Mysore
27
overcast clouds

Social Media

ಮಂಗಳವಾರ, 23 ಜೂನ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Chunchanakatte Falls

ಸೋಮವಾರಪೇಟೆ: ಎತ್ತ ನೋಡಿದರೂ ಹಚ್ಚಹಸಿರಿನ ಸುಂದರ ಪ್ರಕೃತಿಯ ಸೊಬಗು... ನಿಮಿಷಕೊಮ್ಮೆ ಮಂಜಿನಿಂದ ಮುಸುಕಿ ಕಣ್ಮರೆಯಾಗುವ ಜಲಧಾರೆ... ಒಬ್ಬರ ಮಾತುಗಳು ಇನ್ನೊಬ್ಬರಿಗೆ ಕೇಳದಷ್ಟು ಭೋರ್ಗೆರೆಯುವ ನೀರಿನ ಶಬ್ದ... ಇದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ಸದ್ಯದ ಚಿತ್ರಣ. ಹೌದು. ದಕ್ಷಿಣದ …

_somanna verbal attack

ಬೀದರ್:‌ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಆಡಳಿತ ಮಾಡಲು ಬರುತ್ತಿಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ. ಈ ಕುರಿತು ಬೀದರ್‌ನಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಕೇವಲ ಹಿಂದೂ ಹಾಗೂ ಮುಸ್ಲಿಮರಷ್ಟೇ ಅಲ್ಲ. ಎಲ್ಲಾ ಧರ್ಮದವರು ಇದ್ದಾರೆ. ಎಲ್ಲರೂ ಶಾಂತಿಯಿಂದ ಬದುಕುವುದು ಮುಖ್ಯ. ಗೃಹ …

Male Mahadeshwara Hills

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆ ಹಾಗೂ ದಾಸೋಹ ಭವನದ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಕೈಗೆ ಕಟ್ಟುವ ದಾರ ಹಾಗೂ ಮಣಿಸರಗಳನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಮಾರ್ಗದರ್ಶನದಲ್ಲಿ ಸಿಬ್ಬಂದಿ …

commercial LPG cylinder

ನವದೆಹಲಿ: ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 24 ರೂ ಕಡಿಮೆ ಮಾಡಿವೆ. ಬೆಲೆ ಕಡಿತದ ಬಳಿಕ ಸಿಲಿಂಡರ್ ಬೆಲೆ 1,723 ರೂ.ಆಗಿದೆ. ಪರಿಷ್ಕ್ರತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಗೃಹ ಬಳಕೆಗೆ ಬಳಸುವ ಎಲ್‌ಪಿಜಿ ಸಿಲಿಂಡರ್ …

farmers

ಬೆಂಗಳೂರು: ರಾಜ್ಯದಲ್ಲಿ ರೈತರ ಅತ್ಮಹತ್ಯೆ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ಒಟ್ಟಾರೆ 1,886 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾಧಿಕಾರಿಗಳು …

Yoga Dhanush program

ಮೈಸೂರು: ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಯೋಗ ಧನುಷ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಆಯುಷ್ ಇಲಾಖೆ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಲಲಿತ ಮಹಲ್ ಅರಮನೆ ಮುಂಭಾಗ ಏರ್ಪಡಿಸಿದ್ದ ಯೋಗ ಧನುಷ್ ಕಾರ್ಯಕ್ರಮಕ್ಕೆ …

_Yaduveer Wadiyar post

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಬಳಿ ವ್ಯಕ್ತಿಯೋರ್ವ ಹುಚ್ಚಾಟ ಮೆರೆದಿದ್ದ ಪ್ರಕರಣವನ್ನು ಖಂಡಿಸಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಂಸದ ಯದುವೀರ್‌ ಒಡೆಯರ್‌ …

dinesh gundurao

ಮಂಗಳೂರು: ರಾಜ್ಯದಲ್ಲಿ ಭ್ರಾತೃತ್ವ ವಾತಾವರಣ ನಿರ್ಮಾಣ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಸಿದ್ದರಾಮಯ್ಯ ಅವರು ಡಿಸಿ ಹಾಗೂ ಸಿಇಓಗಳ ಸಭೆಯಲ್ಲಿ ದ್ವೇಷ ಭಾಷಣ ಪ್ರಚೋದನೆ ಮಾಡುವುದನ್ನು ದಮನ …

wild animals

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದ ಸಮೀಪ ಹುಲಿಯ ಚಲನವಲನ ಕಂಡುಬಂದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಗ್ರಾಮದ ಕೂಗಳತೆ ದೂರದಲ್ಲಿ ಹುಲಿಯು ಕಾಡುಹಂದಿಯನ್ನು ಬೇಟೆಯಾಡಿ ಅರ್ಧ ತಿಂದು ಬಿಟ್ಟು ಹೋಗಿದೆ. ಗ್ರಾಮದ ಸಮೀಪದಲ್ಲೇ ಇರುವ …

eshwar khandre

ಬೆಂಗಳೂರು: ಮುಂಗಾರು ಮಳೆಯ ಆರಂಭದಲ್ಲೇ ರಾಜ್ಯದಲ್ಲಿ ಭೂಕುಸಿತ ಸೇರಿದಂತೆ ಹಲವು ಅನಾಹುತಗಳು ಸಂಭವಿಸುತ್ತಿದ್ದು, ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಅವರು, …

error: Content is protected !!