Mysore
25
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ದಾವಣಗೆರೆ : ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ರೂ.1350 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. …

ಬೆಂಗಳೂರು : ಭೂಮಿಯ ಫಲವತ್ತತೆ ಹಾಗೂ ಹವಾಮಾನದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ರಾಸಾಯನಿಕ ಮುಕ್ತ ಕೃಷಿಯತ್ತ ಗಮನಹರಿಸಬೇಕಾಗಿದ್ದು. ರಾಜ್ಯ ಸರ್ಕಾರವು ನೈಸರ್ಗಿಕ ಹಾಗೂ ಸಾವಯವ ಕೃಷಿಯ ಜಾಗೃತಿ ಹಾಗೂ ಪ್ರೋತ್ಸಾಹಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು. …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ನಿರಂತರ ಮಳೆಯಾಗಿದೆ. ಕಳೆದ 2 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕಾವೇರಿ ನದಿಯಲ್ಲಿಯೂ …

ಹೊಸದಿಲ್ಲಿ : ಸುಮಾರು 16 ವರ್ಷಗಳ ನಂತರ ಜನಗಣತಿ ನಡೆಸಲು ಕೇಂದ್ರದ ಎನ್.ಡಿ.ಎ ಸರ್ಕಾರವು ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಗಣತಿಯ 16ನೇ ಜನಗಣತಿ ಆಗಿದೆ. 2011ರಲ್ಲಿ ಕೊನೆಯ ಬಾರಿಗೆ ಗಣತಿ ನಡೆದಿತ್ತು. ಇದೀಗ 16 ವರ್ಷಗಳ ಬಳಿಕ ಜಾತಿ ಸೇರಿದಂತೆ …

ಹೊಸದಿಲ್ಲಿ : ಹಾಂಗ್ ಕಾಂಗ್ ನಿಂದ ಹೊಸದಿಲ್ಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಶಂಕಿತ ತಾಂತ್ರಿಕ ದೋಷದ ಬಗ್ಗೆ ಪೈಲಟ್ ವರದಿ ಮಾಡಿದ ನಂತರ ವಿಮಾನ ಮಧ್ಯದಲ್ಲೇ ವಾಪಸಾದ ಘಟನೆ ಸೋಮವಾರ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಬೋಯಿಂಗ್ 787-8 ಡ್ರೀಮ್‍ಲೈನರ್ …

plane crash

ಅಹಮದಾಬಾದ್ : ಇಲ್ಲಿನ ಸರ್ಧರ್‌ ವಲ್ಲಭಾಯಿ ಪಟೇಲ್‌ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಭೀಕರ ಅಪಘಾತಕ್ಕೀಡಾಗಿ 270 ಜನರನ್ನು ಬಲಿ ತೆಗೆದುಕೊಂಡ ನಾಲ್ಕು ದಿನಗಳ ನಂತರ, ಡಿಎನ್‍ಎ ಹೊಂದಾಣಿಕೆಯ ಮೂಲಕ ಇದುವರೆಗೆ 99 ಸಂತ್ರಸ್ತರನ್ನು ಗುರುತಿಸಲಾಗಿದ್ದು, 64 …

plan crash

ಅಹಮದಾಬಾದ್‌ : ಇಲ್ಲಿನ ಏರ್ ಇಂಡಿಯಾ ವಿಮಾನ ಅಪಘಾತದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಕಾಕ್ ಪಿಟ್‌ ವಾಯ್ಸ್‌ ರೆಕಾರ್ಡರ್‌ ಪತ್ತೆಯಾಗಿರುವುದನ್ನು ದೃಢಪಡಿಸಿದ್ದು, ವಿಮಾನದಲ್ಲಿದ್ದ 241 ಸೇರಿದಂತೆ 270 ಜನರನ್ನು ಬಲಿತೆಗೆದುಕೊಂಡ ಅಪಘಾತದ ಸಂಭವನೀಯ ಕಾರಣವನ್ನು ಕಂಡುಹಿಡಿಯಲು ಇದು ನಿರ್ಣಾಯಕ ಆವಿಷ್ಕಾರವಾಗಿದೆ ಎಂದು …

darshan druvanarayan

ನಂಜನಗೂಡು : ಪದೇ ಪದೇ ಪ್ರವಾಹಕ್ಕೆ ತುತ್ತಾಗುತ್ತಿರುವ ತಾಲ್ಲೂಕಿನ ಕಪಿಲಾ ನದಿಯ ತಗ್ಗು ಪ್ರದೇಶಗಳಿಗೆ ಶಾಶ್ವತ ಪರಿಹಾರ ರೂಪಿಸುವ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಭರವಸೆ ನೀಡಿದರು. ತಾಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಜನತೆಯ ಅಹವಾಲು ಸ್ವೀಕರಿಸಿ ಅವರು …

tiger spotted

ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಗ್ರಾಮದ ಎವೊಲ್ವ್ ಬ್ಲಾಕ್ ಎಸ್ಟೇಟ್ ಬಳಿ ಭಾನುವಾರ ರಾತ್ರಿ ರಸ್ತೆಯಲ್ಲಿ ಹುಲಿ …

hc mahadevappa

ಬೆಂಗಳೂರು : ಸಾಂವಿಧಾನಿಕ ಬದ್ಧತೆ ಇಲ್ಲದ ಕೇಂದ್ರ ಸರ್ಕಾರ ಕಳೆದ 15 ವರ್ಷಗಳಿಂದಲೂ ಗಣತಿ ಕಾರ್ಯವನ್ನು ಮಾಡದೇ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ 10 ವರ್ಷಕ್ಕೊಮ್ಮೆ ಗಣತಿ …

error: Content is protected !!