Mysore
18
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಮುಡಾ ಕಚೇರಿಯ ಆರು ಮಂದಿ ಸಿಬ್ಬಂದಿಗೆ ಸಮನ್ಸ್‌ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಿಎಂ ಸಿದ್ದರಾಮಯ್ಯ ಹಾಗೂ ಇನ್ನಿತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50-50 ನಿವೇಶನ ಹಂಚಿಕೆಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಸಿದ್ದರಾಮಯ್ಯ ಎ2, …

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.80 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ …

ಹನೂರು: ಹನೂರು, ಕೊಳ್ಳೇಗಾಲ, ಯಳಂದೂರು ತಾಲೂಕಿನ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಕೆ ಸಿ ಮಾದೇಶ್, ಕಾರ್ಯದರ್ಶಿ ಸಿದ್ದಲೀಂಗೇಗೌಡ ರವರನ್ನು ವಿವಿಧ ಪದಾಧಿಕಾರಿಗಳು ಸನ್ಮಾನಿಸಿದರು. ನಂತರ ನೂತನ ಅಧ್ಯಕ್ಷ ಕೆ ಸಿ ಮಾದೇಶ್ ಮಾತನಾಡಿ ಕಳೆದ ೧೩ ವರ್ಷಗಳಿಂದ ಚನ್ನಾಲಿಂಗನಹಳ್ಳಿ ಪ್ರಾಥಮಿಕ …

ಪುರುಷ ಪ್ರಧಾನವಾಗಿರುವ ಸಾಹಿತ್ಯ ಸಮ್ಮೇಳನಗಳು ಈಗಾಗಲೇ ಲಿಂಗಸೂಕ್ಷ್ಮತೆ ಕಳೆದುಕೊಂಡಿವೆ ನಾ.ದಿವಾಕರ ಮೂವತ್ತು ವರ್ಷಗಳ ನಂತರ ಕರ್ನಾಟಕದ ಸಕ್ಕರೆ ನಾಡು ಎಂದೇ ಹೆಸರಾದ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಲವು ಕಾರಣಗಳಿಂದ ಗಮನ ಸೆಳೆಯುತ್ತಿದೆ. ಮೊದಲನೆಯದಾಗಿ ಸಮ್ಮೇಳನದ …

‌ಉದ್ಯೋಗ ಸಂಸ್ಥೆ: ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಎಚ್‌ಪಿಟಿ) ಹುದ್ದೆಗಳ ಹೆಸರು: ನರ್ಸ್ ಮೆಂಟರ್‌ ಮತ್ತು ಕಾರ್ಯತಂತ್ರಗಳ ಸಂವಹನ ತಜ್ಞರು ಹುದ್ದೆಗಳ ಸಂಖ್ಯೆ: 09 (ನರ್ಸ್ ಮೆಂಟರ್-8, ಕಾರ್ಯತಂತ್ರಗಳ ಸಂವಹನ ತಜ್ಞರು-1) ಉದ್ಯೋಗ ಸ್ಥಳ: ಚಿತ್ರದುರ್ಗ, ಬೆಂಗಳೂರು. ವೇತನ: ಕೆಎಚ್‌ಪಿಟಿ ನಿಯಮಗಳ …

ಫ್ರಾನ್ಸ್‌ನ ಎಲೆಕ್ಟ್ರಾನಿಕ್ ಬ್ಯಾಂಡ್ ಆಗಿರುವ ಥಾಯ್ಸನ್ ತನ್ನ ಅತ್ಯಾಧುನಿಕ 'ಅಲ್ಪಾಬೀಟ್ 25' ಮತ್ತು 'ಅಲ್ಫಾಬೀಟ್ 60' ಎಂಬ ಎರಡು ಮಾದರಿಯ ಹೊಸ ಆಡಿಯೋ ಟಿವಿ ಸೌಂಡ್‌ಬಾರ್‌ಗಳನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಕಂಪೆನಿಯು ಭಾರತದಲ್ಲಿ ಮುಂದಿನ 6 ತಿಂಗಳುಗಳಲ್ಲಿ 20 ವಿಭಿನ್ನ ಆವೃತ್ತಿಗಳನ್ನು …

ಚಿತ್ರಾ ವೆಂಕಟರಾಜು ಕರ್ನಾಟಕದ ಆಧುನಿಕ ರಂಗ ಶಿಕ್ಷಣ ಶಾಲೆ 'ನೀನಾಸಂ' ರಂಗ ಶಿಕ್ಷಣ ಕೇಂದ್ರವು ಮಲೆನಾಡಿನಲ್ಲಿದ್ದುದರಿಂದ ಆ ಭಾಗದಲ್ಲಿ ಯಕ್ಷಗಾನ ಪ್ರಕಾರ ಪ್ರಚಲಿತದಲ್ಲಿದ್ದುದರಿಂದ ಬಹುಶಃ ಅಂದಿನಿಂದಲೂ ರಂಗ ಶಿಕ್ಷಣದ ವಿದ್ಯಾರ್ಥಿಗಳಿಗೆ ಯಕ್ಷಗಾನದ ಹೆಜ್ಜೆಗಳ ಮೂಲಕ ರಂಗಭೂಮಿ ಪಠ್ಯಕ್ರಮವನ್ನು ಪ್ರಾರಂಭ ಮಾಡಿರುವುದು ಒಂದು …

ಕೆ.ಆರ್.ನಗರ-ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಒಂದೇ ರಾತ್ರಿ ಸುರಿದ ಮಳೆ ಅವಾಂತರದಿಂದ ರೈತರು ಕಂಗಾಲು ಭೇರ್ಯ ಮಹೇಶ್ ಕೆ.ಆರ್.ನಗರ : ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಹಿಂಗಾರು ಮಳೆಯ ಅಬ್ಬರ ದಿಂದ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾದರೆ, ಹಲವೆಡೆ ಅನ್ನದಾತರಿಗೆ …

ಕೋಟೆ: ಪುರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ವಿರುದ್ದ ತಡೆಯಾಜ್ಞೆ ಹಿನ್ನೆಲೆಯಲ್ಲಿ ನಡೆಯದ ಚುನಾವಣೆ ಮಂಜು ಕೋಟೆ ಎಚ್‌.ಡಿ.ಕೋಟೆ: ಪಟ್ಟಣದ ಪುರಸಭೆಯ ಆಡಳಿತ ಮಂಡಳಿಗೆ ಒಂದೂವರೆ ವರ್ಷದಿಂದ ಅಧಿಕಾರವಿಲ್ಲದೆ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದೆ. ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅವಧಿ ಪೂರ್ಣಗೊಂಡು ಒಂದೂವರೆ ವರ್ಷ …

error: Content is protected !!