Mysore
21
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕನ್ನಡ ಸಂಘಟನೆಗಳು ರೈತರ ಮೇಲೆ ಇದ್ದ ಕೇಸ್‌ ಬಗ್ಗೆ ಶಿಫಾರಸು ಮಾಡಲಾಗಿತ್ತು. ಕ್ಯಾಬಿನೆಟ್‌ …

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ತಡರಾತ್ರಿ ಸೇತುವೆ ಮೇಲಿಂದ ನದಿಗೆ ಧುಮುಕಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ. ಮೈಸೂರಿನ …

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ. ಈಗಾಗಲೇ ನವದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಬೋಲಾ ಕುರಿತು ಮಾಹಿತಿ ನೀಡಲಾಗಿದ್ದು, ಹೈರಿಸ್ಕ್‌ ದೇಶಗಳ ಪ್ರಯಾಣಿಕರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ. …

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್‌ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಜೂನ್.‌18ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ. …

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಸಿಲಿಕಾನ್‌ …

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ ಬಳಿಯ ತಮರವಾಡಿ ಗ್ರಾಮದ ಮೋಹನ್‌ ಕುಮಾರ್‌ ಹಾಗೂ ಮೈಸೂರಿನ ಜಯಪುರ ಬಳಿಯ ಕೆರೆಹಳ್ಳಿ ಗ್ರಾಮದ ರವಿಚಂದ್ರ ಎಂಬುವವರೇ …

dgp murder case

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ ಬಡ ವಿದ್ಯಾರ್ಥಿಗಳಿಗೆ ದುಬಾರಿ ದರವನ್ನು ನೀಡಲು ಸಾಧ್ಯವಾಗುತ್ತಿಲ್ಲ. ವಿಶ್ವವಿದ್ಯಾನಿಲಯದ ಅಽಕಾರಿಗಳು ಕೂಡಲೇ ಗಂಗೋತ್ರಿ ಆವರಣದಲ್ಲಿರುವ ಖಾಸಗಿ ಕ್ಯಾಂಟೀನ್‌ಗಳಲ್ಲಿ ಕಾಫಿ, ಹಣ್ಣಿನ …

dgp murder case

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ ಜಿಲ್ಲೆಯ ಕೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎಂ.ಪಾಟೀಲ್ ಅವರು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದನೇ …

ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ ದೃಷ್ಟಿಯಿಂದ ಪೂರಕವಾಗಿದೆ. ಈ ಹಿಂದೆ ರೇಷ್ಮೆ ನೂಲು ತಯಾರಿಕಾ ಘಟಕದ ೫ ಎಕರೆ ಭೂಮಿಯನ್ನು ಕ್ರೀಡಾಂಗಣ ನಿರ್ಮಾಣಕ್ಕಾಗಿ ಯುವ ಸಬಲೀಕರಣ …

ಓದುಗರ ಪತ್ರ

ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆನೆಯನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿ ಸುಮಾರು ೮ ವರ್ಷಗಳೇ ಕಳೆದಿದ್ದು, ಗುಣಮುಖವಾಗಿರುವ …

error: Content is protected !!