Mysore
19
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನ ಸ್ಮಾರಕವನ್ನು ನಾಗರಹೊಳೆ ಅರಣ್ಯದ ಡಿ.ಬಿ. ಕುಪ್ಪೆಯ ಬಳ್ಳೆ ಶಿಬಿರದಲ್ಲಿ ಜೂ.23ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಸಲಿದ್ದಾರೆ. ಹಾಸನ …

ಮಂಡ್ಯ : ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಯುವಕ ಜಯಕುಮಾರ್ ಸಜೀವ ದಹನ ಪ್ರಕರಣ ಕುರಿತ ತನಿಖೆ ಚುರುಕುಗೊಂಡಿದ್ದು, ಶನಿವಾರ ಘಟನಾ ಸ್ಥಳಕ್ಕೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಯಕುಮಾರ್ ಅವರ ಮನೆಗೂ ಭೇಟಿ ನೀಡಿದ …

ಬೆಂಗಳೂರು : ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ `ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025 ಕರಡು ಸದ್ಯದಲ್ಲೇ …

ಮೈಸೂರು : ಪ್ರಾಚೀನ ಭಾರತದ ಆರೋಗ್ಯ ಹವ್ಯಾಸ ಮತ್ತು ಅಭ್ಯಾಸಗಳಲ್ಲಿ ಯೋಗ ಕೂಡ ಒಂದು. ಇಂಥ ಪುರಾತನ ಆರೋಗ್ಯ ಕ್ರಮವೇ ಯೋಗ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ಹೇಳಿದರು. ಇಂದು …

ಮೈಸೂರು : ಪ್ರಸ್ತುತ 2025ನೇ ಸಾಲಿನ ಆಷಾಡ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಿದೆ. ನಾಲ್ಕು ಆಷಾಡ ಶುಕ್ರವಾರಗಳು ಮತ್ತು ಜನ್ಮೋತ್ಸವದ ಪ್ರಯುಕ್ತ ಜೂನ್ 27 ಮೊದಲನೇ ಆಷಾಡ ಶುಕ್ರವಾರ ಜುಲೈ 4 ಎರಡನೇ ಆಷಾಡ ಶುಕ್ರವಾರ ಜುಲೈ 11 …

Lakshmi Hebbalka

ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಉಡುಪಿಯ ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ …

ಬೆಂಗಳೂರು: ನಾನು ಸದ್ಯಕ್ಕೆ ಬಿಜೆಪಿಗೆ ಹೋಗುವುದಿಲ್ಲ. ಮೊದಲು ಬಿಜೆಪಿಯಲ್ಲಿನ ಪರಿಸ್ಥಿತಿ ಸರಿ ಹೋಗಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಸದ್ಯಕ್ಕೆ ನಾನು ಬಿಜೆಪಿಗೆ ಮರಳುವ ಪರಿಸ್ಥಿತಿಯಲ್ಲಿಲ್ಲ. ಮೊದಲು ಬಿಜೆಪಿ ಪರಿಸ್ಥಿತಿ ಸರಿಯಾಗಬೇಕು. ವಿಜಯೇಂದ್ರ …

r ashok

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಸ್ವಲ್ಪವಾದರೂ ಮಾನ ಮಾರ್ಯಾದೆ ಅಥವಾ ಕನಿಷ್ಟ ಪಕ್ಷ ಸಾರ್ವಜನಿಕ ಜೀವನದಲ್ಲಿ ಗೌರವ ಇಟ್ಟುಕೊಂಡಿದ್ದರೆ, ವಸತಿ ಇಲಾಖೆಯಲ್ಲಿ ನಡೆದಿರುವ ಆಕ್ರಮದ ಬಗ್ಗೆ ತನಿಖೆಗೆ ಆದೇಶ ನೀಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ. ಈ ಕುರಿತು …

ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲು ಮುಂದಾಗಿರುವ ಜಾತಿಗಣತಿ ಮರು ಸಮೀಕ್ಷೆಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಜವಾಬ್ದಾರಿಯನ್ನು ಹೊರಗುತ್ತಿಗೆ ನೀಡಲು ರಾಜ್ಯ …

ಬೆಂಗಳೂರು: ಬಡವರ ಮನೆಗಳನ್ನು ಮಂಜೂರು ಮಾಡಿಸಿಕೊಳ್ಳಲು ಲಂಚ ನೀಡಬೇಕು ಎಂದು ಗಂಭೀರ ಆರೋಪ ಮಾಡಿದ್ದ ಆಡಳಿತ ಪಕ್ಷದ ಶಾಸಕ ಬಿ.ಆರ್.ಪಾಟೀಲ್ ತಮ್ಮ ಹೇಳಿಕೆಯನ್ನು ಇಂದು ಮತ್ತೆ ಪುನರ್ ದೃಢೀಕರಿಸಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ …

error: Content is protected !!