Mysore
28
scattered clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕುಶಾಲನಗರ: ತಾಲ್ಲೂಕಿನ ಕಾನ್‌ಬೈಲು ಬೈಚನಹಳ್ಳಿ ಗ್ರಾಮದಲ್ಲಿ ಭಾರೀ ಗಾಳಿ-ಮಳೆಯಿಂದ ಮನೆಯ ಗೋಡೆ ಕುಸಿದಿದೆ. ಗ್ರಾಮದ ನಿವಾಸಿಯಾದ ಗುರುವ ಪೌತಿ ಬಾಬು ಎಂಬುವವರು ವಾಸವಿದ್ದ ಮನೆ ಇದಾಗಿದ್ದು, ನಿನ್ನೆ ಸುರಿದ ಭಾರೀ ಮಳೆಯಿಂದ ಮನೆ ಗೋಡೆ ಕುಸಿದಿದೆ. ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. …

ಮೈಸೂರು: ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಬ್ರಳ್ಳಿ ಸುಬ್ಬಣ್ಣ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬಳಿಕ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ …

‘ನನ್ ಮಗಳೇ ಹೀರೋಯಿನ್’, ‘ಎಂ.ಆರ್.ಪಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಎಸ್.ಕೆ.ಬಾಹುಬಲಿ ಇದೀಗ ಅಜೇಯ್ ರಾವ್ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಪಿ.ಕೆ. ಪ್ರೊಡಕ್ಷನ್ಸ್ ಮೂಲಕ ನಿರ್ಮಾಪಕ ಕಿರಣ್ ಅವರು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ …

ಮೈಸೂರು: ಸಚಿವ ಜಮೀರ್ ಅಹಮ್ಮದ್ ಖಾನ್ ರಾಜೀನಾಮೆ ಪಡೆಯುವ ಧೈರ್ಯ ಸಿಎಂ ಸಿದ್ದರಾಮಯ್ಯಗೆ ಇಲ್ಲ. ಹಾಗಾಗಿ ಜಮೀರ್‌ ಅಹಮ್ಮದ್‌ ಖಾನ್‌ರನ್ನೇ ಸಿಎಂ ಮಾಡಲಿ ಎಂದು ಮಾಜಿ ಸಚಿವ ಎನ್.ಮಹೇಶ್‌ ವ್ಯಂಗ್ಯವಾಡಿದ್ದಾರೆ. ವಸತಿ ಇಲಾಖೆಯಲ್ಲಿನ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರವು ಪ್ರೇಕ್ಷಕರನ್ನು ಸೆಳೆಯಲು ಅಷ್ಟೇನೂ ಯಶಸ್ವಿಯಾಗಲಿಲ್ಲ. ಆ ಚಿತ್ರದ ನಂತರ ಅವರು ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯೋಗರಾಜ್‍ ಭಟ್‍, ‘ಮತ್ತೆ ಮೊದಲಿನಿಂದ’ ಶುರು ಮಾಡಿದ್ದಾರೆ. ‘ಮತ್ತೆ ಮೊದಲಿನಿಂದ’ ಎನ್ನುವುದು …

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರಲಿಲ್ಲ ಎಂಬ ಕಾರಣಕ್ಕೆ ನಟಿ ರಚಿತಾ ರಾಮ್‍ ವಿರುದ್ಧ ಚಿತ್ರತಂಡದವರು ಕರ್ನಾಟಕ ಚಲನಚಿತ್ರ ವಾಣಿಜ್ಯ ದೂರು ದಾಖಲಿಸಿದ್ದರು. ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು. ಆ ಚಿತ್ರದ ನಿರ್ದೇಶಕರು, ನಿರ್ಮಾಪಕರು …

ಶಿವರಾಜಕುಮಾರ್‌, ದರ್ಶನ್‍ ಮತ್ತು ಧ್ರುವ ಸರ್ಜಾ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ಮಡೆನೂರು ಮನು ಇದೀಗ ಕ್ಷಮೆ ಕೇಳಿದ್ದಾರೆ. ಇದೊಂದು ಷಡ್ಯಂತ್ರವಾಗಿದ್ದು, ತಾನು ಅನಿವಾರ್ಯವಾಗಿ ಇದ್ದರಲ್ಲಿ ಸಿಕ್ಕಿಬಿದ್ದಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಮಡೆನೂರು ಮನು ಅವರದ್ದು ಎನ್ನಲಾದ ಆಡಿಯೋ ಸೋಷಿಯಲ್‍ …

ಕಲಬುರ್ಗಿ: ವಸತಿ ಇಲಾಖೆಯಲ್ಲಿನ ಲಂಚದ ಆಡಿಯೋ ವೈರಲ್‌ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಶಾಸಕ ಬಿ.ಆರ್‌. ಪಾಟೀಲ್‌ಗೆ ಬುಲಾವ್‌ ನೀಡಿದ್ದಾರೆ. ಆಡಿಯೋ ವೈರಲ್‌ ಆದ ಬೆನ್ನಲ್ಲೇ ಪಕ್ಷಕ್ಕೆ ಭಾರೀ ಮುಜುಗರವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಅವರು, ಬಿ.ಆರ್.‌ಪಾಟೀಲ್‌ಗೆ ಕರೆ ಮಾಡಿ …

KRS Dam

ಮಂಡ್ಯ: ಕೊಡಗಿನಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 4 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 120 ಅಡಿ ನೀರಿದ್ದು, ಇತಿಹಾಸದಲ್ಲೇ …

D K Suresh

ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಅದರಂತೆ …

error: Content is protected !!