Mysore
24
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Central government approves bike taxi service

ನವದೆಹಲಿ: ರಾಜ್ಯದಲ್ಲಿ ನಿಷೇಧ ಹೇರಲಾಗಿರುವ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಕುತೂಹಲ ಕೆರಳಿಸಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಖಾಸಗಿ ಬೈಕ್‍ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ …

Vikas Kumar suspension

ಬೆಂಗಳೂರು: ಇಲ್ಲಿನ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದುಪಡಿಸಿರುವ ಕೇಂದ್ರೀಯ ಆಡಳಿತ ನ್ಯಾಯಾಧೀಕರಣದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಅರ್ಜಿಯನ್ನು ಶೀಘ್ರದಲ್ಲಿ ವಿಚಾರಣೆ ನಡೆಸಬೇಕು ಎಂದು ಕೋರಿ ಹೈಕೋರ್ಟ್ ನ್ಯಾಯಮೂರ್ತಿ …

what is the cause of sudden heart attack death

ಬೆಂಗಳೂರು: ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಅತಿಯಾದ ಬೊಜ್ಜು, ಮಾಂಸ ಸೇವನೆ, ಮತ್ತು ಮದ್ಯಪಾನ ಪ್ರಮುಖ ಕಾರಣವಾಗಿದೆ ಎಂದು ಜಯದೇವ ತಜ್ಞರು ರಾಜ್ಯ ಸರ್ಕಾರಕ್ಕೆ ಪ್ರಾಥಮಿಕ ವರದಿ ನೀಡಿದ್ದಾರೆ. ತಜ್ಞರು ಹೃದಯಾಘಾತಕ್ಕೆ ಮುಖ್ಯ ಕಾರಣಗಳನ್ನ ಪಟ್ಟಿ ಮಾಡಿದ್ದು, ಇದರಲ್ಲಿ ಮುಖ್ಯವಾಗಿ …

Bigg Boss Kannada 12

ಕಳೆದ ವರ್ಷ ನಡೆದ ‘ಬಿಗ್‍ ಬಾಸ್‍’ ಕಾರ್ಯಕ್ರಮವೇ ತಮ್ಮ ಕೊನೆಯ ‘ಬಿಗ್‍ ಬಾಸ್‍’ ಆಗಿರಲಿದೆ ಎಂದು ಸುದೀಪ್‍ ಹೇಳಿಕೊಂಡಿದ್ದರು. ಆದರೆ, ‘ಬಿಗ್‍ ಬಾಸ್’ ಕಾರ್ಯಕ್ರಮದ 12ನೇ ಅವತರಣಿಕೆಯನ್ನು ಸುದೀಪ್‍ ಈ ವರ್ಷ ನಡೆಸಿಕೊಡುವುದಷ್ಟೇ ಅಲ್ಲ, ಇನ್ನೂ ನಾಲ್ಕು ಸೀಸನ್‍ಗಳ ನಿರೂಪಣೆ ಮಾಡಲಿದ್ದಾರಂತೆ. …

Golden Star Ganesh new film Django Krishnamurthy film Updates

ಈಗಾಗಲೇ ಗಣೇಶ್‍ ಅಭಿನಯದ ಹೊಸ ಚಿತ್ರದ ಮುಹೂರ್ತ ಕೆಲವು ತಿಂಗಳುಗಳ ಹಿಂದೆಯೇ ಆಗಿದ್ದು, ಚಿತ್ರದ ಒಂದು ಹಂತದ ಚಿತ್ರೀಕರಣ ಸಹ ಆಗಿದೆ. ಆದರೆ, ಚಿತ್ರತಂಡ ಮಾತ್ರ ಇದುವರೆಗೂ ಚಿತ್ರದ ಶೀರ್ಷಿಕೆಯನ್ನು ಘೋಷಿಸಿರಲಿಲ್ಲ. ಇಂದು ಗಣೇಶ್‍ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಹೆಸರನ್ನು ಅನಾವರಣ …

ಮಹೇಂದ್ರ ಹಸಗೂಲಿ  ಗುಂಡ್ಲುಪೇಟೆ: ತಾಲ್ಲೂಕಿನ ಕುರುಬರಹುಂಡಿ ಗ್ರಾಮದ ರೈತ ರೇಚಣ್ಣ ಎಂಬುವವರು ರಾತ್ರಿ ಜಮೀನಿಗೆ ಕಾವಲಿಗಾಗಿ ತೆರಳುವಾಗ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳುವಾಗ ಕೆಳಗೆ ಬಿದ್ದ ರೈತ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಕಾಡಾನೆ ರೈತನ ಬೈಕ್ ತುಳಿದು ಜಖಂ ಮಾಡಿದ್ದು, …

Nada bomb blast Cow's face shattered

ಹನೂರು: ಜಮೀನುಗಳಲ್ಲಿ ಮೇವಿನ ನಡುವೆ ನಾಡ ಬಾಂಬ್ ಇಟ್ಟು ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಪ್ರಕರಣ ಕೆಲವು ದಿನಗಳ ಮಟ್ಟಿಗೆ ತಣ್ಣಗಾಗಿತ್ತು. ಇದೀಗ ಮತ್ತೆ ಸದ್ದು ಮಾಡುತ್ತಿದ್ದು, ನಾಡ ಬಾಂಬ್‌ ಸ್ಫೋಟಕ್ಕೆ ಒಂದು ಹಸುವಿನ ಮುಖ ಛಿದ್ರವಾಗಿರುವ ಘಟನೆ ಹನೂರು ತಾಲ್ಲೂಕು ವ್ಯಾಪ್ತಿಯ ಟಿಬೆಟಿಯನ್ …

Hogenakkal Waterfalls Tourists flock to see the waterfalls

ಹನೂರು: ಕಾವೇರಿ ಹೊರಹರಿವು ಹೆಚ್ಚುತ್ತಿದ್ದಂತೆ ಕರ್ನಾಟಕ- ತಮಿಳುನಾಡು ಜಲಗಡಿಯಾಗಿರುವ ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತ ಮೈದುಂಬಿ ಹರಿಯುತ್ತಿದೆ. ಕಾವೇರಿ ಕೊಳ್ಳದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನದಿಯ ಹೊರಹರಿವು ಹೆಚ್ಚಾಗಿದೆ. ಪರಿಣಾಮ ಹೊಗೇನಕಲ್ ಜಲಪಾತಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. …

I will inaugurate Dussehra as Chief Minister Siddaramaiah

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಲಿದ್ದಾರೆ. ನನಗೆ ಬೇರೆ ಆಯ್ಕೆಗಳೇ ಇಲ್ಲ. ಅವರನ್ನು ಬೆಂಬಲಿಸಲೇಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ನಂದಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಅವರನ್ನು ನಾನು ಬೆಂಬಲಿಸಲೇಬೇಕು. ಬೆಂಬಲಿಸುತ್ತೇನೆ. …

Cabinet meeting at Nandi Hills Government takes several decisions

ಚಿಕ್ಕಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಹಾಗೂ ಬಾಗೇಪಲ್ಲಿ ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು ಎಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಸಚಿವರೂ ಭಾಗಿಯಾಗಿದ್ದರು. ಸಭೆಯಲ್ಲಿ ಹಲವು ಮಹತ್ವದ …

error: Content is protected !!