Mysore
24
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕಳೆದ ವರ್ಷ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ ಪದವೆಂದರೆ ಅದು ‘ಪೆನ್‍ ಡ್ರೈವ್‍’. ಈಗ ಅದೇ ಹೆಸರಿನ ಚಿತ್ರವೊಂದು ತಯಾರಾಗಿದ್ದು, ಜುಲೈ 04ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಮಾಲಾಶ್ರೀ, ತನಿಷಾ ಕುಪ್ಪುಂಡ, ಕಿಶನ್‍ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದು, ಇತ್ತೀಚೆಗೆ ಚಿತ್ರದ …

ಮೈಸೂರು: ತಮ್ಮ ಕಾರ್ಖಾನೆ ಸಮೀಪವೇ ಉದ್ಯಮಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೆಬ್ಬಾಳ್‌ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮಹಾಜನ ಕಾಲೇಜು ಸಂಸ್ಥಾಪಕರಾದ ದಿ.ವಾಸುದೇವ ಮೂರ್ತಿ ಕುಟುಂಬದ ಕುಡಿಯಾದ ಅರ್ಜುನ್‌ (40) ಆತ್ಮಹತ್ಯೆಗೆ ಶರಣಾದ ಉದ್ಯಮಿ. ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲ ಎಸ್‌.ಎಸ್‌. …

ಕಳೆದ ವರ್ಷ ‘ದ್ವಂದ್ವ’ ಚಿತ್ರದಲ್ಲಿ ಕನ್ನಡಿಗರಿಗೆ ಮುಖ ತೋರಿಸಿದ್ದ ತಿಲಕ್‍, ಈಗ ಇನ್ನೊಂದು ಹೊಸ ಚಿತ್ರದೊಂದಿಗೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಅವರು ‘ಉಸಿರು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವನ್ನು ಆರ್.ಎಸ್.ಪಿ. ಪ್ರೊಡಕ್ಷನ್ಸ್ ಬ್ಯಾನರ್‍ನಲ್ಲಿ ಲಕ್ಷ್ಮಿ ಹರೀಶ್‍ …

ರೈಲ್ವೆ ನೇಮಕಾತಿ ಮಂಡಳಿ (RRB) 6180 ತಂತ್ರಜ್ಞ ಗ್ರೇಡ್-1 ಮತ್ತು ಗ್ರೇಡ್-3 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಜೂ. 28 ರಿಂದ ಜುಲೈ 28ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಯೋಮಿತಿ 18 ರಿಂದ 30 ವರ್ಷ ನಿಗದಿಪಡಿಸಲಾಗಿದ್ದು, ಸರ್ಕಾರದ ನಿಯಮಾವಳಿ ಪ್ರಕಾರ …

ತನ್ನ ದಿಢೀರ್ ನಿರ್ಧಾರಗಳ ಮೂಲಕ ಜಗತ್ತಿನ ಹಲವು ರಾಷ್ಟ್ರಗಳಿಗೆ ಶಾಕ್ ಮೇಲೆ ಶಾಕ್ ನೀಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಮೊಬೈಲ್ ಲೋಕದ ದೈತ್ಯ ಕಂಪೆನಿಗಳಾದ ಸ್ಯಾಮ್ ಸಂಗ್, ಆಪಲ್, ಗೂಗಲ್‌ನಂತಹ ಕಂಪೆನಿಗಳಿಗೆ ದೊಡ್ಡ ಶಾಕ್ ನೀಡಿದ್ದಾರೆ. ಆಪಲ್ ಕಂಪೆನಿ …

ಕೆ. ಆರ್. ನಗರ, ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಭತ್ತದ ಬೆಳೆ ಬೆಳೆಯಲು ಸಜ್ಜಾಗಿರುವ ರೈತರು ಕೆ. ಆರ್. ನಗರ: ಮೇ ತಿಂಗಳಿಂದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಕೆ. ಆರ್. ನಗರ ಮತ್ತು ಸಾಲಿಗ್ರಾಮ …

ತಡಿಮಾಲಂಗಿಯಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸಿದ್ಧತೆ ಸೇಂಟ್ ಮೇರಿಸ್ ಶಾಲೆ ರಸ್ತೆ ದುರಸ್ತಿಗೆ ಆಗ್ರಹ ತಿ. ನರಸೀಪುರ: ಮುಂಗಾರು ಮಳೆಯಿಂದ ಆಗುವ ಅನಾಹುತಗಳನ್ನು ತಡೆಗಟ್ಟಲು ತಾಲ್ಲೂಕು ಆಡಳಿತ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ಅನಾಹುತಗಳು ಆಗದಂತೆ ಕ್ರಮ ವಹಿಸಲಾಗಿದೆ. ತಾಲ್ಲೂಕಿನಲ್ಲಿ ಭಾರೀ ಮಳೆ ಆದರೆ …

ರಾಷ್ಟ್ರ ಮಟ್ಟದ ಬ್ಯಾಸ್ಕೆಟ್‌ಬಾಲ್ ಪ್ರತಿಭೆ ಮೈಸೂರಿನ ಶ್ರಾವಣಿ ಶಿವಣ್ಣ ಮನದಾಳದ ಮಾತು; ಗಿರೀಶ್ ಹುಣಸೂರು  ಮಕ್ಕಳಸ್ಕೂಲ್ ಮನೇಲಲ್ವೆ. . . ಹೌದು. ಈ ಮಾತನ್ನು ಅಕ್ಷರಶಃ ನಿಜವಾಗಿಸಿರುವವರು ಮೈಸೂರಿನ ರಾಷ್ಟ್ರಮಟ್ಟದ ಬ್ಯಾಸ್ಕೆಟ್‌ಬಾಲ್ ಪ್ರತಿಭೆ ಶ್ರಾವಣಿ. ಬಾಲ್ಯದಿಂದಲೂ ತಂದೆ ಶಿವಣ್ಣ ಬ್ಯಾಸ್ಕೆಟ್‌ಬಾಲ್ ಆಡುವುದನ್ನು …

ನಗರಗಳ ಭೌಗೋಳಿಕ ವಿಸ್ತರಣೆಗೂ ಔದ್ಯಮಿಕ ಹಿತಾಸಕ್ತಿಗಳಿಗೂ ನೇರವಾದ ಸಂಬಂಧವಿದೆ. ಯಾವುದೇ ದೇಶದ ಬಂಡವಾಳಶಾಹಿ ಅಭಿವೃದ್ಧಿ-ಬೆಳವಣಿಗೆಯ ಮಾದರಿಗಳಲ್ಲಿ ಗುರುತಿಸಬಹುದಾದ ಒಂದು ಸಮಾನ ಎಳೆ ಎಂದರೆ ಮೂಲತಃ ನಗರೀಕರಣ ಮತ್ತು ಅದಕ್ಕೆ ಪೂರಕವಾದ ಭೌಗೋಳಿಕ-ಮೂಲ ಸೌಕರ್ಯಗಳ ವಿಸ್ತರಣೆ ಹಾಗೂ ಆಧುನಿಕ ಔದ್ಯಮಿಕ ಜಗತ್ತಿಗೆ ಅನುಕೂಲವಾಗುವಂತಹ …

ಮೈಸೂರು: ಬಂಡಿಪಾಳ್ಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಹಿಂಭಾಗದ ಉತ್ತನಹಳ್ಳಿಗೆ ಹೋಗುವ ರಸ್ತೆ ಬದಿಯ ಉದ್ದಕ್ಕೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಅಲ್ಲದೆ ಈಗ ಮಳೆಯೂ ಬೀಳುತ್ತಿರುವುದರಿಂದ ಕಸದ ರಾಶಿ ಮುಗ್ಗಲು ಹಿಡಿದು ಇಲ್ಲಿ ಸಂಚರಿ ಸುವ ಸಾರ್ವಜನಿಕರ ಮೂಗಿಗೆ …

error: Content is protected !!