ನವೀನ್ ಡಿಸೋಜ ನಾನಾ ಕಾರ್ಯಕ್ರಮ ಆಯೋಜನೆ; ಯೋಗ ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಸ್ಪರ್ಧೆ ಮಡಿಕೇರಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಕೊಡಗು ಸಜ್ಜಾಗಿದ್ದು, ಜಿಲ್ಲಾಮಟ್ಟದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಯುಷ್ ಇಲಾಖೆಯಿಂದ ಭರ್ಜರಿ ಸಿದ್ಧತೆ ನಡೆದಿದೆ. ಜಿಲ್ಲಾ ಆಯುಷ್ ಇಲಾಖೆ ಶನಿವಾರ …
ನವೀನ್ ಡಿಸೋಜ ನಾನಾ ಕಾರ್ಯಕ್ರಮ ಆಯೋಜನೆ; ಯೋಗ ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಸ್ಪರ್ಧೆ ಮಡಿಕೇರಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಕೊಡಗು ಸಜ್ಜಾಗಿದ್ದು, ಜಿಲ್ಲಾಮಟ್ಟದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಯುಷ್ ಇಲಾಖೆಯಿಂದ ಭರ್ಜರಿ ಸಿದ್ಧತೆ ನಡೆದಿದೆ. ಜಿಲ್ಲಾ ಆಯುಷ್ ಇಲಾಖೆ ಶನಿವಾರ …
ಪಿ ಶಿವಕುಮಾರ್ ದೊಡ್ಡ ಕವಲಂದೆ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ ದೊಡ್ಡಕವಲಂದೆ: ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮ ಹೋಬಳಿ ಕೇಂದ್ರವಾಗಿದ್ದು ಪ್ರತಿನಿತ್ಯ ಸರ್ಕಾರಿ ಸಾರಿಗೆ ಬಸ್ ಗಳು, ಖಾಸಗಿ ಬಸ್‌ಗಳು ಗ್ರಾಮದ ಮೂಲಕ ಸಂಚರಿಸುತ್ತವೆ. ಆದರೆ ಪ್ರಯಾಣಿಕರು ವಿರಮಿಸಿ …
ಮಹಾದೇಶ್ ಎಂ.ಗೌಡ ೨೦೦ಕ್ಕೂ ಹೆಚ್ಚು ಕ್ಯಾಮೆರಾಗಳ ಅಳವಡಿಕೆ; ಕಳ್ಳರ ಪತ್ತೆಗೆ, ಜನಜಂಗುಳಿಯಲ್ಲಿ ಯಾರಾದರೂ ತಪ್ಪಿಸಿಕೊಂಡರೆ, ದೇಗುಲಕ್ಕೆ ಭೇಟಿ ಕೊಟ್ಟವರ ಸಂಖ್ಯೆ ತಿಳಿಯಲು ಸಹಕಾರಿ ಹನೂರು: ಮಾದಪ್ಪನ ದರ್ಶನಕ್ಕೆ ತಮ್ಮ ಜೊತೆ ಬಂದವರು ತಪ್ಪಿಸಿಕೊಂಡರೆ? ಜತೆಯಲ್ಲಿ ತಂದಿದ್ದ ಅಮೂಲ್ಯ ವಸ್ತು ಕಾಣೆಯಾಯಿತೇ? ಅಥವಾ …
ಮಂಜು ಕೋಟೆ ಕೋಟೆ, ಸರಗೂರು ತಾಲ್ಲೂಕುಗಳ ಅಧಿಕಾರಿಗಳಿಂದ ಅಗತ್ಯ ಸಿದ್ಧತೆ; ಡಿ.ಬಿ.ಕುಪ್ಪೆ ಬಳಿ ಮುನ್ನೆಚ್ಚರಿಕೆಗೆ ಸೂಚನೆ ಎಚ್.ಡಿ.ಕೋಟೆ: ತಾಲ್ಲೂಕು ಮತ್ತು ಕೇರಳದ ವಯನಾಡು ವ್ಯಾಪ್ತಿಯಲ್ಲಿ ತೀವ್ರಗೊಂಡಿರುವ ಮಳೆಯಿಂದಾಗಿ ಜಲಾಶಯಗಳ ವ್ಯಾಪ್ತಿಯಲ್ಲಿ ಮತ್ತು ಪಟ್ಟಣ ಮತ್ತು ಗ್ರಾಮಗಳಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಅಧಿಕಾರಿಗಳು …
ಬೆಂಗಳೂರು : ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ತಯಾರಕರು ಮತ್ತು ಸಹಾಯಕರ ಗೌರವಧನವನ್ನು ಹೆಚ್ಚಳ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಗೌರವಧನವನ್ನು ತಿಂಗಳಿಗೆ ರೂ.1000 ಹೆಚ್ಚಳ ಮಾಡಿದ್ದು, ಕ್ಷೀರಭಾಗ್ಯ ಲೆಕ್ಕಶೀರ್ಷಿಕೆ ಅಡಿ ಈ ಮೊತ್ತವನ್ನು …
ಮೈಸೂರು : ಮೈಸೂರಿಗೆ ಸ್ವಚ್ಛ ನಗರಿ ಎಂದು ಹೆಸರು ಬರಲು ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಇಂದು ನೀವೆಲ್ಲಾ ಈಗ ಸರ್ಕಾರಿ ನೌಕರರಾಗಿ ಕಾಯಂ ಆಗುತ್ತಿದ್ದೀರಿ. ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯ ನಿಮಗೆ ಸಿಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವರು …
ಬೆಂಗಳೂರು : ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡದೇ ಇದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸುವಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂರವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆಗೆ ಸಲಹೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಪಿ.ಚಿದಂಬರಂ, …
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮಿನಿ ನಾಗರಾಜ್ ಅವರು ರಾಜೀನಾಮೆ ನೀಡಿದ್ದಾರೆ. ಇವರ ರಾಜೀನಾಮೆ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಪದ್ಮಿನಿ ಅವರು ತಾಯಿಯ ಅನಾರೋಗ್ಯದ ಕಾರಣ ರಾಜೀನಾಮೆ ನೀಡುತ್ತಿರುವದಾಗಿ ಸ್ಪಷ್ಟನೆ ನೀಡಿದ್ದಾರೆ. ಆದರೆ …
ಮೈಸೂರು : ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್-2 ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಜಿಲ್ಲೆಯ ಬಿಳಿಕೆರೆಯ ಹುಲ್ಲೇನಹಳ್ಳಿ ಬಳಿ ಚಿತ್ರೀಕರಣ ಮಾಡಲಾಗುತ್ತಿದೆ. ನಟ ರಜನಿಕಾಂತ್ ಅವರು ಕಾಲಿವುಡ್‌ನಲ್ಲಿ ಸೂಪರ್ ಸ್ಟಾರ್ ಆಗಿದ್ದರೂ, ಅವರ ಮೂಲ ಕರ್ನಾಟಕ. ಆ ನಂಟು ಇರುವುದರಿಂದಲೋ …