Mysore
25
scattered clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Booker Prize winner Banu Mushtaq visits Suttur branch monastery

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಇಂದು ಬೆಳಿಗ್ಗೆ ಮಠಕ್ಕೆ ಭೇಟಿ ನೀಡಿದ ಬಾನು ಮುಷ್ತಾಕ್‌ ಅವರಿಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ …

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೇ ಕಾರಣ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಲು ಸಿಎಂ …

Amarnath pilgrims

ಶ್ರೀನಗರ: ಜಮ್ಮು-ಕಾಶ್ಮೀರದ ರಾಂಬನ್‌ ಜಿಲ್ಲೆಯ ಚಂದರ್ಕೋಟ್‌ ಲ್ಯಾಂಗರ್‌ ಸ್ಥಳದಲ್ಲಿ ಅಮರನಾಥ ಯಾತ್ರೆಯ ಪಹಲ್ಗಾಮ್‌ ಬೆಂಗಾವಲಿನ ಕೊನೆಯ ವಾಹನವು ನಿಯಂತ್ರಣ ತಪ್ಪಿ ಸಿಲುಕಿಕೊಂಡಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 36 ಯಾತ್ರಿಕರು ಗಾಯಗೊಂಡಿದ್ದಾರೆ. ಅಪಘಾತದಲಲಿ ಯಾತ್ರಾ ಬೆಂಗಾವಲಿನ ಭಾಗವಾಗಿರುವ ನಾಲ್ಕು ಬಸ್‌ಗಳು ಹಾನಿಗೊಳಗಾಗಿವೆ. …

ramayana-first-look-teaser-out

ಭಾರತೀಯ‌ ಚಿತ್ರರಂಗದ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರೋ ‘ರಾಮಾಯಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಈಗಾಗಲೇ ಯಶ್‍ ಸಹ ಒಂದು ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿ, ಇದೀಗ ಅಮೇರಿಕಾಗೆ ಹಾರಿದ್ದಾರೆ. ಈ ಮಧ್ಯೆ, ಗುರುವಾರ ಬೆಳಿಗ್ಗೆ ಚಿತ್ರದ ಟೈಟಲ್‍ ಟೀಸರ್ ಬಿಡುಗಡೆಯಾಗಿದೆ. ‘ರಾಮಾಯಣ’ ಸಿನಿಮಾದಲ್ಲಿ …

ಓದುಗರ ಪತ್ರ

ರಾಜ್ಯದಲ್ಲಿ ನಿಷೇಧ ಹೇರಲಾಗಿದ್ದ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸ್ವಾಗತಾರ್ಹ. ಏಕೆಂದರೆ ಈ ಬೈಕ್ ಟ್ಯಾಕ್ಸಿಗಳು ಕೈಗೆಟುವ ದರದಲ್ಲಿ ಸೇವೆ ಒದಗಿಸುತ್ತಿದ್ದರಿಂದ ಮತ್ತು ಸಮಯವನ್ನು ಉಳಿಸುತ್ತಿದ್ದರಿಂದ ಬಡ, ಮಧ್ಯಮವರ್ಗದವರು, ವಿದ್ಯಾರ್ಥಿಗಳು, ಮಹಿಳೆಯರು ಬೈಕ್ ಟ್ಯಾಕ್ಸಿಗಳನ್ನು ಅವಲಂಬಿಸುತ್ತಿದ್ದರು. ಕೆಲವು …

ಓದುಗರ ಪತ್ರ

೨೦೧೪ರಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ತಂದೆ, ಸಹೋದರಿ ಮತ್ತು ಮಕ್ಕಳ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಸಾವಿಗೀಡಾದ ರವೀಶ್ ಎಂಬವರ ಕುಟುಂಬಕ್ಕೆ, ಪರಿಹಾರ ನೀಡಬೇಕಾಗಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪು ಅಘಾತ ತಂದಿದೆ. ರವೀಶ್ ಕುಟುಂಬದವರು ೮೦ ಲಕ್ಷ …

ಓದುಗರ ಪತ್ರ

ಮೈಸೂರು ನಗರದ ಅಗ್ರಹಾರ ಬಡಾವಣೆಯ ರಾಮಾನುಜ ರಸ್ತೆಯ ೭ನೇ ಮತ್ತು ೮ನೇ ಕ್ರಾಸ್ ಬಳಿ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ಆಧಾರವಾಗಿ ಅಳವಡಿಸಿರುವ ಕಬ್ಬಿಣದ ಕಂಬವು ಬಹುಪಾಲು ತುಕ್ಕು ಹಿಡಿದು ಉದುರುತ್ತಿದ್ದು, ಭಾರೀ ಅನಾಹುತಕ್ಕೆ ಕಾದುನಿಂತಿದೆ. ಈ ಕಂಬವು ವಿದ್ಯುತ್ ಟ್ರಾನ್ಸ್ …

ವಿದೇಶ ವಿಹಾರ  ಡಿ.ವಿ.ರಾಜಶೇಖರ ಅಮೆರಿಕದ ತೆರಿಗೆ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಉದ್ದೇಶದ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ ಮಸೂದೆಗೆ ಕಾಂಗ್ರೆಸ್ ಒಪ್ಪಿಗೆ ಸೂಚಿಸಿದೆ. ಇದು ರಾಜಕೀಯವಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ದೊಡ್ಡ ಗೆಲುವು. ಸೆನೆಟ್‌ನಲ್ಲಿ ಈ ಮಸೂದೆ ಕೇವಲ ಒಂದು …

ನವೀನ್ ಡಿಸೋಜ ಮಳೆಗಾಲ ಆರಂಭವಾಯಿತೆಂದರೆ ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಅಚ್ಚ ಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಅದರಲ್ಲೂ ಗ್ರಾಮವೊಂದಕ್ಕೆ ತೆರಳುವ ರಸ್ತೆಯಲ್ಲೇ ೨೦ಕ್ಕೂ ಅಧಿಕ ಜಲಪಾತ …

error: Content is protected !!