Mysore
21
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

15 ಮಂದಿ ಪ್ರವಾಹದಲ್ಲಿ ಸಿಲುಕಿರುವ ಶಂಕೆ ಪುಣೆ : ಪ್ರವಾಸಿಗರಿಗಾಗಿ ನಿರ್ಮಿಸಲಾಗಿರುವ ಸೇತುವೆಯೊಂದು ಕುಸಿತು ಬಿದ್ದ ಪರಿಣಾಮ ಐದು ಮಂದಿ ಸಾವನ್ನಪ್ಪಿ, ಅನೇಕ ಜನರು ನದಿಗೆ ಬಿದ್ದಿರುವ ಘಟನೆ ಭಾನುವಾರ ನಡೆದಿದೆ. ಪುಣೆಯ ಕುಂದಮಲ ಪ್ರದೇಶದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ಕಟ್ಟಿರುವ …

ವಯನಾಡು : ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅನಾವರಣಗೊಳಿಸಬೇಕಿದ್ದ ನಾಮಫಲಕವೊಂದು ಉದ್ಘಾಟನೆಗೆ ಮುನ್ನವೇ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಸಂಸದರಾಗಿರುವ ಕೇರಳದ ವಯನಾಡಿನಲ್ಲಿ ನಡೆದಿರುವ ಈ ಘಟನೆಯ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ …

ಮಡಿಕೇರಿ: ತಾಲ್ಲೂಕಿನ ಮುಕೋಡ್ಲು ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸ್ಥಳೀಯ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತದ ಕೇಂದ್ರ ಸ್ಥಾನವಾದ ಮಡಿಕೇರಿಯಿಂದ ಕೇವಲ 15 ಕಿ.ಮೀ ದೂರದಲ್ಲಿರುವ ಮುಕ್ಕೋಡ್ಲು ಗ್ರಾಮ ಕಳೆದ ಹಲವು ದಶಕಗಳಿಂದ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಗುರಿಯಾಗಿದೆ. …

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಜು.1 ರಿಂದ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹಲವು ದಿನಗಳಿಂದ ಚಾಲನೆಯಲ್ಲಿದ್ದ ಪ್ರಕ್ರಿಯೆಗಳು ಅಂತಿಮ ಹಂತಕ್ಕೆ …

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ನಟ ಡಾಲಿ ಧನಂಜಯ್‌ ಹಾಗೂ ಪತ್ನಿ ಧನ್ಯತಾ ಭೇಟಿ ನೀಡಿ, ಪ್ರಕೃತಿ ಸೌಂದರ್ಯಕ್ಕೆ ಮಾರು ಹೋಗಿದ್ದಾರೆ. ನಾಗರಹೊಳೆ ಅರಣ್ಯದಲ್ಲಿ ಸಫಾರಿ ಕೈಗೊಂಡಿದ್ದ ಧನಂಜಯ್‌ ಹಾಗೂ ಧನ್ಯತಾ ಅವರು, ಹುಲಿ, ಆನೆ, ಜಿಂಕೆ ಸೇರಿದಂತೆ ಅನೇಕ ಪಕ್ಷಿಗಳನ್ನ …

ಕಲಬುರ್ಗಿ: ವಿಕಸಿತ ಭಾರತದ ಪರಿಕಲ್ಪನೆಯಲ್ಲಿ ಕೇಂದ್ರ ಸರ್ಕಾರ 2029ರ ವೇಳೆಗೆ ಒನ್‌ ನೇಷನ್‌ ಒನ್‌ ಎಲೆಕ್ಷನ್‌ಗೆ ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಮಾತನಾಡಿದ ಅವರು, ಒನ್‌ ನೇಷನ್‌ ಒನ್‌ ಎಲೆಕ್ಷನ್‌ನಿಂದ ಭಾರತದ …

dinesh gundurao

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಜುಲೈ.1ರಿಂದ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ದೂರಿಗೆ …

satish jarkihole

ಕಲಬುರ್ಗಿ: ಕಳೆದ ಒಂದು ವರ್ಷದಿಂದಲೂ ದಲಿತ ಮುಖ್ಯಮಂತ್ರಿ ಚರ್ಚೆ ಸ್ಥಗಿತಗೊಂಡಿವೆ. ಇನ್ನು ಮುಂದಿನ ಚುನಾವಣೆ ಫಲಿತಾಂಶದ ಬಳಿಕ ಈ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, …

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಯಾವುದೇ ಪ್ರಸ್ತಾಪ ಸರ್ಕಾರ ಅಥವಾ ಪಕ್ಷದ ಮುಂದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್‌ಗೆ ಕಾಂಗ್ರೆಸ್ ಹೈಕಮಾಂಡ್ ಯಾವಾಗ ವಿಷಯ ತಿಳಿಸಿದೆಯೋ …

ಟೆಲ್‌ ಅವೀವ್:‌ ಅಧ್ಯಯನ ಪ್ರವಾಸಕ್ಕೆಂದು ತೆರಳಿದ್ದ 18 ಮಂದಿ ಕನ್ನಡಿಗರು ಇಸ್ರೇಲ್‌ನಲ್ಲಿ ಸಿಲುಕಿದ್ದು, ತುರ್ತಾಗಿ ಸಹಾಯ ಮಾಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಒಂದು ವಾರದಿಂದ ಇಸ್ರೇಲ್‌ನಲ್ಲಿದ್ದ ಕನ್ನಡಿಗರು, ಶುಕ್ರವಾರವೇ ಬೆಂಗಳೂರಿಗೆ ವಾಪಸ್‌ ಆಗಬೇಕಿತ್ತು. ಆದರೆ ಇಸ್ರೇಲ್-ಇರಾನ್‌ ಸಂಘರ್ಷದ ಪರಿಣಾಮ ವಿಮಾನ …

error: Content is protected !!