Mysore
24
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ; ಹುಲಿ ಸಂರಕ್ಷಿತಾರಣ್ಯ ಮಾದರಿಯಲ್ಲಿ ನಿರ್ಮಿಸಲು ಚಿಂತನೆ ನವೀನ್‌ ಡಿಸೋಜ ಮಡಿಕೇರಿ: ಅರಣ್ಯದಂಚಿನಲ್ಲಿ ನಡೆಯುತ್ತಿರುವ ಕಾಡಾನೆಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಹಾಸನ ಮತ್ತು ಕೊಡಗಿನಲ್ಲಿ ಆಣಿ ವಿಹಾರಧಾಮ ನಿರ್ಮಿಸಲು ಸರ್ಕಾರ ಮುಂದಾಗಿದೆ.ಈ ಕುರಿತು ಇತ್ತೀಚೆಗೆ ಅರಣ್ಯ …

ಬೆಂಗಳೂರು: ಬಿಜೆಪಿ ಶಾಸಕರು ಹಾಗೂ ಮುಖಂಡರನ್ನು ಗುರಿಯಾಗಿಸಿಕೊಂಡು ದಾಳಿಗೆ ಯೋಜನೆ ಹಾಕಿರುವ ಕುರಿತು ಹಾಗೂ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ …

ಮೆಲ್ಬೋರ್ನ್‌: ಭಾರತದ ಕ್ರಿಕೆಟ್‌ ತಂಡದ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ತಮ್ಮ 44ನೇ ಟೆಸ್ಟ್‌ ಪಂದ್ಯದಲ್ಲಿ 200 ವಿಕೆಟ್‌ಗಳ ಸ್ಮರಣೀಯ ಸಾಧನೆ ಮಾಡಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾದ ಎಡಗೈ ಬ್ಯಾಟರ್‌ ಟ್ರಾವಿಸ್‌ ಹೆಡ್‌ ಅವರ …

ಮೆಲ್ಬೋರ್ನ್‌: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯ 4ನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಸವಾಲಿನ ಮೊತ್ತ ಗಳಿಸಿದೆ. ಕಡಿಮೆ ಮೊತ್ತಕ್ಕೆ ಕುಸಿಯುವ ಹಂತದಲ್ಲಿದ್ದ ಆಸ್ಟ್ರೇಲಿಯಾಗೆ ಕೊನೆಯಲ್ಲಿ ಬ್ಯಾಟರ್‌ಗಳಾದ ನಾಥನ್‌ ಲಿಯಾನ್‌ ಹಾಗೂ ಬೋಲ್ಯಾಂಡ್‌ ಅವರ ಆಟದ ನೆರವಿನಿಂದ 4ನೇ …

ನವದೆಹಲಿ: ಮುಂದೆ ನಡೆಯುವ ಮಹಾಕುಂಭ ಮೇಳವು ದೇಶದಲ್ಲಿ ಏಕತೆಯ ಭಾವವನ್ನು ಬಿತ್ತಿ, ದ್ವೇಷ ಮತ್ತು ಸಮಾಜ ವಿಭಜನೆಯನ್ನು ತೊಡೆದು ಹಾಕುವ ಧಾರ್ಮಿಕ ಸಭೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ. ಇಂದು ತಮ್ಮ ಮಾಸಿಕ ಮನ್‌ ಕಿ ಬಾತ್‌ ರೇಡಿಯೋ ಕಾರ್ಯಕ್ರಮದ …

ಮೈಸೂರು: ಕಿಚ್ಚ ಸುದೀಪ್‌ ನಟನೆಯ ʼಮ್ಯಾಕ್ಸ್‌ʼ ಸಿನಿಮಾ ಬಿಡುಗಡೆಗೊಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. …

ಮೈಸೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಭಾವಿ ಪತ್ನಿ ಧನ್ಯತಾ ಅವರು ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ಫೆಬ್ರವರಿಯಲ್ಲಿ ಡಾಲಿ ಧನಂಜಯ್‌ ಹಾಗೂ ಧನ್ಯತಾ ಅವರು ದಾಂಪತ್ಯ …

ಹಳೆಯ ವರ್ಷದ ಅಂಚಿನಲ್ಲಿ ನಿಂತು ಹೊಸ ವರ್ಷವನ್ನು ಸ್ವಾಗತಿಸಲು ಜನರು ಸಿದ್ಧತೆಯಲ್ಲಿ ನಿರತರಾಗಿದ್ದಾರೆ. ೨೦೨೪ನೇ ವರ್ಷ ಅಂತ್ಯಗೊಳ್ಳಲು ಕೆಲವೇ ದಿನಗಳು ಬಾಕಿ ಇವೆ. ಈ ವರ್ಷ ರಾಜ್ಯ, ದೇಶದಲ್ಲಿ ಸಂಭವಿಸಿದ ಪ್ರಮುಖ ದುರಂತಗಳ ಕುರಿತು ಪಕ್ಷಿನೋಟ ಇಲ್ಲಿದೆ. ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ …

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಮನಮೋಹನ್ ಸಿಂಗ್ ಅಧಿಕಾರದ ಹಿನ್ನೋಟ-ಮುನ್ನೋಟ ಎಪ್ಪತ್ತು ಮತ್ತು ಎಂಬತ್ತರ ದಶಕದಲ್ಲಿ ಶ್ರೀಮಂತರನ್ನು ಹೊರತುಪಡಿಸಿದರೆ ಬಹುತೇಕ ಜನರ ಬಳಿ ದುಡಿಮೆಗೆ ತಕ್ಕಂತೆ ಕೈಯಲ್ಲಿ ಕಾಸು ಓಡಾಡುತ್ತಿರಲಿಲ್ಲ. ಎಲ್ಲವೂ ತುಟ್ಟಿ. ಬೇಕಾದುದನ್ನು ಕೊಂಡುಕೊಳ್ಳುವ ಶಕ್ತಿಯೂ ಇರಲಿಲ್ಲ. ಬೇಕೆನಿಸಿದ್ದೆಲ್ಲವೂ ಸಿಗುತ್ತಿರಲಿಲ್ಲ. …

ವನಮಾಲಾ ವಿಶ್ವನಾಥ ಒಂದು ಕೃತಿಯ ಮರುರೂಪಗಳು, ಅನು ವಾದಗಳು ಆ ಕೃತಿಗೆ ಹೊಸ ಹುಟ್ಟು ನೀಡುತ್ತವೆ. ೧೯೬೭ರಲ್ಲಿ ಪ್ರಕಟವಾದ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿಗೆ ೫೦ ವರ್ಷ ತುಂಬಿದಾಗ ಸಿ.ಬಸವಲಿಂಗಯ್ಯ ಅವರು ಆ ಕಾದಂಬರಿಯನ್ನು ರಂಗಭೂಮಿಗೆ ತರುವ ಮೂಲಕ ಅದಕ್ಕೆ ಹೊಸ ಜೀವ …

error: Content is protected !!