Mysore
23
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಗೆ ನಮ್ಮ ಸಿದ್ದರಾಮಯ್ಯನವರು ಎಂದು ಡಿ.ಕೆ.ಶಿವಕುಮಾರ್‌ ಭಾವುಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಸಿಎಂ ಹುದ್ದೆಗೆ …

ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಈವರೆಗೆ 6 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. …

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಹೊಸ ಸರ್ಕಾರ …

dgp murder case

ಮೈಸೂರಿನ ಕುವೆಂಪು ನಗರದ, ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ಕುವೆಂಪು ಉದ್ಯಾನವನದ, ಕುವೆಂಪು ಪುತ್ತಳಿಯ ಕೆಳಭಾಗದಲ್ಲಿ, ಸುಮಾರು ಹತ್ತು ವರ್ಷಗಳ ಹಿಂದೆ, ಅಂದಿನ ನಗರ ಪಾಲಿಕೆಯ ಸದಸ್ಯರಾಗಿದ್ದ ಕೆ.ವಿ.ಮಲ್ಲೇಶ್ ರವರ ಪ್ರಾಮಾಣಿಕ ಪ್ರಯತ್ನದಿಂದಾಗಿ ಕುವೆಂಪು ಪುತ್ತಳಿಯನ್ನು ಅನಾವರಣ ಮಾಡುವ ಸಂದರ್ಭ ದಲ್ಲೇ …

ಮೈಸೂರಿನ ಬನ್ನೂರು ರಸ್ತೆಯಲ್ಲಿರುವ ಶ್ರೀರಂಗ ಎನ್‌ಕ್ಲೇವ್‌ನಲ್ಲಿ ನೂತನವಾಗಿ ಪ್ರಾರಂಭವಾಗಿರುವ ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಲಾ ಸಂಸ್ಥೆಯ ಬಹುತೇಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಾರಿಗೆ ಬಸ್ಸನ್ನೇ ಅವಲಂಬಿಸಿದ್ದಾರೆ. ಜಲ್ ಮಹಲ್ ಗೇಟ್ ಬಳಿ ಯಾವುದೇ ಬಸ್ ಶೆಲ್ಟರ್ ಇಲ್ಲದ ಕಾರಣ ಪ್ರತಿನಿತ್ಯ ಬಿಸಿಲಿನಲ್ಲಿ …

ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದಲ್ಲಿ ಆಪ್ ಆಧಾರಿತ ಕ್ಯಾಬ್ ಚಾಲಕರು ಇಂಧನ ಬೆಲೆ ಹೆಚ್ಚಳ ನೆಪವೊಡ್ಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿದ್ದಾರೆ. ಕ್ಯಾಬ್ ಬುಕ್ ಮಾಡಿದರೆ ಪ್ರಯಾಣಿಕರಿಗೆ ಕರೆ ಮಾಡುವ ಚಾಲಕರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಾರೆ. ಸಮೀಪವೇ ಇದ್ದರೆ ರೈಡ್ ಕ್ಯಾನ್ಸಲ್ …

ಓದುಗರ ಪತ್ರ

ಮೈಸೂರಿನ ಲಿಂಗದೇವರ ಕೊಪ್ಪಲಿನ ಬಳಿ ಇರುವ ಒಂದು ಖಾಸಗಿ ಹೋಟೆಲ್ ರಸ್ತೆಯನ್ನು ಅತಿಕ್ರಮಣ ಮಾಡಿಕೊಂಡಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹೋಟೆಲಿಗೆ ಬರುವ ಗ್ರಾಹಕರು ರಸ್ತೆಗೆ ಅಂಟಿಕೊಂಡಂತೆ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಇದರಿಂದ ಮುಖ್ಯ ರಸ್ತೆಯಲ್ಲಿ ಓಡಾಡುವ ವಾಹನಗಳಿಗೆ ಹಾಗೂ ರಸ್ತೆ ಬದಿಯಲ್ಲಿ ತಿರುಗಾಡುವ …

ನವೀನ್ ಡಿಸೋಜ ಈ ಬಾರಿ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆ ವಾತಾವರಣ ಬದಲಾವಣೆಯಿಂದ ತಡವಾಗಿ ಪ್ರವೇಶ ಮಡಿಕೇರಿ: ಈ ಬಾರಿ ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶಿಸಲಿದ್ದು, ಈ ವರ್ಷ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆ ಇರಲಿದೆ ಎಂದು …

ಎನ್.ಎಸ್.ಶಂಕರ್ ಎಲ್ಲ ಜಾತಿ ವರ್ಗಗಳಲ್ಲೂ ಅವರನ್ನು ಮೆಚ್ಚುವ ಜನರಿದ್ದಾರೆ ಆ ಎತ್ತರದ ನಾಯಕರು ಕರ್ನಾಟಕದಲ್ಲಂತೂ ಇಲ್ಲ  ‘ನೀವೇನೇ ಹೇಳಿ ಸಾರ್, ಸಿದ್ದರಾಮಣ್ಣ ಜನ ಮಡಗವ್ನೆ. ಅದೇನು ಜನ ಸಾರ್ ಅಲ್ಲಿ? ಯಬ್ಬಾ, ಕಾಲಿಡಕ್ಕಾಗಲ್ಲ, ಅಷ್ಟು ಜನ!’ ಹೀಗೆಂದವನು ಒಬ್ಬ ಆಟೋ ಚಾಲಕ. …

ವಿಲ್ಪ್ರೆಡ್ ಡಿಸೋಜ ಸೈದ್ಧಾಂತಿಕವಾಗಿ ಸಿದ್ದರಾಮಯ್ಯ ಅವರನ್ನು ಮೀರಿಸುವ ಇನ್ನೊಬ್ಬ ರಾಜಕಾರಣಿ ಇಲ್ಲ ಡಿ.ದೇವರಾಜ ಅರಸು ಅವರ ಸಮಕ್ಕೆ ನಿಲ್ಲುವ ಮುತ್ಸದ್ದಿ ಇದು ಸಂಭ್ರಮ ಪಡುವ ಸಮಯ ಅಲ್ಲ ರಾಜಕೀಯ ಅನಿವಾರ್ಯತೆಯೋ, ಒತ್ತಡವೋ.., ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮೂಲ ಕಾಂಗ್ರೆಸ್ಸಿಗರು …

error: Content is protected !!