ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ನಡೆಸಿದ ಮಾಸಿಕ ತಪಾಸಣೆಯಲ್ಲಿ ಪ್ಯಾರಸಿಟಮಲ್ ಮಾತ್ರೆಗಳು ಗುಣಮಟ್ಟದಲ್ಲಿ ವೈಫಲ್ಯವಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ …
ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ನಡೆಸಿದ ಮಾಸಿಕ ತಪಾಸಣೆಯಲ್ಲಿ ಪ್ಯಾರಸಿಟಮಲ್ ಮಾತ್ರೆಗಳು ಗುಣಮಟ್ಟದಲ್ಲಿ ವೈಫಲ್ಯವಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ …
ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ …
ಬೆಂಗಳೂರು: ಚುನಾವಣಾ ಸೋಲುಗಳನ್ನು ಜೀರ್ಣಿಸಿಕೊಳ್ಳಲಾಗದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪದೇ ಪದೇ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಅಕ್ರಮದ ಆರೋಪ ಮಾಡುತ್ತಲೇ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ …
ಮೈಸೂರು: 1975 ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು, ದೇಶಾದ್ಯಂತ ಘೋಷಿಸಿದ್ದ ತುರ್ತು ಪರಿಸ್ಥಿತಿಯ ಕರಾಳತೆ ತಿಳಿಸಲು ರಾಜ್ಯಾದ್ಯಂತ ಜನಜಾಗೃತಿ ಮೂಡಿಸಲಾಗುವುದು ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ …
ಕೊಡಗು: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮನೆಗಳು ಹಾನಿಯಾಗಿದ್ದು, ಮಳೆಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ ಸೇರಿದಂತೆ ಹಲವೆಡೆ ಮಳೆಗಳು ಹಾನಿಯಾಗಿರುವ ಪ್ರದೇಶಕ್ಕೆ ಸಚಿವರು ಭೇಟಿ …
ಮೈಸೂರು: ದೇವನಹಳ್ಳಿಯ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿ ಹಲವು ರೈತರನ್ನು ಬಂಧಿಸಿರುವ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು ರೈತರು ಪ್ರತಿಭಟನೆ ನಡೆಸಿದರು. ಕೈಗಾರಿಕಾಭಿವೃದ್ಧಿಗೆ ಬಲವಂತ ಭೂಸ್ವಾಧೀನ ವಿರುದ್ಧ ಸುಮಾರು 1177 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ಪ್ರತಿಭಟನಾ …
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೂ ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಚಾಮುಂಡೇಶ್ವರಿ ಭಕ್ತವೃಂದದಿಂದ ಜಾಗೃತಿ ಮೂಡಿಸಲಾಯಿತು. ತುಂಡು ತುಂಡು ಬಟ್ಟೆ ಧರಿಸಿ ದೇವಸ್ಥಾನಗಳಿಗೆ ಬರುತ್ತಿದ್ದಾರೆ. ಹೀಗಾಗಿ ಚಾಮುಂಡಿಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಚಾಮುಂಡೇಶ್ವರಿ ಭಕ್ತವೃಂದವು …
ಮೈಸೂರು: ಮರಗಳನ್ನು ಕಡಿದ ಜಾಗದಲ್ಲಿ ಈಗ ರಸ್ತೆ ಕಾಮಗಾರಿ ಆರಂಭವಾಗಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಏಪ್ರಿಲ್ 12ರಂದು ರಸ್ತೆ ಅಗಲೀಕರಣಕ್ಕಾಗಿ ಎಸ್‌ಪಿ ಕಚೇರಿ ಬಳಿ ರಾತ್ರೋರಾತ್ರಿ ಸುಮಾರು 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿತ್ತು. ಘಟನೆ ಕುರಿತು ಪರಿಸರವಾದಿಗಳಿಂದ …
ಬನ್ನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು-ಮಳವಳ್ಳಿ ಮುಖ್ಯರಸ್ತೆಯ ಹುನುಗನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆಯಲ್ಲಿ ಚಾಲಕನ ಸ್ಥಿತಿ …
ನಾನು ಮಗುವಿನಂತೆ ನಡೆಯುವುದನ್ನು ಕಲಿಯುತ್ತಿದ್ದೇನೆ ಎಂದು ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಅವರು ಮತ್ತೊಂದು ಸಂದೇಶ ರವಾನೆ ಮಾಡಿದ್ದಾರೆ. ತನ್ನ ಮೊದಲ ಕರೆಯಲ್ಲಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ನಿನ್ನೆಯ ಉಡಾವಣೆಯ ಬಗ್ಗೆ ಮಾತನಾಡುತ್ತಾ ಅನುಭವವನ್ನು ಎಕ್ಸಲೆಂಟ್ ಎಂದಿರುವ ಅವರು, ಬಾಹ್ಯಾಕಾಶದಿಂದ ನಮಸ್ಕಾರದೊಂದಿಗೆ …