು ನಟಿ ಮೃತಪಟ್ಟಿರುವುದಾಗಿ …

Another Tiger Carcass Found in Male Mahadeshwara Forest

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ಅರಣ್ಯದಲ್ಲಿ ಹುಲಿ ಕಳೇಬರ ಪತ್ತೆಯಾಗಿದೆ. ಐದು ವರ್ಷದ ಹೆಣ್ಣು ಹುಲಿಯ ಕಳೇಬರ ಗುಂಡ್ರೆ ಅರಣ್ಯದಲ್ಲಿ ಪತ್ತೆಯಾಗಿದೆ. ಶುಕ್ರವಾರ ಸಂಜೆ …

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದ ಅಲಿಯಾಸ್‌ ಮಾದರಾಜು, ನಾಗರಾಜ್‌ ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. …

Come visit Nagarahole

ಪ್ರವಾಸೋದ್ಯಮದ ಭೂಪಟದಲ್ಲಿ ಹೆಸರಾಗಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕಿದರೆ ಸಾಕು ಪ್ರವಾಸಿಗರಿಗೆ ವನ್ಯಜೀವಿಗಳ ಅರಣ್ಯಪರ್ವ ತನ್ನಿಂತಾನೆ ತೆರೆದುಕೊಳ್ಳುತ್ತದೆ. ದಟ್ಟ, ದುರ್ಗಮ ಕಾನನದ ಚೆಲುವಿನೊಡನೆ ಅತ್ಯಂತ ಸಮೀಪದಿಂದ ವನ್ಯಜೀವಿಗಳನ್ನು ನೋಡಬಹುದಾದ ಅಪೂರ್ವ ತಾಣ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ. ಮಳೆಗಾಲ ಶುರುವಾಗಿ, ಮಕ್ಕಳಿಗೆ ಶಾಲೆ ಆರಂಭವಾಗುವ …

US attack on Iran is imperialist aggression Act that disrupts global stability

ಆಕಾಶದಲ್ಲಿ ಒಂದು ಮಿಂಚು, ಪತ್ರಿಕೆಯಲ್ಲಿ ಬಂದ ಒಂದು ತಲೆಬರಹ ಅಥವಾ ಸರ್ಕಾರಿ ವಕ್ತಾರರು ಎಚ್ಚರಿಕೆಯಿಂದ ಹೆಣೆದು ನೀಡಿದ ಹೇಳಿಕೆ- ಇಡೀ ವ್ಯವಸ್ಥೆಗಳು, ಸಿದ್ಧಾಂತಗಳು ಮತ್ತು ನಾಗರಿಕತೆಗಳ ವೈಫಲ್ಯವನ್ನು ಸಾರುವ ನಿದರ್ಶನಗಳು ಇತಿಹಾಸದಲ್ಲಿ ಸಾಕಷ್ಟಿವೆ. ಇತ್ತೀಚೆಗೆ ಅಮೆರಿಕವು ಇರಾನ್‌ನ ಪರಮಾಣು ಬಾಂಬ್ ನಿರ್ಮಾಣ …

error: Content is protected !!