Mysore
23
light rain

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

political clash can be start anytime

ಮೈಸೂರು: ರಾಜ್ಯ ರಾಜಕಾರಣದಲ್ಲಿ ಯಾವಾಗ ಬೇಕಾದರೂ ಕ್ರಾಂತಿ ಆಗಬಹುದು ಎಂದು ಶಾಸಕ ತನ್ವೀರ್‌ ಸೇಠ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸೆಪ್ಟಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕ್ರಾಂತಿ ಯಾವಾಗ ಬೇಕಾದರೂ ಆಗಬಹುದು. ಸಿಎಂ ಬದಲಾವಣೆ ವೇಳೆ ವಿಚಾರ …

D.K. Shivakumar is Not Someone Who Shows Off Power: Former MP D.K. Suresh

ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಶಾಸಕರ ಬೆಂಬಲ ಕೇಳುವುದು ಸರಿಯಲ್ಲ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಐದು ವರ್ಷ ನಾನೇ ಸಿಎಂ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ. ನನಗೆ ಬೆಂಬಲವಿರುವ ಶಾಸಕರಷ್ಟು ಡಿಕೆಶಿಗಿಲ್ಲ ಎಂಬ …

ಚಿತ್ರದುರ್ಗ: ಸುಡುಗಾಡಿಗೆ ಹೋಗಿ ತೆಂಗಿನಕಾಯಿ ಒಡೆದರೂ ಜಿಎಸ್‌ಟಿ ಅನ್ವಯಿಸುತ್ತದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಲಾಡ್‌ ಕಿಡಿಕಾರಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗ್ರಾಹಕರು ಸಣ್ಣ ವ್ಯಾಪಾರ ವಹಿವಾಟಿಗೆ ಬಳಸಿದ ಗೂಗಲ್‌ ಪೇ ಹಾಗೂ ಫೋನ್‌ ಪೇ …

Attack on old hatred Assault with deadly weapons

ಮೈಸೂರು: ಇಲ್ಲಿನ ರಾಮಾನುಜ ರಸ್ತೆಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿ ಕೆ.ಆರ್‌.ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ದಿಢೀರ್‌ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ದಿನಗಳ ಹಿಂದೆ ಆಟೋದಲ್ಲಿದ್ದ ಕುಮುದಾ, ವಿಶಾಲಾಕ್ಷಿ, ರೇಣುಕಮ್ಮ, ರಾಜಣ್ಣ ಎಂಬುವವರ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ …

Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು: ಐದು ವರ್ಷ ನಾನೇ ಸಿಎಂ ಎಂದು ಬೊಬ್ಬೆ ಹೊಡೆಯುವ ಸಿದ್ದರಾಮಯ್ಯಗೆ 25,000ಕ್ಕೂ ಹೆಚ್ಚು ಪಾಲಿಕೆ ಸಿಬ್ಬಂದಿಗಳ ಮುಷ್ಕರ ಕಣ್ಣಿಗೆ ಕಾಣುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

life imprisonment

ಮಂಡ್ಯ: ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಡ್ಯ ಜಿಲ್ಲೆಯ ಎರಡನೇ ಜಿಲ್ಲಾ ಸೆಷನ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಂಗಪಟ್ಟಣದ ಬೆಳಗೊಳ ಗ್ರಾಮದ ಶಿವಣ್ಣ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಕಳೆದ 2023ರ ಜನವರಿಯಲ್ಲಿ ತನ್ನ …

Deception by showing an idol of God

ಮಂಡ್ಯ: ನಯವಂಚಕನೊಬ್ಬ ದೇವರ ವಿಗ್ರಹ ಮತ್ತು ಹಳೆಯ ಮಸಿ ಹಿಡಿದಿರುವ ತಂಬಿಗೆಯನ್ನುಮಹಿಳೆಯರಿಗೆ ತೋರಿಸಿ, ಇದರಿಂದ ಹಣ ದ್ವಿಗುಣಗೊಳಿಸುತ್ತೇನೆ ಎಂದು ನಂಬಿಸಿ ಕೋಟಿಗಟ್ಟಲೆ ಹಣವನ್ನು ಪಡೆದು ವಂಚಿಸಿರುವ ಘಟನೆ ತಾಲ್ಲೂಕಿನ ದ್ಯಾಪ ಸಂದ್ರ ಗ್ರಾಮದಲ್ಲಿ ನಡೆದಿದೆ. ಹುಣಸೂರು ಮೂಲದ ನಾಗರಾಜು ಮಹಿಳೆಯರನ್ನು ನಂಬಿಸಿ …

Nijasharan Hadapada Appanna

ಎಚ್.ಡಿ.ಕೋಟೆ: ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಆಸ್ತಿ, ಬಸವಾದಿ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದ್ದಾರೆ ಎಂದು ಮೈಸೂರು ಜಿಲ್ಲಾಧ್ಯಕ್ಷ ಎನ್.ಆರ್.ನಾಗೇಶ್ ಹೇಳಿದರು. ಎಚ್.ಡಿ.ಕೋಟೆ ಪಟ್ಟಣದ ತಾಲ್ಲೂಕು ಮಿನಿವಿಧಾನ ಸೌಧದ ಮುಂಭಾಗ ಶಿವಶರಣ ನಿಜಲಿಂಗಿ ಯೋಗಿ …

Operation to drive wild elephants into the forest successful

ಮೈಸೂರು: ವಿರಾಜಪೇಟೆ ವಿಭಾಗ, ತಿತಿಮತಿ ಉಪ ವಿಭಾಗ, ತಿತಿಮತಿ ವಲಯದ ಮಾಯಮುಡಿ, ದೇವರಪುರ ಮತ್ತು ತಿತಿಮತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಖಾಸಗಿ ಜಮೀನುಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಯಶಸ್ವಿಯಾಯಿತು. ಈ ಕಾರ್ಯಾಚರಣೆಯಲ್ಲಿ ಅನನ್ಯ ಮತ್ತು NE-4 ಕಾಡಾನೆಗಳ …

ಓದುಗರ ಪತ್ರ

ಮುಚ್ಚುತ್ತಿವೆ ಅಲ್ಲಲ್ಲಿ ಸರ್ಕಾರಿ ಶಾಲೆಗಳು ಆದ್ದರಿಂದಲೇ ಈಗ ಎಲ್ಲೆಡೆ ಒಂದೇ ಕೂಗು..?! ‘ಸರ್ಕಾರಿ ಶಾಲೆ ಉಳಿಸಿ’ ಹೌದು, ಉಳಿಸಬೇಕು ಹಾಗಾದರೆ ಯಾರು ಏನು ಮಾಡಬೇಕು ?! ಸರ್ಕಾರಿ ನೌಕರರು, ಮೊದಲು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ! -ಮ.ಗು.ಬಸವಣ್ಣ ಜೆಎಸ್‌ಎಸ್ …

error: Content is protected !!