Mysore
26
light rain

Social Media

ಶನಿವಾರ, 01 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕಲಬುರ್ಗಿ: ವಸತಿ ಇಲಾಖೆಯಲ್ಲಿನ ಲಂಚದ ಆಡಿಯೋ ವೈರಲ್‌ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಶಾಸಕ ಬಿ.ಆರ್‌. ಪಾಟೀಲ್‌ಗೆ ಬುಲಾವ್‌ ನೀಡಿದ್ದಾರೆ. ಆಡಿಯೋ ವೈರಲ್‌ ಆದ ಬೆನ್ನಲ್ಲೇ ಪಕ್ಷಕ್ಕೆ ಭಾರೀ ಮುಜುಗರವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಅವರು, ಬಿ.ಆರ್.‌ಪಾಟೀಲ್‌ಗೆ ಕರೆ ಮಾಡಿ …

KRS Dam

ಮಂಡ್ಯ: ಕೊಡಗಿನಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 4 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 120 ಅಡಿ ನೀರಿದ್ದು, ಇತಿಹಾಸದಲ್ಲೇ …

D K Suresh

ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಅದರಂತೆ …

ಮಂಡ್ಯ: ತಲೆಮೇಲೆ ವಿದ್ಯುತ್‌ ಕಂಬ ಮುರಿದು ಬಿದ್ದು ಲೈನ್‌ ಮ್ಯಾನ್‌ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಸಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುಲುಮೆದೊಡ್ಡಿ ಗ್ರಾಮದ ಕುಮಾರ್‌ ಎಂದು ಗುರುತಿಸಲಾಗಿದೆ. ವಿದ್ಯುತ್‌ ಲೈನ್‌ ಕೆಲಸ ಮಾಡುವ ವೇಳೆ ಕಂಬ ಅಳವಡಿಸುವಾಗ ವಿದ್ಯುತ್‌ ಕಂಬ …

weather rain alert karnataka

ಬೆಂಗಳೂರು: ರಾಜ್ಯದಲ್ಲಿ ಜೂನ್.‌ 26ರಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಎಲ್ಲೆಡೆ ಒಣಹವೆ ಇತ್ತು. ಆದರೆ ಇಂದಿನಿಂದ ಮಳೆ ಚುರುಕು ಪಡೆದುಕೊಂಡಿದ್ದು, ಜೂನ್.‌26ರ …

ಬೆಂಗಳೂರು: ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ಸುದ್ದಿಗೋಷ್ಠಿಯನ್ನೇ ನಡೆಸಿಲ್ಲ. ಹೀಗಿರುವಾಗ ದೇಶದ ಪ್ರಗತಿ ಕುರಿತು ಚರ್ಚೆಗೆ ಬರುತ್ತಾರೆಯೇ.? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾನು ಎಂದಿಗೂ ಯಾರನ್ನೂ ವೈಯಕ್ತಿಕವಾಗಿ ಟಾರ್ಗೆಟ್‌ ಮಾಡಿ …

ಮೈಸೂರು: ಮುಡಾದವರು ಏಕಾಏಕಿ ಬಡವರ ಮನೆಗೆ ಬಂದು ಯಾವುದೇ ನೋಟಿಸ್ ನೀಡದೇ ತೆರವು ಮಾಡಿದ್ದು, ಸರ್ವೇ ನಂಬರ್ 108, 109 ಜಾಗವು 2002ರಲ್ಲಿ ಭೂ ಸ್ವಾಧೀನವಾಗಿದೆ ಎಂದು ವಕೀಲ ಹೃತಿಕ್‌ ಗೌಡ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮುಂಚೆ ಈ …

ಸಾವಯವ ಕೃಷಿಗೆ ಈಗ ಎಲ್ಲಿಲ್ಲದ ಮನ್ನಣೆ ದೊರೆತಿದ್ದು, ಅವಶ್ಯಕತೆ ಕೂಡ. ಸಗಣಿಯಿಲ್ಲದೇ ಸಾವಯವ ಕೃಷಿ ಇಲ್ಲವೇ  ಇಲ್ಲ. ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಸಾಮಗ್ರಿ ಒದಗಿಸಲು ರಾಸಾಯನಿಕ ಗೊಬ್ಬರ ಬಳಸುವುದು ಅನಿವಾರ್ಯವಾದ ಕಾಲದಲ್ಲಿ ಸಗಣಿ ಗೊಬ್ಬರ ಜಾಸ್ತಿ ಮಾಡುವ ಮೂಲಕ ಈ …

ಮೈಸೂರು ತಾಲ್ಲೂಕು ವರುಣ ಹೋಬಳಿ ದುದ್ದಗೆರೆ ಗ್ರಾಮದ ಆಟೋ ನಾಗರಾಜ್ ಎಂದೇ ಪ್ರಸಿದ್ಧಿ ಆಗಿರುವ ನಾಗರಾಜ್‌ರವರ ಕೃಷಿ ಪ್ರೀತಿ, ಅವರ ತರಕಾರಿ ಬೆಳೆಗಳ ಅನುಭವವನ್ನು ಕೇಳಿದ್ರೆ, ನೋಡಿದ್ರೆ ಅಚ್ಚರಿ ಉಂಟಾಗುತ್ತದೆ. ಅವರ ಜಮೀನಿಗೆ ಹೋಗಿ ಬೆಳೆದ ಪಡುವಲ, ಸೋರೆಕಾಯಿ, ಟೊಮ್ಯಾಟೋ ಇತ್ಯಾದಿ …

ಕಳೆದ ವಾರ ಕೇಂದ್ರ ಸಚಿವ, ಜಾ.ದಳ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸ್ವಪಕ್ಷೀಯರ ಮುಂದೆ ಒಂದು ಗಂಭೀರ ವಿಷಯವನ್ನು ಪ್ರಸ್ತಾಪಿಸಿದರು. ರಾಜ್ಯದಲ್ಲಿ ಬಿಜೆಪಿ ಜತೆಗಿನ ಹೊಂದಾಣಿಕೆ ಪ್ರಕ್ರಿಯೆ ನಿರ್ಧಾರವಾಗುವುದು ದೆಹಲಿಯಲ್ಲಿ. ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆಷ್ಟು ಸೀಟು ಬೇಕೋ ಅದನ್ನು …

error: Content is protected !!