Mysore
21
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಇಂದು ಪೂರ್ವಭಾವಿ ತಾಲೀಮು ನಡೆಸಲಾಯಿತು. 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಆಯುಷ್ ಇಲಾಖೆ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಅರಮನೆ ಮುಂಭಾಗ ಏರ್ಪಡಿಸಿದ್ದ …

wild animals

ಗುಂಡ್ಲುಪೇಟೆ: ಜಿಂಕೆಯೊಂದು ನೀರು ಕುಡಿಯಲು ಕೆರೆಗೆ ಬಂದು ಹುಲಿ ಬಾಯಿಗೆ ತುತ್ತಾದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನಡೆದಿದೆ. ಜಿಂಕೆ ಬೇಟೆಯ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೃಶ್ಯವನ್ನು ಕಂಡು ಪ್ರವಾಸಿಗರು …

ಟೆಲ್‌ ಅವೀವ್:‌ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ಬಿಗಡಾಯಿಸಿದ್ದು, ಈವರೆಗೆ ಎರಡೂ ದೇಶಗಳಲ್ಲಿ 80 ಮಂದಿ ಮೃತಪಟ್ಟಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮುಂಜಾನೆಯೇ ಉಭಯ ದೇಶಗಳು ಒಬ್ಬರ ಮೇಲೋಬ್ಬರು ಕ್ಷಿಪಣಿ ದಾಳಿ …

ಬೆಂಗಳೂರು: ರಾಜ್ಯದಲ್ಲಿ ಮಳೆರಾಯ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಎರಡು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ …

ಡೆಹ್ರಾಡೂನ್:‌ ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಗೊಂಡಿದ್ದು, ಪೈಲೆಟ್‌, ಮಗು ಸೇರಿದಂತೆ ಹೆಲಿಕಾಪ್ಟರ್‌ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ. ಉತ್ತರಾಖಂಡದ ಗೌರಿಕುಂಡ ಬಳಿ ಈ ಘಟನೆ ನಡೆದಿದ್ದು, ಹವಾಮಾನ ವೈಪರೀತ್ಯದಿಂದ ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ರುದ್ರಪ್ರಯಾಗ್‌ ಜಿಲ್ಲೆಯಲ್ಲಿ …

ಮೈಸೂರು: ಜಿಲ್ಲೆಯ ಕಬಿನಿ ಹಿನ್ನೀರಿನಲ್ಲಿ ಜಿಟಿ ಜಿಟಿ ಮಳೆಯ ನಡುವೆ ಕೆರೆಯಲ್ಲಿ ಹುಲಿಯೊಂದು ಆಟವಾಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ದಮ್ಮನಕಟ್ಟೆ ಸಫಾರಿ ವೇಳೆ ಕೆರೆಯೊಂದರಲ್ಲಿ ಹುಲಿರಾಯ ಮಳೆಗೆ ಮೈಯೊಡ್ಡಿ ಕುಳಿತು ಸುಮಾರು ಎರಡು ಗಂಟೆಗಳ ಕಾಲ ಆಟವಾಡಿದ್ದಾನೆ. ಈ ದೃಶ್ಯವನ್ನು …

slavery

ಹನಿ ಉತ್ತಪ್ಪ ಇವರ ಹೆಸರು ಮುತ್ತ ಮತ್ತು ಲಚ್ಚಿ. ಕೊಡಗಿನ ಜೇನುಕುರುಬ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಮುತ್ತ ಚಿಕ್ಕ ಹುಡುಗನಿದ್ದಾಗಿಂದಲೂ ಕಾಫಿತೋಟದ ಕೆಲಸವನ್ನೇ ನಂಬಿಕೊಂಡಿದ್ದಾರೆ. ನಲವತ್ತರ ಆಸುಪಾಸಿನವರಾದ ಮುತ್ತ ಮತ್ತು ಹೆಂಡತಿ ಲಚ್ಚಿ ಮಾಡದ ಸಾಲಕ್ಕೆ ಬಡ್ಡಿ ತೀರಿಸುತ್ತಾ ಜೀತದಾಳಾಗಿ ಬದುಕುತ್ತಿದ್ದಾರೆ …

crumbling

ಶೇಷಾದ್ರಿ ಗಂಜೂರು ತಮ್ಮ ದೇಶವನ್ನು ಬಣ್ಣಿಸಲು ಅಮೆರಿಕದ ಹಲವಾರು ನಾಯಕರು ಈ ನುಡಿಗಟ್ಟನ್ನು ಉಪಯೋಗಿಸಿದ್ದಾರೆ. ೧೯೮೦ರ ದಶಕದಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದ ರೋನಲ್ಡ್ ರೀಗನ್ ಅವರಂತೂ ಈ ಪದಗಳ ಪ್ರಯೋಗ ವನ್ನು ತಮ್ಮ ಭಾಷಣಗಳಲ್ಲಿ ಪದೇ ಪದೇ ಮಾಡುತ್ತಾರೆ. ೧೯೮೯ರಲ್ಲಿ ಅಧ್ಯಕ್ಷ ಪದವಿ …

alambadi

ಸ್ವಾಮಿ ಪೊನ್ನಾಚಿ ಮಹದೇಶ್ವರ ಬೆಟ್ಟದ ಕೆಳಗೆ ಪಾಲಾರ್ ಗೇಟಿನಿಂದ ಎಡಕ್ಕೆ ಗೋಪಿನಾಥಂ ಕಡೆಗೆ ತಿರುಗಿಕೊಂಡರೆ ದಾರಿಯ ಬಲಬದಿಯ ಉದ್ದಕ್ಕೂ ಮೆಟ್ಟೂರ್ ಡ್ಯಾಮ್‌ನ ಹಿನ್ನೀರು ನಿಮ್ಮ ಕಣ್ಣುಗಳಿಗೆ ಹಬ್ಬವನ್ನುಂಟು ಮಾಡುತ್ತದೆ. ಜೂನ್ ತಿಂಗಳಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದಂತೆ …

fathers ady

ದರ್ಶನ್ ಪುಟ್ಟಣ್ಣಯ್ಯ ಯಾರೇ ಅಗಲಿ, ಮಗನೊ, ಮಗಳೊ ಅಪ್ಪನ ಆರೈಕೆ, ಹಾರೈಕೆ, ಬೆಂಬಲ, ಬಲ ಎಲ್ಲವೂ ಇದ್ದೇ ಬೆಳೆದಿರುತ್ತಾರೆ. ಹಾಗಾಗಿ ಅಪ್ಪ, ಮಕ್ಕಳ ನೆರಳಾಗಿ ಸದಾ ಅಂಟಿಕೊಂಡೇ ಇರುತ್ತಾರೆ. ನನ್ನ ವಿಚಾರದಲ್ಲಿ ಭಿನ್ನವೇನೂ ಅಲ್ಲ  ಎನ್ನಬಹುದು. ಆದರೆ ಎಲ್ಲರಂತೆ ನನ್ನದು ಸಹಜವಾದ …

error: Content is protected !!