Mysore
26
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿಸಿದೆ. ಅಲ್ಲದೆ ಕಾವೇರಿ ಜಲಾನಯನ ಪ್ರದೇಶದ ೪೭ ತಾಲ್ಲೂಕುಗಳನ್ನು ತೀವ್ರ ಬರ ಪ್ರದೇಶವೆಂದು ಘೋಷಿಸಿ ಪರಿಹಾರ …

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು, ಬ್ರಿಟಿಷರು ಹೊರಗಿನವರೇ ಆಗಿದ್ದರೂ ಮನುಷ್ಯರಾಗಿದ್ದರು, ಮಾನವೀಯತೆವುಳ್ಳವರಾಗಿದ್ದರು. ರಾಹುಲ್ ಗಾಂಧಿಯವರು ನ್ಯಾಯಯುತವಾಗಿ ಅಹಿಂಸಾತ್ಮಕವಾಗಿ ಚುನಾವಣಾ ಆಯೋಗ ಮಾಡಿರುವ ದೇಶದ್ರೋಹ ಕೆಲಸವನ್ನು ಬಯಲಿಗೆಳೆದು …

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ ಒಡೆಯರ್ ಮಹಾರಾಜರುಗಳಿಗೆ ಕರ್ನಾಟಕ ಜನತೆಯ ಧನ್ಯವಾದಗಳು; ಅವರುಗಳು ಮೈಸೂರಿನ ದಸರಾ ಸಂಭ್ರಮದ ಸಾಂಸ್ಕೃತಿಕ ಮತ್ತು ಸಂಪ್ರದಾಯಗಳನ್ನು ಕಾಪಾಡಿ ಚರಿತ್ರೆಯಲ್ಲಿ ಜಗದ್ವಿಖ್ಯಾತಗೊಳಿಸಿದ್ದಾರೆ, …

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಕೊನೆಗೂ ಮನಸ್ಸು ಮಾಡಿದ್ದು, ಜಿಲ್ಲೆಯ ೪೬ ಜಿಪಂ ಕ್ಷೇತ್ರಗಳು ಹಾಗೂ ೧೬೩ ತಾಪಂ ಕ್ಷೇತ್ರಗಳ ಮೀಸಲಾತಿಯನ್ನು ಪ್ರಕಟಿಸಿದೆ. …

ಕಾಂಗೀರ ಬೋಪಣ್ಣ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಆತಂಕ  ವಿರಾಜಪೇಟೆ: ತಾಲ್ಲೂಕಿನಲ್ಲಿ ಈ ಬಾರಿ ಮಳೆಯ ಕೊರತೆಯಿಂದ ಭತ್ತದ ಬೆಳೆಗೆ ಆತಂಕ ಎದುರಾಗಿದೆ. ಆಗಸ್ಟ್‌ನಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ತೋಡು ಹಾಗೂ ಕೆರೆಗಳಿಂದ ನೀರು ಹಾಯಿಸುತ್ತಿದ್ದಾರೆ. ಮುಂದಿನ …

ದಾಸೇಗೌಡ ಸರಗೂರು ಮುಜರಾಯಿ ಇಲಾಖೆ ವಿರುದ್ಧ ಭಕ್ತಾದಿಗಳ ಆಕ್ರೋಶ ಸರಗೂರು: ಬೇಲದಕುಪ್ಪೆ ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆ ವತಿಯಿಂದ ಭಕ್ತಾದಿಗಳಿಗೆ ಸಮರ್ಪಕ ಸೌಲಭ್ಯ ಕಲ್ಪಿಸಬೇಕೆಂಬ ಆಗ್ರಹ ಕೇಳಿಬಂದಿದೆ. ದೇವಾಲಯದಲ್ಲಿ ದಾಸೋಹ ಸೇವಾ ಸಮಿತಿ, ಚೆನ್ನಗುಂಡಿ ಯುವಕರ ದಾಸೋಹ ಬಳಗ ಇವರುಗಳ …

Vinay Kulkarni

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ ನೀಡಿ, ಜಾಮೀನು ಮಂಜೂರು ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಈ ಮೇಲ್ಮನವಿ …

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ …

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ಇಸ್ರೇಲ್‌ನಿಂದ ಶೌರ್ಯ ಪ್ರಶಸ್ತಿ ಘೋಷಿಸಲಾಗಿದೆ ಎಂಬ ಸುದ್ದಿ ಗಮನ ಸೆಳೆದಿದೆ. ಫ್ಲೈದುಬೈ (Flydubai) ವಿಮಾನಕ್ಕೆ ಸಂಬಂಧಿಸಿದ ಅವಘಡದ ಸಂದರ್ಭದಲ್ಲಿ ಸಮಯಪ್ರಜ್ಞೆ …

error: Content is protected !!