Mysore
27
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು, ತಮ್ಮ ಆಪ್ತ ಕಾರ್ಯದರ್ಶಿ ಮತ್ತು ವಿಶೇಷಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ …

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು …

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಗರದಲ್ಲಿ ಇಲ್ಲದ ಕಾರಣ, ನಾನು ನನ್ನ ರಾಜೀನಾಮೆ ಪತ್ರವನ್ನು ಅವರ ವಿಶೇಷ ಕಾರ್ಯದರ್ಶಿಗೆ ನೀಡಿದ್ದೇನೆ. …

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲಲ್.‌ ಈ ಸರ್ಕಾರದಿಂದ ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿದೆ …

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ. ಈ ವಿಚಾರ ಹಾದಿ ರಂಪ …

DCM D.K. Shivakumar says there will be a big revolution in the state by 2028

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ ನೀಡಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ ಕಾವೇರಿ ನಿವಾಸದಲ್ಲಿ ಮಂತ್ರಿಗಳ ಜೊತೆ ಉಪಹಾರ ಸಭೆಯನ್ನು ಆಯೋಜಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಮಾತನಾಡಿದ ಬಳಿಕ ನಂತರದಲ್ಲಿ …

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಕಮಾಂಡ್‌ ಹೇಳುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ. ಈ ಹಿಂದೆ ನಡೆದ ಒಪ್ಪಂದ ಸೂತ್ರ …

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಮನೆಗೆ ಬಂದ ಡಿಕೆಶಿ ಜೊತೆ ಮೊದಲು ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದರು. ಆ ಬಳಿಕ ಸಚಿವರ ಜೊತೆ ಸಿಎಂ ಮಾತನಾಡಿದರು. …

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ ಜಾರುತಿದೆ ಇನ್ನಿಲ್ಲದಂತೆ ಬಡಬಗ್ಗರ ಬಾಳಬಂಡಿ! ಇದ ತಡೆಯಲಿ ಸರ್ಕಾರ ಜತನದಿ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು

ಓದುಗರ ಪತ್ರ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ. ತಾಂತ್ರಿಕ ಮಾನದಂಡಗಳ ನೆಪದಲ್ಲಿ ಅರ್ಹ ಬಡ ಕುಟುಂಬಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗುತ್ತಿವೆ. ಈಗಾಗಲೇ ಅನರ್ಹರ ಐದು ಲಕ್ಷ ಕಾರ್ಡ್ಗಳನ್ನು ರದ್ದುಗೊಳಿಸಿರುವುದು …

error: Content is protected !!