ಮಹಾಪಂಚ್ ಕಾರ್ಟೂನ್ | ಜೂನ್ 18 ಗುರುವಾರ
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 34 ದಿನಗಳ ಅವಧಿಯಲ್ಲಿ 2.65 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶ್ರೀ …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ, ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರಡಿಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕು ಬಾಳಲೆ ಸಮೀಪದ ಜಾಗಲೆ ಎಂಬಲ್ಲಿ ನಡೆದಿದೆ. ಜಾಗಲೆ ಗ್ರಾಮದ ಆಳಮೇಂಗಡ ಬಿದ್ದಪ್ಪ ಎಂಬವರ …
ಮಂಡ್ಯ: ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸಬೇಕು, ದುಬಾರಿ ಕಟಾವು ಮತ್ತು ಸಾಗಾಣಿಕೆ ವೆಚ್ಚದ ಮೇಲೆ ನಿಯಂತ್ರಣಕ್ಕಾಗಿ ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ …
ಮಡಿಕೇರಿ: ಅಕ್ರಮವಾಗಿ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊನ್ನಂಪೇಟೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋಣಿಕೊಪ್ಪದ ನಿವಾಸಿ ಗುರುದತ್(30) ಬಂಧಿತ ಆರೋಪಿ. ಜೂ.17ರಂದು ಪೊನ್ನಂಪೇಟೆ ನಗರದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಕುರಿತು ಖಚಿತ …
ಮಂಡ್ಯ : ನಗರದ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಸರ್ವೆ ನಡೆಸಿ ವಸತಿ ಮತ್ತು ನಿವೇಶನ ರಹಿತರ ಪಟ್ಟಿಯನ್ನು ಸಿದ್ಧಪಡಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಂದು (ಜೂ.18) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ನಗರ ಸ್ಥಳೀಯ ಸಂಸ್ಥೆಗಳ …
ಮೈಸೂರು : ನಗರದ ಸಿದ್ದಾರ್ಥ ಬಡಾವಣೆಯಲ್ಲಿರುವ ಟೆರಿಷಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎಸ್ಸಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೂಲತಃ ಚಾಮರಾಜನಗರ ನಿವಾಸಿ ಶಕೀಲಾ(19) ಎಂಬವರೇ ಆತ್ಮಹತ್ಯೆಗೆ ಶರಣಾಗಿದ್ದು, ಆಕೆ ಕಾಲೇಜಿನ ವಿದ್ಯಾರ್ಥಿನಿಯಲಯದಲ್ಲಿ ನೇಣು …
ಮೈಸೂರು: ತಾಲ್ಲೂಕಿನ ಇಂಟರ್‌ನ್ಯಾಷನಲ್ ವಸತಿ ಶಾಲೆಯೊಂದಕ್ಕೆ ಬಾಂಬ್ ಇರಿಸಿರುವುದಾಗಿ ಬೆದರಿಕೆ ಬಂದಿದ್ದು, ಪೊಲೀಸರು ಶಾಲೆಗೆ ಆಗಮಿಸಿ ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ತಾಲ್ಲೂಕಿನ ಭುಗತಹಳ್ಳಿ ಬಳಿ ಇರುವ ಜ್ಞಾನ ಸರೋವರ ಇಂಟರ್‌ನ್ಯಾಷನಲ್ ವಸತಿ ಶಾಲೆಗೆ ಇಮೇಲ್ ಒಂದು ಬಂದಿದೆ. ಅದರಲ್ಲಿ ನಿಮ್ಮ ಶಾಲೆಗೆ …
ಚಾಮರಾಜನಗರ : ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ನಗರದ ಪಿಡಬ್ಲ್ಯೂಡಿ ಕಾಲೋನಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ( ಬಸವರಾಜೇಂದ್ರ ಮೆಡಿಕಲ್ ಟ್ರಸ್ಟ್ ದತ್ತು ಶಾಲೆ)ಯ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸಿದರು. ಶಾಲೆಯಲ್ಲಿ ಕಾಯಂ ಶಿಕ್ಷಕರು ಇಲ್ಲದೇ ವಿದ್ಯಾರ್ಥಿಗಳು …
ಮಂಡ್ಯ : ನಗರದ ಕೆರೆ ಅಂಗಳದಲ್ಲಿ ತಮಿಳು ಸ್ಲಂ ನಿವಾಸಿಗಳಿಗಾಗಿ ಕಟ್ಟಿದ್ದ ಮನೆಗಳು ಅನ್ಯರ ಪಾಲಾಗಿವೆ. ಸರ್ಕಾರ ಸು.27 ಕೋಟಿ ರೂ ವೆಚ್ಚದಲ್ಲಿ ನಗರದ ಸ್ಲಂ ನಿವಾಸಿಗಳಿಗಾಗಿ 576 ಮನೆಗಳನ್ನು ನಿರ್ಮಿಸಿತ್ತು. ಆದರೆ, ಸ್ಲಂ ನಿವಾಸಿಗಳು ಸ್ಥಳಾಂತರಗೊಳ್ಳದ ಹಿನ್ನೆಲೆ ಮನೆಗಳು ಪಾಳು …