ಮಂಡ್ಯ : ನಗರದ ಕೆರೆ ಅಂಗಳದಲ್ಲಿ ತಮಿಳು ಸ್ಲಂ ನಿವಾಸಿಗಳಿಗಾಗಿ ಕಟ್ಟಿದ್ದ ಮನೆಗಳು ಅನ್ಯರ ಪಾಲಾಗಿವೆ. ಸರ್ಕಾರ ಸು.27 ಕೋಟಿ ರೂ ವೆಚ್ಚದಲ್ಲಿ ನಗರದ ಸ್ಲಂ ನಿವಾಸಿಗಳಿಗಾಗಿ 576 ಮನೆಗಳನ್ನು ನಿರ್ಮಿಸಿತ್ತು. ಆದರೆ, ಸ್ಲಂ ನಿವಾಸಿಗಳು ಸ್ಥಳಾಂತರಗೊಳ್ಳದ ಹಿನ್ನೆಲೆ ಮನೆಗಳು ಪಾಳು …
ಮಂಡ್ಯ : ನಗರದ ಕೆರೆ ಅಂಗಳದಲ್ಲಿ ತಮಿಳು ಸ್ಲಂ ನಿವಾಸಿಗಳಿಗಾಗಿ ಕಟ್ಟಿದ್ದ ಮನೆಗಳು ಅನ್ಯರ ಪಾಲಾಗಿವೆ. ಸರ್ಕಾರ ಸು.27 ಕೋಟಿ ರೂ ವೆಚ್ಚದಲ್ಲಿ ನಗರದ ಸ್ಲಂ ನಿವಾಸಿಗಳಿಗಾಗಿ 576 ಮನೆಗಳನ್ನು ನಿರ್ಮಿಸಿತ್ತು. ಆದರೆ, ಸ್ಲಂ ನಿವಾಸಿಗಳು ಸ್ಥಳಾಂತರಗೊಳ್ಳದ ಹಿನ್ನೆಲೆ ಮನೆಗಳು ಪಾಳು …
ನಂಜನಗೂಡು : ವೈದ್ಯರ ಮನೆಯಲ್ಲಿ ಖದೀಮರು ಕೈಚಳಕ ತೋರಿಸಿದ್ದಾರೆ. ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮನೆ ಬಾಗಿಲು ಮೀಟಿ ಕೃತ್ಯವೆಸಗಿರುವ ಕಳ್ಳರು 225 ಗ್ರಾಂ ಚಿನ್ನ ಹಾಗೂ ಮೂರು ಲಕ್ಷ ನಗದು ದೋಚಿದ್ದಾರೆ. ನಂಜನಗೂಡು ಪಟ್ಟಣದಲ್ಲಿ ಸರ್ಕಾರಿ ಆಯುರ್ವೇದಿಕ್ ವೈದ್ಯ …
ಮೈಸೂರು : ಅನಧಿಕೃತ ವಿದ್ಯುತ್ ಸಂಪರ್ಕದ ದಂಡದ ವೆಚ್ಚ ಕಡಿಮೆ ಮಾಡಲು ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಸೆಸ್ಕ್ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದೀಪಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬುಧವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಿಗದಿಯಂತೆ 3 ಲಕ್ಷ ಲಂಚ ಸ್ವೀಕರಿಸುವಾಗ …
ಮೈಸೂರು : ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅನುದಾನ ಹಂಚಿಕೆ ಮಾಡುವಾಗ ಯಾವ ಕ್ಷೇತ್ರಕ್ಕೆ ಕೊಡಬೇಕು, ಯಾರಿಗೆ ಕೊಡಬಾರದು ಎಂಬುದನ್ನು ಕಾಂಗ್ರೆಸ್ ಪಕ್ಷದವರು ತೀರ್ಮಾನ ಮಾಡುತ್ತಿದ್ದಾರೆ ಎಂದು ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ …
ಮೈಸೂರು : ದೇಶದ ಸ್ವಚ್ಚತೆ, ನೈರ್ಮಲ್ಯ ಹಾಗೂ ಜನರ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಬಹಳ ದೊಡ್ಡದು ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದ ಹೂಟಗಳ್ಳಿಯ ಕಲ್ಯಾಣಮಂಟಪದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಬಸವೇಶ್ವರ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ …
ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶೀ ವನ್ಯಜೀವಿಗಳ ಸೇರ್ಪಡೆ ಆಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬನ್ನೇರು ಘಟ್ಟ …
ಬೆಂಗಳೂರು : ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕರ್ನಾಟಕ ವಿದ್ಯುತ್ ಪ್ರಸರಣ …
ಬೆಂಗಳೂರು : ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ಬುಧವಾರ ಅರಮನೆ …
ಮೈಸೂರು : ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಯುಕೇಶ್ ಕುಮಾರ್ ಅವರು ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ವ್ಯಾಪ್ತಿಯ ಚಾಮನಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಮನಹಳ್ಳಿ ಕೆರೆಯ ಮೀನುಪಾಶವಾರು ಹಕ್ಕನ್ನು ಶ್ರೀ ಚಾಮುಂಡೇಶ್ವರಿ ಮೀನುಗಾರರ ಸಹಕಾರ ಸಂಘ …
ಎಚ್.ಡಿ.ಕೋಟೆ : ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 23,775 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. …