ಕೆ.ಆರ್.ಪೇಟೆ : ತಾಲ್ಲೂಕಿನ ಚಿಕ್ಕೋನಹಳ್ಳಿ ಹೌಸಿಂಗ್ ಬೋರ್ಡ್ ಬಡಾವಣೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಬಂಧಿಸಿದ್ದಾರೆ. ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಹಾಗೂ ಅಬಕಾರಿ …
ಕೆ.ಆರ್.ಪೇಟೆ : ತಾಲ್ಲೂಕಿನ ಚಿಕ್ಕೋನಹಳ್ಳಿ ಹೌಸಿಂಗ್ ಬೋರ್ಡ್ ಬಡಾವಣೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಬಂಧಿಸಿದ್ದಾರೆ. ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಹಾಗೂ ಅಬಕಾರಿ …
ಸೋಮವಾರಪೇಟೆ : ಬೇಳೂರು ಬಾಣೆಯ ಸಮೀಪ ಡಿಯೋ ಸ್ಕೂಟರ್‌ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಪ್ರಯತ್ನಿಸಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಬೇಳೂರು ಗ್ರಾಮದ ಕಾರೇಕೊಪ್ಪ ನಿವಾಸಿ ಕೆ.ಎಸ್.ಗಣೇಶ್ ಬಂಧಿತ ಆರೋಪಿ. 3 ಸಾವಿರ ರೂ.ಗಳ ಮೌಲ್ಯದ 84 ಗ್ರಾಂ …
ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನಾ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ತಮಿಳುನಾಡು ಮೂಲದ ಓರ್ವ ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹುಲಿ …
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಿಭಾಗದ ಹೂಗ್ಯ ವಲಯದಲ್ಲಿ ಅಸಹಜ ಸಾವನ್ನಪ್ಪಿದ್ದ ಐದು ಹುಲಿಗಳನ್ನು ಎನ್‌ಟಿಸಿಎ ಆದೇಶದ ಅನ್ವಯ ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆಸಲಾಯಿತು. ಶುಕ್ರವಾರ ಬೆಳಿಗ್ಗೆ ಎಪಿಸಿಸಿಎಫ್ ಶ್ರೀನಿವಾಸ್, ಸಿಸಿಎಫ್ ಹೀರಲಾಲ್, ಎನ್‌ಟಿಸಿಎ …
ರೈತ ಹೋರಾಟಗಾರರಿಗೆ ಗೆಲುವು ; ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ ಮಂಡ್ಯ : ಹಳೇ ಮೈಸೂರು ಪ್ರಾಂತ್ಯದ ರೈತರು ಹಾಗೂ ಜನರ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ಬಳಿ ಸರ್ಕಾರ ಸ್ಥಾಪಿಸಲು ಹೊರಟಿದ್ದ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರಾಜ್ಯ ಉಚ್ಚ …
ನಾಪೋಕ್ಲು : ಬಿರುಸಿನ ಮಳೆಯ ನಡುವೆ ಇತ್ತೀಚೆಗೆ ವಿವಾಹವಾಗಿದ್ದ ವಧುವನ್ನು ಕುಟುಂಬಸ್ಥರು ತವರು ಮನೆಗೆ ತೆಪ್ಪದ ಮೂಲಕ ಕರೆದುಕೊಂಡು ಹೋದ ಘಟನೆ ಗುರುವಾರ ನಡೆದಿದೆ. ಕೊಡಗಿನಾದ್ಯಂತ ಬಿರುಸಿನ ಮಳೆಯಾಗಿದ್ದು, ನಾಪೋಕ್ಲು ವ್ಯಾಪ್ತಿಯ ಹಲವೆಡೆ ರಸ್ತೆಗಳು ಜಲಾವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿವೆ. ಇಂತಹ …
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್‌ಭವನದ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೊಬೈಲ್ ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ನಡೆಸಿದ ಸಂಗತಿ ಬಹಿರಂಗವಾಗಿದೆ. ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವ ಬಗ್ಗೆ …
ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಬೈಪಾಸ್ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಿಂದಾಗಿ ಇಬ್ಬರು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಸತ್ತೇಗಾಲ ಗ್ರಾಮದ ನಟರಾಜು(65) ಹಾಗೂ ಮಹೇಶ್ ಅಲಿಯಾಸ್ ಮಾಯಪ್ಪ(50) ಮೃತ್ತಪಟ್ಟ ಸವಾರರು. …
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಹಳ್ಳ, ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಇದೀಗ ಈ ಭಾರಿ ಗಾಳಿ ಮಳೆ ಶವ ಸಂಸ್ಕಾರಕ್ಕೂ ಅಡ್ಡಿಯಾಗಿದ್ದು, ಸ್ಮಶಾನದ ನೆಲೆ ಬಗೆದಷ್ಟು ನೀರು ಉಕ್ಕಿ ಉಕ್ಕಿ ಬರುತ್ತಿದೆ. ಜಿಲ್ಲೆಯ ಬಲಮುರಿ ಗ್ರಾಮದ ಕುಮಾರ …
ಮಂಡ್ಯ : ಶೌಚಾಲಯದ ಗುಂಡಿಗಳನ್ನು ಯಾಂತ್ರೀಕೃತ ವಿಧಾನದ ಮೂಲಕ ಸ್ವಚ್ಛಗೊಳಿಸಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ವಿಲೆ ಮಾಡುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಮಲ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಆರ್.ಐ.ಡಿ.ಎಲ್ ನ ಕಾರ್ಯಪಾಲಕ ಅಭಿಯಂತರರಿಗೆ ಜಿ.ಪಂ. ಸಿಇಓ ಕೆ.ಆರ್ …