• ಕೀರ್ತಿ ಬೈಂದೂರು ಸಂಜೆಗತ್ತಲ ಹೊತ್ತಿನಲ್ಲಿ ಹೂವಿನ ದೊಡ್ಡ ಬುಟ್ಟಿಯನ್ನು ಹ್ಯಾಂಡಲ್ ಬಾರ್ ಮೇಲಿಟ್ಟು, ಸೈಕಲ್ ತುಳಿಯುತ್ತಾ ಸಿದ್ದಪ್ಪಾಜಿ ಅವರು ಮಾನಸ ಗಂಗೋತ್ರಿ ಹಾದಿಯ ಮಾರ್ಗವಾಗಿ ಪಡುವಾರಹಳ್ಳಿಗೆ ಸಾಗುತ್ತಿದ್ದರು. ನಲವತ್ತೈದು ವರ್ಷಗಳಿಂದ ಹೂಗಳೇ ತನ್ನ ಬದುಕಿನ ಆಧಾರವೆಂದು ಇವರು ಹೇಳುತ್ತಿದ್ದರೆ, ಹೂಂಗುಟ್ಟುವ …

