ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದ್ದು, ಈ ಸಭೆಯಲ್ಲಿ ಚರ್ಚಿಸಿ ಮಹತ್ವದ ನಿರ್ಣಯ ಕೈಗೊಳ್ಳುವುದೊಂದೇ ಬಾಕಿ ಉಳಿದಿದೆ. ಇನ್ನು ಡಿ.ಕೆ.ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ಹೊಸ …










