Mysore
36
few clouds

Social Media

ಶನಿವಾರ, 18 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಕಾಲಘಟ್ಟದ ಅಗತ್ಯವಾಗಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ …

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ ಬಸವನ ಮೂರ್ತಿ ಹೊತ್ತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ಮೆರವಣಿಗೆ ಮಾಡಿದರು. ಬೆಳಿಗ್ಗೆ ಗ್ರಾಮದ ಶ್ರೀಚಂಗೂರು ಮಾರಮ್ಮ ದೇವಾಲಯದಲ್ಲಿ ಗ್ರಾಮಸ್ಥರು …

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ ಒಂದು ನೇಮಕಾತಿ ಮಾಡಿಲ್ಲ. ಇಂಥ ಸಂದರ್ಭದಲ್ಲಿ ತಮ್ಮ ಹಕ್ಕು ಸಾಧನೆಗಾಗಿ ನಿರುದ್ಯೋಗಿಗಳು ಬೀದಿಗಿಳಿದು ಹೋರಾಟ ಮಾಡಬೇಕು ಎಂದು ಕೇಂದ್ರ ಸಚಿವರಾದ …

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮಾರಮ್ಮ ದೇವಿ ಕರಗದ ಸಂದರ್ಭದಲ್ಲಿ ಕರಗ ನಿಮಿತ್ತ ನಡೆದ ಕೊಂಡೋತ್ಸವದಲ್ಲಿ ಕರಗ ಹೊತ್ತಿದ್ದ ದೇವರ ಗುಡ್ಡಪ್ಪ ನಿಯಂತ್ರಣ ತಪ್ಪಿ …

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಬರುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು. ನಗರದ ಪ್ರವಾಸಿಮಂದಿರದಲ್ಲಿ ಸಮಾನ ಮನಸ್ಕರು ಮತ್ತು …

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯ …

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೀಗಾಗಿ ವಿಕ್ಷಣೆಗೆ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಟರ್ಮಿನಲ್‌ ನಿಲ್ದಾಣಗಳಿಂದ ಕೊನೆಯ ಮೆಟ್ರೊ ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ. ಪ್ರಯಾಣಿಕರಿಗೆ ಸುರಕ್ಷಿತ …

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರ …

ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ ನಡೆದಿದೆ. ಪಟ್ಟಣದ ಹೊರವಲಯದ ಮಲ್ಲಯ್ಯನಪುರ ಗೇಟ್ ಬಳಿ ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆಯಲ್ಲಿ ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟು, ಮಗು …

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಕಾರಣಕ್ಕೆ ಯಾವ ಆಧಾರದ ಮೇಲೆ ಆಗಿದೆ ಗೊತ್ತಿಲ್ಲ. ವರಿಷ್ಠರೇ ಅದಕ್ಕೆ …

error: Content is protected !!