Mysore
21
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು : ಅಪ್ಪನ ಪ್ರೀತಿಯನ್ನು ಸ್ಮರಿಸುವ ನಿಟ್ಟಿನಲ್ಲಿ ಹಾಡು ಬರೆಯಲಾಗಿದೆ. ಇದರಲ್ಲಿ ನನ್ನ ಭಾವನೆಗಳನ್ನು ಕೂಡ ಬರೆದುಕೊಟ್ಟಿದ್ದೇನೆ. ಅದನ್ನು ಹಾಡಾಗಿ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಕೇಳಿ ಎಲ್ಲರೂ ಅಪ್ಪನ ಬಳಿ ಪ್ರೀತಿಯನ್ನು ಹಂಚಿಕೊಳ್ಳಿ. ಈ ಹಾಡನ್ನು ನನ್ನ ತಂದೆ ಸೇರಿದಂತೆ …

ಬೆಂಗಳೂರು : ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ …

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು. ಜನರೊಂದಿಗೆ …

ಬೆಂಗಳೂರು : ರಾಜ್ಯವು 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆ.ವ್ಯಾ. ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ 'ಗ್ಲೋಬಲ್ ವಿಂಡ್ ಡೇ' 2025 "ಪವನ್-ಉರ್ಜಾ: ಪವರಿಂಗ್‌ ದಿ ಫ್ಯೂಚರ್ ಆಫ್ ಇಂಡಿಯಾ" …

ಅಹಮದಾಬಾದ್‌ : ಇಲ್ಲಿನ ವಿಮಾನ ನಿಲ್ದಾಣದ ಸಮೀಪ ಸಂಭವಿಸಿದ್ದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ 47 ಜನರು ಗುರುತನ್ನು ಡಿಎನ್‌ಎ ಪರೀಕ್ಷೆ ಮೂಲಕ ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಗುರುತು ಪತ್ತೆಯ ಪೈಕಿ 24 ಶವಗಳನ್ನು …

ಬೆಂಗಳೂರು : ಚಾಮುಂಡಿ ಬೆಟ್ಟದಲ್ಲಿ ಜೂನ್ 27 ರಿಂದ ತಿಂಗಳ ಕಾಲ ಆಷಾಢ ಶುಕ್ರವಾರ ಆಚರಣೆ ನಡೆಯಲಿದ್ದು, ಇದದ ನಡುವೆ ವಿಶೇಷ ದರ್ಶನಕ್ಕೆ 2,000 ರೂ. ಟಿಕೆಟ್ ಪರಿಚಯಿಸಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. ಸಮಾಜವಾದಿ ಹಿನ್ನೆಲೆಯಿಂದ ಬಂದ …

plane crash

ಹೊಸದಿಲ್ಲಿ : ಗುರುವಾರ ಮಧ್ಯಾಹ್ನ ಅಹಮದಾಬಾದ್‍ನ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ಕೆಲ ಹೊತ್ತಿನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‍ಲೈನರ್ ವಿಮಾನದ ನಿರ್ವಹಣೆಯಲ್ಲಿ ತನ್ನ ಸಂಸ್ಥೆ ಭಾಗಿಯಾಗಿದೆ ಎಂಬ ಆರೋಪವನ್ನು ಟರ್ಕಿ ನಿರಾಕರಿಸಿದೆ. ಟರ್ಕಿಶ್ ಟೆಕ್ನಿಕ್ ಬೋಯಿಂಗ್ …

ಹನೂರು: ತಾಲ್ಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗಮಧ್ಯದಲ್ಲಿನ ಅರಣ್ಯದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಮ.ಬೆಟ್ಟಕ್ಕೆ ದ್ವಿಚಕ್ರ ವಾಹನಗಳಲ್ಲಿ ಹಾಗೂ ಪಾದಯಾತ್ರೆಯ ಮೂಲಕ ತೆರಳುವವರು ಮುನ್ನೆಚ್ಚರಿಕೆ ಕ್ರಮ ವಹಿಸಿ ತೆರಳುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ. ತಾಳಬೆಟ್ಟದಿಂದ ಮ.ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ …

ಗೋಣಿಕೊಪ್ಪಲು: ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಮೇಲೆ ಟಿಂಬರ್ ಲಾರಿ ಬಿದ್ದು, ಆಟೋರಿಕ್ಷಾ ಸಂಪೂರ್ಣ ಜಖಂಗೊಂಡಿರುವ ಘಟನೆ ವಿರಾಜಪೇಟೆ-ಗೋಣಿಕೊಪ್ಪ ಮುಖ್ಯ ರಸ್ತೆಯ ಕೈಕೇರಿ ನಯರಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಇಲ್ಲಿನ ಟೈಯರ್ ಶಾಪ್‌ನಲ್ಲಿ ಟಯರ್ ಬದಲಿಸಲು ಆಟೋ ರಿಕ್ಷಾವೊಂದನ್ನು ನಿಲ್ಲಿಸಲಾಗಿತ್ತು. ಇದೇ …

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ದುರ್ಘಟನೆಯು ಸಾರ್ವಜನಿಕ ಸುರಕ್ಷತೆ, …

error: Content is protected !!