ಬೆಂಗಳೂರು: ತೆಲಂಗಾಣ ಹೈಕೋರ್ಟ್‍ನ ಆದೇಶದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ ಅವರ ಶಾಸಕತ್ವಕ್ಕೆ ಮರುಜೀವ ದೊರೆತಿದೆ. ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಪ್ರಧಾನ ನ್ಯಾಯಾಲಯ ನೀಡಿದ್ದ ಘೋಷಿತ ಅಪರಾಧಿ ಎಂಬ ತೀರ್ಪಿನ ಪರಿಣಾಮ ಗಂಗಾವತಿ ವಿಧಾನಸಭಾ ಕ್ಷೇತ್ರದ …
ಬೆಂಗಳೂರು: ತೆಲಂಗಾಣ ಹೈಕೋರ್ಟ್‍ನ ಆದೇಶದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ ಅವರ ಶಾಸಕತ್ವಕ್ಕೆ ಮರುಜೀವ ದೊರೆತಿದೆ. ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಪ್ರಧಾನ ನ್ಯಾಯಾಲಯ ನೀಡಿದ್ದ ಘೋಷಿತ ಅಪರಾಧಿ ಎಂಬ ತೀರ್ಪಿನ ಪರಿಣಾಮ ಗಂಗಾವತಿ ವಿಧಾನಸಭಾ ಕ್ಷೇತ್ರದ …
ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಶ್ವರ್ಯ ಗೌಡ ವಿರುದ್ಧ ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಈಗ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ …
ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದು ಸರ್ಕಾರವು 3000 ಬೆಲೆಯ ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್‌ನ್ನು ಪರಿಚಯಲಿಸಲಿದೆ ಎಂದು ಘೋಷಣೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಬೆಂಗಳೂರು: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದಾಗಿದೆ. ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್ ರಭೆ ರದ್ದಾಗಿದೆ. ಇನ್ನು ಸಚಿವ ಸಂಪುಟ ಸಭೆಯನ್ನು …
ಮೈಸೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅಭಿನಯದ ಥಗ್‌ಲೈಫ್ ಸಿನಿಮಾ ಬಹಿಷ್ಕಾರ ಮಾಡುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರರು ಮೈಸೂರಿನಲ್ಲಿಂದು ಪ್ರತಿಭಟನೆ ನಡೆಸಿದರು. ನಗರದ ಅಗ್ರಹಾರದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ನಟ ಕಮಲ್ ಹಾಸನ್ ವಿರುದ್ಧ …
ಮೈಸೂರು: ಪಿರಿಯಾಪಟ್ಟಣ ಸಮೀಪ ಶಾಲಾ ವಾಹನ ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಲುವಾಂಬ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ವೈದ್ಯರು, ಗಾಯಗೊಂಡಿದ್ದ 11 ಮಕ್ಕಳಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಓರ್ವ …
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಮಾಹಿತಿ …
ಕೇರಳ: ಕೇರಳದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್ ಹಾಗೂ ಕುಟುಂಬ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. …
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗನಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆಯಾದ ಪರಿಣಾಮ ಮಕ್ಕಳು ಜಗುಲಿಯಲ್ಲೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದರಿಂದ 5ನೇ ತರಗತಿವರೆಗೆ ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ಪ್ರವೇಶ …
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಂಜಾಪುರ ಗ್ರಾಮದಲ್ಲಿ ಹುಲಿ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಾಲಾ ಮಕ್ಕಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಈ ಘಟನೆ ನಡೆದಿದ್ದು, ಹುಲಿ ಓಡಾಡುವ ದೃಶ್ಯ …