Mysore
26
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

arrested

ಮೈಸೂರು: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್‌ ಖೆಡ್ಡಾಗೆ ಕೆಡವಿ ಹಣ ದೋಚುತ್ತಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌ ಸೇರಿದಂತೆ ಐವರನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಜಾಲದಲ್ಲಿ ಭಾಗಿಯಾಗಿದ್ದ ಪಿರಿಯಾಪಟ್ಟಣ ಠಾಣೆ ಕಾನ್ಸ್‌ಟೇಬಲ್‌ ಶಿವಣ್ಣ, ಮೂರ್ತಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು …

shrivathsa

ಮೈಸೂರು: ಹೈಕಮಾಂಡ್ ಹೇಳಿದೆ ಎಂಬ ನೆಪವೊಡ್ಡಿ ಮತ್ತೊಮ್ಮೆ ಜಾತಿಗಣತಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಲಿಂಗಾಯತರು ಹಾಗೂ ಒಕ್ಕಲಿಗರ ವಿರೋಧಕ್ಕೆ ಮರು ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಳೆಯ ಜಾತಿಗಣತಿ …

vatal nagraj

ಮೈಸೂರು: ನೆರೆಯ ಆಂಧ್ರದಲ್ಲಿ ರಾಜ್ಯದ ತೋತಾಪುರಿ ಮಾವಿನಕಾಯಿ ನಿಷೇಧ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಂಧ್ರದಲ್ಲಿ ರಾಜ್ಯದ ತೋತಾಪುರಿ ಮಾವಿನಕಾಯಿ ನಿಷೇಧ ಮಾಡಿರುವುದು ಖಂಡನೀಯ. ಈಗ …

Rams Sold for 160000

ಮಂಡ್ಯ: ಇತ್ತೀಚೆಗೆ ಬಂಡೂರು ತಳಿಯ ಟಗರುಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಇದಕ್ಕೆ ತಾಜ ಉದಾಹರಣೆ ಎಂಬಂತೆ ಇಲ್ಲೊಂದು ಗ್ರಾಮದಲ್ಲಿ ದಾಖಲೆಯ ಬೆಲೆಗೆ ಬಂಡೂರು ತಳಿಯ ಜೋಡಿ ಟಗರು ಮಾರಾಟವಾಗಿದೆ. ನಾವೆಲ್ಲಾ ಸಹಜವಾಗಿ ಕುರಿ ಅಂದ್ರೆ ಸುಮಾರು 15 ರಿಂದ 20 ಸಾವಿರ …

dk shivakumar

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ನವರು ಯಾವುದೇ ದುರಂತ ನಡೆದರೂ ರಾಜಕೀಯವಾಗಿ ಮಾತನಾಡುತ್ತಾರೆ. ಹೆಣದ ಮೇಲೆ ರಾಜಕೀಯ …

narrendra modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಸೈಪ್ರಸ್‌ ಭೇಟಿಯ ಸಂದರ್ಭದಲ್ಲಿ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್‌ ಕ್ರಾಸ್‌ ಆಫ್‌ ಸಿ ಆರ್ಡರ್‌ ಆಫ್‌ ಮೆಕರಿಯೋಸ್‌ ಅನ್ನು ಪ್ರದಾನ ಮಾಡಲಾಯಿತು. ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, …

ಜೆರುಸೇಲಂ: ಇರಾನ್‌-ಇಸ್ರೇಲ್‌ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ನಿಲ್ಲಿಸುವಂತೆ ಹಲವು ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿಯದೇ ಸಂಘರ್ಷ ಮುಂದುವರಿಸಿವೆ. ಜನಸಂಖ್ಯಾ ಕೇಂದ್ರಗಳ ಮೇಲೆ ಇಸ್ರೇಲ್‌ ತೀವ್ರವಾದ ವೈಮಾನಿಕ ದಾಳಿ ನಡೆಸಿದೆ ಎಂದು ಇರಾನ್‌ ಹೇಳಿದೆ. ಇಂದು ಬೆಳಿಗ್ಗೆ …

yathindra siddaramaiah

ಮಂಡ್ಯ: ಜಾತಿಗಣತಿ ಅನುಷ್ಠಾನಕ್ಕೆ ಬರದಂತೆ ಪ್ರಬಲ ವರ್ಗದವರು ತಡೆದಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಜಾತಿ ಗಣತಿ ವರದಿ ಜಾರಿಯಿಂದ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚುತ್ತಿತ್ತು. ಆದರೆ ಕೆಲವರು ಇದಕ್ಕೆ …

indian population

ನವದೆಹಲಿ: ದೇಶದಲ್ಲಿ ಜನಗಣತಿ ಸರ್ವೆ ನಡೆಸಲು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಜನಗಣತಿ ನಡೆಸುವ ಅಧಿಸೂಚನೆಯನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸುವ ಒಂದು ದಿನ ಮೊದಲು ಅಂದರೆ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಈ ಕಾರ್ಯದ ಸಿದ್ಧತೆ ಪರಿಶೀಲಿಸಿದರು. …

prathap simha

ಮೈಸೂರು: ಸಿಎಂ ಸಿದ್ದರಾಮಯ್ಯ ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಜನರ ಗಮನ ಡೈವರ್ಟ್‌ ಮಾಡುತ್ತಿದ್ದಾರೆ ಎಂದು ಸಿಎಂ …

error: Content is protected !!