ಮೈಸೂರು : ಮಾವಿನಹಣ್ಣು ಬೆಳೆಯಲ್ಲಿ ಪಾಲು ನೀಡುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಒಡೆಯರ ಹೋಸಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಮಲ್ಲೇಶ್ (50) ಕೊಲೆಯಾದ ವ್ಯಕ್ತಿ. ಮೃತರ …
ಮೈಸೂರು : ಮಾವಿನಹಣ್ಣು ಬೆಳೆಯಲ್ಲಿ ಪಾಲು ನೀಡುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಒಡೆಯರ ಹೋಸಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಮಲ್ಲೇಶ್ (50) ಕೊಲೆಯಾದ ವ್ಯಕ್ತಿ. ಮೃತರ …
ಮಡಿಕೇರಿ : ಪೊನ್ನಂಪೇಟೆ ಸಮೀಪದ ಚೀಪೆ ಕೊಲ್ಲಿಯಲ್ಲಿ ಗ್ರಾಮದ ನಟೇಶ್ ಅವರ ತೋಟದ ಕೊಟ್ಟಿಗೆಯಲ್ಲಿದ್ದ ಗಬ್ಬದ ಹಸುವನ್ನು ಭಾನುವಾರ ರಾತ್ರಿ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಹಸುವನ್ನು ಎಳೆದೊಯ್ದು ಸ್ವಲ್ಪ ಭಾಗ ತಿಂದು ಹಾಕಿ ಹೋಗಿದೆ. ಇಂದು ಸಹ ಬೆಳಿಗ್ಗೆ …
ಮಡಿಕೇರಿ : ರಸ್ತೆ ಮಧ್ಯೆ ನಿಂತಿದ್ದ ಕರುವಿಗೆ ವೇಗವಾಗಿ ಬಂದ ಇನ್ನೋವಾ ಕಾರು ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ಕರು ಉಸಿರುಚೆಲ್ಲಿದೆ. ಭಾನುವಾರ ರಾತ್ರಿ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ಕಲ್ಲುಕೋರೆ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಈ ಅನಾಹುತಕ್ಕೆ ಕಾರಣವಾದ ಕಾರಿಗೂ …
ಸೋಮವಾರಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದ ನಿವಾಸಿ ನಾರೂರು ಮನೆ ಮಧು ( ಅಶೋಕ .35) ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಸಂಬಂಧ ಸೋಮವಾರಪೇಟೆ ಠಾಣೆಯಲ್ಲಿ …
ಮೈಸೂರು : ಮೇ.20 ಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷಗಳು ತುಂಬಲಿದ್ದು, ಇದರ ಬೆನ್ನಲ್ಲೇ ಸಾಧನಾ ಸಮಾವೇಶಕ್ಕೆ ಕೈಪಡೆ ಸಿದ್ಧತೆ ನಡೆಸುತ್ತಿರುವಂತಯೇ ಸಚಿವ ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ಸರ್ಕಾರ ʼಸಮರ್ಪಣೆ ಸಂಕಲ್ಪ ಸಮಾವೇಶʼವನ್ನು ಹೊಸಪೇಟೆಯಲ್ಲಿ …
ಮೈಸೂರು : ನಗರದಾದ್ಯಂತ ಭಾನುವಾರ ರಾತ್ರಿ ಸುರಿದು ಗಾಳಿ-ಮಳೆಗೆ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ ಸೋನೆ ಮಳೆ ಮುಂದುವರೆದಿತ್ತು. ಇದರಿಂದ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. …
ವಿವಿಧ ಕಾರಣಗಳಿಂದ ಕೊಡಗಿನತ್ತ ಮುಖ ಮಾಡಿದ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಏರಿಕೆ ಮಡಿಕೇರಿ: ಪೆಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ, ಶಾಲಾ ಮಕ್ಕಳಿಗೆ ರಜೆ ಇರುವ ಕಾರಣಗಳಿಂದ ಕೊಡಗು ಜಿಲ್ಲೆಯತ್ತ ಪ್ರವಾಸಿಗರು ಮುಖ ಮಾಡುತ್ತಿದ್ದು, ಪ್ರವಾಸಿಗರ ಸಂಖ್ಯೆ ಗಣನೀಯ …
ಮೈಸೂರು : ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆ ಮುಂದುವರೆದಿದ್ದು, ಕೆಲವೆಡೆ ಬಿರುಸಿನ ಮಳೆಯಾಗಿದೆ. ಪಿರಿಯಾಪಟ್ಟಣ, ಹುಣಸೂರು, ಧರ್ಮಾಪುರ, ಬಿಳಿಕೆರೆ, ಕೆ.ಆರ್ ನಗರ ಹಾಗೂ ಮೈಸೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ ಸೋನೆ ಮಳೆ ಮುಂದುವರೆದಿತ್ತು. …
ಜಿ.ಕೃಷ್ಣಪ್ರಸಾದ್ ಮೊನ್ನೆ ಪಾಂಡವಪುರ ಸಮೀಪದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದ ರೈತರ ಸಭೆಯೊಂದಕ್ಕೆ ಹೋಗಿದ್ದೆ. ಇದು ರೈತ ನಾಯಕ ಪುಟ್ಟಣ್ಣಯ್ಯನವರ ಹುಟ್ಟೂರು. ಮಂಡ್ಯ, ಮೈಸೂರು ಮತ್ತು ಚಾಮರಾಜನಗರದ ಪರ್ಯಾಯ ಕೃಷಿ ಮಾಡುತ್ತಿರುವ ಜೈವಿಕ ರೈತ ಕುಟುಂಬಗಳನ್ನು ಒಂದೆಡೆ ತರುವ ಪ್ರಯತ್ನದ ಭಾಗವಾಗಿ ಆಯೋಜನೆಗೊಂಡಿದ್ದ …
ಡಿ.ಎನ್.ಹರ್ಷ ಮನುಷ್ಯನ ದೇಹವು ಪಂಚಮಹಾಭೂತಗಳಾದ ಭೂಮಿ, ನೀರು, ಅಗ್ನಿ, ಗಾಳಿ ಮತ್ತು ಆಕಾಶಗಳಿಗೆ ಪೂರಕವಾಗಿ ಮಾಡಲ್ಪಟ್ಟಿದೆ ಎಂಬುದನ್ನು ನಾವೆಲ್ಲರೂ ಅರಿತಿದ್ದೇವೆ. ಹಾಗೆಯೇ ನಾವು ತಿನ್ನುವ ಆಹಾರ ಮತ್ತು ಬೆಳೆಯುವ ಬೆಳೆಗಳು ಸಹ ಈ ಐದು ಪಂಚಮಹಾಭೂತಗಳಿಗೆ ಅನುಗುಣವಾಗಿ ಸೃಷ್ಟಿ ಆಗುತ್ತಾ ಇವೆ …