ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್ ನೀಡಿದೆ. ಜೂನ್.19ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಜೂನ್.23ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಡಿ.ಕೆ.ಸುರೇಶ್ ಹೇಳಿದ್ದಾರೆ ಎಂಬ ಮಾಹಿತಿ …










